ಟಾಪ್ ಸುದ್ದಿಗಳು
ಟಾಪ್ ಸುದ್ದಿಗಳು
ಸಂಕ್ರಾಂತಿ ಬಳಿಕ ಜನರ ಕೈ ಸುಡಲಿದೆ ನಂದಿನಿ ಹಾಲಿನ ದರ: 5 ರೂ. ಏರಿಕೆ ಸಾಧ್ಯತೆ
ಬೆಂಗಳೂರು: ಸಂಕ್ರಾಂತಿ ಹಬ್ಬದ ಬಳಿಕ ಕರ್ನಾಟಕ ಹಾಲು ಒಕ್ಕೂಟ (KMF) ನಂದಿನಿ ಹಾಲಿನ ದರ ಪರಿಷ್ಕರಣೆಯಾಗುವ ಸಾಧ್ಯತೆ ಇದೆ. ಪ್ರತಿ ಲೀಟರ್ ಹಾಲಿನ ದರದಲ್ಲಿ 5 ರೂ. ಏರಿಕೆ ಮಾಡುವಂತೆ ಬುಧವಾರ ನಡೆದ...
ಟಾಪ್ ಸುದ್ದಿಗಳು
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನ: ನಾಳೆ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ
ನವದೆಹಲಿ: ಆಧುನಿಕ ಭಾರತದ ಕೀರ್ತಿ ಪತಾಕೆಯನ್ನು ಜಗದೆತ್ತರಕ್ಕೆ ಏರಿಸಿದ್ದ ಆರ್ಥಿಕ ತಜ್ಞ ಮಾಜಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ (92) ಅವರು ಗುರುವಾರ ರಾತ್ರಿ 9.51ಕ್ಕೆ ನಿಧನ ಹೊಂದಿದ್ದು, ಅವರ ಅಂತ್ಯಕ್ರಿಯೆಯನ್ನು ಸರ್ಕಾರಿ ಗೌರವದೊಂದಿಗೆ...
ಟಾಪ್ ಸುದ್ದಿಗಳು
ಮುನಿರತ್ನ ಮೇಲೆ ಮೊಟ್ಟೆ ಎಸೆತ ಪ್ರಕರಣ: FIR ದಾಖಲು
ಬೆಂಗಳೂರು: ಆರ್ಆರ್ ನಗರ ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ ಪ್ರಕರಣ ಸಂಬಂಧ ನಂದಿನಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಮುನಿರತ್ನ ದೂರು ಆಧರಿಸಿ ಎಫ್ಐಆರ್ ದಾಖಲಿಸಲಾಗಿದೆ. ಒಳಸಂಚು ರೂಪಿಸಿ ಹಲ್ಲೆ...
ರಾಷ್ಟ್ರೀಯ
ಅಮಿತ್ ಶಾ ಭಾಷಣ ತಿರುಚಿ ಕಾಂಗ್ರೆಸ್ ಅಪಪ್ರಚಾರ: ಬಿಎಲ್ ಸಂತೋಷ್ ಎಂದಿಗೂ ಅಧಿಕಾರಕ್ಕೆ ಆಸೆಪಟ್ಟವರಲ್ಲ; ಎಚ್.ಡಿ ದೇವೇಗೌಡ
ಬೆಂಗಳೂರು: ಸಂಸತ್ ಅಧಿವೇಶನದಲ್ಲಿ ನಾನು ಅಮಿತ್ ಶಾ ಅವರ ಭಾಷಣ ಕೇಳಿದ್ದೇನೆ. ಕೇಂದ್ರ ಗೃಹ ಸಚಿವರ ಭಾಷಣ ತಿರುಚಿ ಅಪಪ್ರಚಾರ ಮಾಡುತ್ತಿದ್ದಾರೆಂದು ಕಾಂಗ್ರೆಸ್ ವಿರುದ್ಧ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ವಾಗ್ದಾಳಿ ನಡೆಸಿದ್ದಾರೆ.
ನಾಡಪ್ರಭು ಕೆಂಪೇಗೌಡ...
