ಟಾಪ್ ಸುದ್ದಿಗಳು
ಟಾಪ್ ಸುದ್ದಿಗಳು
ಸಿಟಿ ರವಿ ಪ್ರಕರಣ ಸಿಐಡಿ ತನಿಖೆಗೆ: ಜಿ ಪರಮೇಶ್ವರ್
ಹುಬ್ಬಳ್ಳಿ: ಸಿಟಿ ರವಿ ಪ್ರಕರಣವನ್ನ ಈಗಾಗಲೇ ಸಿಐಡಿ ತನಿಖೆಗೆ ಒಪ್ಪಿಸಲಾಗಿದೆ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ.ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಸಿಟಿ ರವಿ ಪ್ರಕರಣವನ್ನ ಈಗಾಗಲೇ ಸಿಐಡಿ ತನಿಖೆಗೆ ಒಪ್ಪಿಸಲಾಗಿದೆ, ಸಿಟಿ ರವಿ...
ಟಾಪ್ ಸುದ್ದಿಗಳು
ಬಿಜೆಪಿ ನಾಯಕರು ಅಂಬೇಡ್ಕರ್ ಅವರನ್ನು ಬಹಿರಂಗವಾಗಿ ಅವಮಾನಿಸುತ್ತಿದ್ದಾರೆ: ಸುರ್ಜೇವಾಲಾ
ಬೆಳಗಾವಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರನ್ನು ಬಿಜೆಪಿ ನಾಯಕರು ಬಹಿರಂಗವಾಗಿ ನಿಂದಿಸುತ್ತಿರುವುದು ದುರಾದೃಷ್ಟಕರ ಸಂಗತಿ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ ಹೇಳಿದರು.
ಬೆಳಗಾವಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸುರ್ಜೇವಾಲಾ ಅವರು, ಲೋಕಸಭೆಯಲ್ಲಿ...
ಟಾಪ್ ಸುದ್ದಿಗಳು
ಮೃತದೇಹದೊಂದಿಗೆ ಸಂಭೋಗ ಅತ್ಯಾಚಾರವಲ್ಲ: ಛತ್ತೀಸಗಢ ಹೈಕೋರ್ಟ್
ಛತ್ತೀಸಗಢ: ಮೃತದೇಹದೊಂದಿಗಿನ ಸಂಭೋಗವು ಭಾರತೀಯ ದಂಡ ಸಂಹಿತೆ ಸೆಕ್ಷನ್ 376 ರಡಿ ಅಥವಾ ಪೋಕ್ಸೊ ಕಾಯ್ದೆಯಡಿ ಅತ್ಯಾಚಾರವೆಂದು ಪರಿಗಣಿಸಲಾಗದು ಎಂದು ಛತ್ತೀಸಗಢ ಹೈಕೋರ್ಟ್ ಇತ್ತೀಚೆಗೆ ನೀಡಿದ ತೀರ್ಪಿನಲ್ಲಿ ಹೇಳಿದೆ.
ನ್ಯಾಯಮೂರ್ತಿಗಳಾದ ರಮೇಶ್ ಸಿನ್ಹಾ ಹಾಗೂ...
ಟಾಪ್ ಸುದ್ದಿಗಳು
ಸದನದೊಳಗೆ ನಡೆಯುವ ಘಟನೆಗಳಿಗೆ ಪೊಲೀಸರು ಹಸ್ತಕ್ಷೇಪ ಮಾಡುವಂತಿಲ್ಲ: ಬಸವರಾಜ ಹೊರಟ್ಟಿ
ಬೆಂಗಳೂರು: ಸದನದ ಒಳಗೆ ನಡೆಯುವ ಘಟನೆಗಳಿಗೆ ಪೊಲೀಸರು ಹಸ್ತಕ್ಷೇಪ ಮಾಡುವಂತಿಲ್ಲ ಎಂದು ಸಭಾಪತಿ ಬಸವರಾಜ ಹೊರಟ್ಟಿ ಅವರು ಪೊಲೀಸರ ವಿರುದ್ಧ ಕಿಡಿಕಾರಿದ್ದಾರೆ.
ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸಿ.ಟಿ ರವಿ – ಲಕ್ಷ್ಮಿ...
ಟಾಪ್ ಸುದ್ದಿಗಳು
ಬಂಟ್ವಾಳ | ನಿಷೇಧವಿದ್ದರೂ ಹಳೆಯ ಸೇತುವೆಯಲ್ಲಿ ಸಂಚಾರ; ಸಿಲುಕಿಕೊಂಡ ಗೂಡ್ಸ್ ವಾಹನ
ಬಂಟ್ವಾಳ: ಬ್ರಿಟಿಷ್ ಕಾಲದಲ್ಲಿ ನಿರ್ಮಾಣಗೊಂಡ ಪಾಣೆಮಂಗಳೂರು ಹಳೆಯ ಸೇತುವೆಯಲ್ಲಿ ಸುರಕ್ಷತೆಯ ದೃಷ್ಟಿಯಿಂದ ಘನ ವಾಹನಗಳ ಸಂಚಾರಕ್ಕೆ ತಡೆ ಹಾಕಲಾಗಿದ್ದರೂ ಕೂಡ ಅದನ್ನು ಲೆಕ್ಕಿಸದೆ ವಾಹನವೊಂದನ್ನು ಚಾಲಕ ಬಲಾತ್ಕಾರವಾಗಿ ನುಗ್ಗಿಸಿ ಸಿಲುಕಿಕೊಂಡ ಘಟನ ಇಂದು...
ಟಾಪ್ ಸುದ್ದಿಗಳು
ಅಂಬೇಡ್ಕರ್ ನಮಗೆ ವ್ಯಸನ ಅಲ್ಲ, ನಿತ್ಯ ಸ್ಮರಣೆ: ಅಮಿತ್ ಶಾಗೆ ಸಿಎಂ ಸಿದ್ದರಾಮಯ್ಯ ಬಹಿರಂಗ ಪತ್ರ
ಬೆಂಗಳೂರು: ‘ಅಂಬೇಡ್ಕರ್ ಹೆಸರನ್ನು ಪದೇ ಪದೇ ಹೇಳುವುದು ಫ್ಯಾಷನ್ ಆಗಿ ಬಿಟ್ಟಿದೆ. ಅಷ್ಟೊಂದು ಬಾರಿ ಭಗವಂತನ ಹೆಸರು ಹೇಳಿದ್ದರೆ ಏಳು ಜನ್ಮಗಳವರೆಗೆ ಸ್ವರ್ಗದಲ್ಲಿ ಇರಬಹುದಿತ್ತು’ ಎಂದು ಬುಧವಾರ ಸಂಸತ್ತಿನಲ್ಲಿ ಹೇಳಿಕೆ ನೀಡಿರುವ ಕೇಂದ್ರ...
ಟಾಪ್ ಸುದ್ದಿಗಳು
ಬಿ.ಸಿ.ರೋಡ್ ನಲ್ಲಿ ಮನೆಗೆ ದಾಳಿ ಮಾಡಿ ಮಹಿಳೆಯರ ಮೇಲೆ ಹಲ್ಲೆ ನಡೆಸಿದ ಆರೋಪಿಗಳನ್ನು ತಕ್ಷಣ ಬಂಧಿಸಿ: ದ.ಕ ಎಸ್‌ಪಿ, ಪಶ್ಚಿಮ ವಲಯ ಐಜಿಪಿಗೆ WIM ಮನವಿ
ಮಂಗಳೂರು: ಇತ್ತೀಚೆಗೆ ಬಿ ಸಿ ರೋಡ್ ಸಮೀಪದ ಮದ್ದದಲ್ಲಿ ಶಾಹುಲ್ ಹಮೀದ್ ರವರ ಮನೆಗೆ ಮಧ್ಯರಾತ್ರಿಯಲ್ಲಿ ಅಕ್ರಮ ಪ್ರವೇಶ ಮಾಡಿ ಮನೆಮಂದಿ ಸೇರಿದಂತೆ ಮಹಿಳೆಯರ ಮೇಲೆ ದಾಳಿ ಮಾಡಿ ಗಂಭೀರ ಹಲ್ಲೆ ನಡೆಸಿ...
ಟಾಪ್ ಸುದ್ದಿಗಳು
ಉದ್ಯಮಿ ವಿಜಯ್ ಮಲ್ಯ ಆಸ್ತಿ ಮಾರಾಟದಿಂದ ಬ್ಯಾಂಕುಗಳಿಗೆ 14 ಸಾವಿರ ಕೋಟಿ ರೂ. ವಾಪಸ್: ನಿರ್ಮಲಾ
ನವದೆಹಲಿ: ಬಹುಕೋಟಿ ಮೊತ್ತದ ಬ್ಯಾಂಕ್ ವಂಚನೆ ಪ್ರಕರಣಗಳಲ್ಲಿ ಶಾಮೀಲಾದ ಆರೋಪ ಎದುರಿಸುತ್ತಿರುವ ಉದ್ಯಮಿ ವಿಜಯ್ ಮಲ್ಯ ಅವರಿಗೆ ಸೇರಿದ ಆಸ್ತಿಗಳ ಮಾರಾಟದಿಂದ ಬಂದ 14,000 ಕೋಟಿ ರೂಪಾಯಿಗಳನ್ನು ಕಾನೂನು ಜಾರಿ ನಿರ್ದೇಶನಾಲಯ ಬ್ಯಾಂಕುಗಳಿಗೆ...