ಟಾಪ್ ಸುದ್ದಿಗಳು
ಶಾಸಕ ಮುನಿರತ್ನ ಮೇಲೆ ಮೊಟ್ಟೆ ದಾಳಿ: ಶಾಸಕ ಸ್ಥಾನದಿಂದ ಕೆಳಗಿಳಿಸಲು ಡಿಕೆ ಸಹೋದರರ ಷಡ್ಯಂತ್ರ; ಬಿಜೆಪಿ
ಬೆಂಗಳೂರು: ಶಾಸಕ ಮುನಿರತ್ನ ಮೇಲೆ ಮೊಟ್ಟೆ ದಾಳಿ ಪ್ರಕರಣವನ್ನು ರಾಜ್ಯ ಬಿಜೆಪಿ ನಾಯಕರು ತೀವ್ರವಾಗಿ ಖಂಡಿಸಿದ್ದು, ಶಾಸಕ ಸ್ಥಾನದಿಂದ ಕೆಳಗಿಳಿಸಲು ಡಿಕೆ ಸಹೋದರರು ನಡೆಸಿರುವ ಷಡ್ಯಂತ್ರವಿದು ಎಂದು ವಾಗ್ದಾಳಿ ನಡೆಸಿದೆ.
ಸಾಮಾಜಿಕ ಜಾಲತಾಣ ಎಕ್ಸ್...
ಟಾಪ್ ಸುದ್ದಿಗಳು
ಹುಬ್ಬಳ್ಳಿ ದುರಂತ: ಸಿಲಿಂಡರ್ ಸ್ಫೋಟದಲ್ಲಿ ಗಾಯಗೊಂಡಿದ್ದ ಇಬ್ಬರು ಅಯ್ಯಪ್ಪ ಮಾಲಾಧಾರಿಗಳ ಸಾ*ವು
ಹುಬ್ಬಳ್ಳಿ: ಹುಬ್ಬಳ್ಳಿಯ ಉಣಕಲ್‌ನ ಅಯ್ಯಪ್ಪ ದೇವಸ್ಥಾನದಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟದಿಂದ ಗಾಯಗೊಂಡಿದ್ದ 9 ಮಂದಿ ಅಯ್ಯಪ್ಪ ಮಾಲಾಧಾರಿಗಳ ಪೈಕಿ ಇಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. .
ನಿಜಲಿಂಗಪ್ಪ ಬೇಪುರಿ (58), ಸಂಜಯ್ ಸವದತ್ತಿ (18)...
ಟಾಪ್ ಸುದ್ದಿಗಳು
ಅಮಿತ್ ಶಾ ಹೇಳಿಕೆ ಖಂಡಿಸಿ ಕಲಬುರಗಿ ಬಂದ್: ಉತ್ತಮ ಪ್ರತಿಕ್ರಿಯೆ
ಕಲಬುರಗಿ: ಸಂಸತ್ ನಲ್ಲಿ ಗೃಹ ಸಚಿವ ಅಮಿತ್ ಶಾ ಅವರು ಡಾ.ಬಿ.ಆರ್. ಅಂಬೇಡ್ಕರ್ ಅವರಿಗೆ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿದ ವಿವಿಧ ಸಂಘಟನೆಗಳ ಮುಖಂಡರು ಮಂಗಳವಾರ ಕಲಬುರಗಿ ಬಂದ್ ಗೆ ಕರೆ ನೀಡಿದ್ದು,...
ಟಾಪ್ ಸುದ್ದಿಗಳು
ಟೀಮ್ ಇಂಡಿಯಾಗೆ ಆಯ್ಕೆಯಾದ ತುಳುನಾಡಿನ ತನುಷ್ ಕೋಟ್ಯಾನ್
ಮೆಲ್ಬರ್ನ್: ಇತ್ತೀಚೆಗೆ ಅಂತರರಾಷ್ಟ್ರೀಯ ಕ್ರಿಕೆಟ್ಗೆ ವಿದಾಯ ಹೇಳಿದ ಆಫ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಅವರ ಸ್ಥಾನದಲ್ಲಿ ಮುಂಬೈ ಆಫ್ ಸ್ಪಿನ್ನರ್ ತನುಷ್ ಕೋಟ್ಯಾನ್ ಅವರು ಭಾರತ ತಂಡವನ್ನು ಸೇರಿಕೊಳ್ಳಲಿದ್ದಾರೆ.26 ವರ್ಷ ಪ್ರಾಯದ ತನುಷ್...