ಟಾಪ್ ಸುದ್ದಿಗಳು

ಗಣಿ- ಖನಿಜಭರಿತ ಜಮೀನುಗಳಿಗೆ ತೆರಿಗೆ ವಿಧಿಸುವ ಹಕ್ಕು ರಾಜ್ಯ ಸರ್ಕಾರಗಳಿಗೆ ಇದೆ: ಸುಪ್ರೀಂ ಕೋರ್ಟ್

►ಕೇಂದ್ರ ಸರಕಾರಕ್ಕೆ ಹಿನ್ನಡೆ ನವದೆಹಲಿ: ಸಂವಿಧಾನದ ಅಡಿಯಲ್ಲಿ ಗಣಿ ಮತ್ತು ಖನಿಜ ಹೊಂದಿರುವ ಭೂಮಿಗೆ ತೆರಿಗೆ ವಿಧಿಸಲು ರಾಜ್ಯ ಸರ್ಕಾರಗಳಿಗೆ ಶಾಸಕಾಂಗ ಅರ್ಹತೆಯಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ ತೀರ್ಪು ನೀಡಿದ್ದು, ಕೇಂದ್ರ ಸರ್ಕಾರಕ್ಕೆ...

ರಾಜ್ಯಸಭೆಯಲ್ಲಿ ಶಿರೂರು ಗುಡ್ಡ ಕುಸಿತ ಪ್ರಸ್ತಾಪಿಸಿದ ಹೆಚ್ ಡಿ ದೇವೇಗೌಡ

ನವದೆಹಲಿ: ರಾಜ್ಯಸಭೆಯಲ್ಲಿ ಶಿರೂರು ಗುಡ್ಡ ಕುಸಿತದ ಬಗ್ಗೆ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಪ್ರಸ್ತಾಪ ಮಾಡಿದ್ದಾರೆ. ದುರಂತ ಸಂಭವಿಸಿ 10 ದಿನಗಳು ಕಳೆದರೂ ರಾಜ್ಯ ಸರ್ಕಾರದಿಂದ ಯಾರೊಬ್ಬರೂ ಭೇಟಿ ನೀಡಿರಲಿಲ್ಲ. ಕೇಂದ್ರ ಸಚಿವ...

ನಿಮ್ಮನ್ನು ಸೋಲಿಸಿದವರ ಮೇಲೆ ಸೇಡು ತೀರಿಸಿಕೊಳ್ಳಬೇಡಿ: ಮೋದಿಗೆ ಸ್ಟಾಲಿನ್ ತಿರುಗೇಟು

ದೆಹಲಿ: ರಾಜಕೀಯದಲ್ಲಿ ಇಷ್ಟವಾಗುವುದು ಮತ್ತು ಇಷ್ಟವಿಲ್ಲದಿರುವುದನ್ನು ಆಧರಿಸಿ ಪ್ರಧಾನಿ ನರೇಂದ್ರ ಮೋದಿ ಸರ್ಕಾರವನ್ನು ನಡೆಸಿದರೆ ಅವರನ್ನು ಪ್ರತ್ಯೇಕವಾಗಿ ದೂರವಿಡಲಾಗುವುದು ಎಂದು ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಹೇಳಿದ್ದಾರೆ. ಬಿಹಾರ ಮತ್ತು ಆಂಧ್ರಪ್ರದೇಶಕ್ಕೆ ಬಜೆಟ್ ಹಂಚಿಕೆ...

ಮಳೆ ಅಬ್ಬರ: ಚಿಕ್ಕಮಗಳೂರು- ಮಂಗಳೂರು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ ಬಂದ್

ಬೆಂಗಳೂರು: ಮಲೆನಾಡಿನ ಭಾಗದಲ್ಲೂ ಭಾರೀ ಮಳೆ ಆಗುತ್ತಿದ್ದು, ನೂರಾರು ಮರಗಳು ಧರೆಗುರುಳಿವೆ. ಚಿಕ್ಕಮಗಳೂರು ಹಾಗೂ ಮಂಗಳೂರು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೃಹತ್ ಮರಗಳು ಬಿದ್ದು ಅವಾಂತರ ಸೃಷ್ಟಿಸಿದೆ. NH-73 ಸಂಚಾರ ಸಂಪೂರ್ಣ ಬಂದ್ ಆಗಿದೆ....

ಮಂಗಳೂರು | ವಾಹನಗಳಲ್ಲಿ ಕಣ್ಣು ಕುಕ್ಕುವ ದೀಪ ಬಳಕೆ: 1,170 ಪ್ರಕರಣ ದಾಖಲು

ಮಂಗಳೂರು: ಕಣ್ಣು ಕುಕ್ಕುವಂತಹ ದೀಪಗಳನ್ನು ಅಳವಡಿಸಿ ಕಮಿಷನರೇಟ್ ವ್ಯಾಪ್ತಿಯಲ್ಲಿ ಚಲಾಯಿಸಿರುವ ವಾಹನಗಳ ಮಾಲೀಕರ ವಿರುದ್ಧ ಪೊಲೀಸರು ಜೂನ್ 15ರಿಂದ ಇದುವರೆಗೆ ಒಟ್ಟು 1,170 ಪ್ರಕರಣಗಳನ್ನು ದಾಖಲಿಸಿಕೊಂಡಿದ್ದು, ₹ 5.86 ಲಕ್ಷ ದಂಡ ವಿಧಿಸಿದ್ದಾರೆ. ‘ಕಮಿಷನರೇಟ್...

ಅರವಿಂದ್ ಕೇಜ್ರಿವಾಲ್ ನ್ಯಾಯಾಂಗ ಬಂಧನ ಆಗಸ್ಟ್ 8ರವರೆಗೆ ವಿಸ್ತರಣೆ

ನವದೆಹಲಿ: ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನ್ಯಾಯಾಂಗ ಬಂಧನ ಅವಧಿ ಆಗಸ್ಟ್ 8ರವರೆಗೆ ವಿಸ್ತರಿಸಲಾಗಿದೆ. ಕೇಜ್ರಿವಾಲ್ ಅವರನ್ನು ತಿಹಾರ್ ಜೈಲಿನಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಅಕ್ರಮ ಹಣ...

ಜೋಕಟ್ಟೆಯಲ್ಲಿ ತಡೆಗೋಡೆ ಕುಸಿದು ಬಾಲಕ ಮೃತ್ಯು; ಮುಂಜಾಗ್ರತಾ ಕ್ರಮ ಕೈಗೊಳ್ಳಲು ಜಿಲ್ಲಾಡಳಿತ ವಿಫಲ: ಎಸ್‌ಡಿಪಿಐ

ಮಂಗಳೂರು: ದ.ಕ ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ತಡೆಗೋಡೆಗಳು ಕುಸಿದು  ಬಿದ್ದು ಜೀವಹಾನಿಗಳು ಸಂಭವಿಸುತ್ತಿದೆ. ದಕ್ಷಿಣ ಕನ್ನಡ  ಜಿಲ್ಲಾಡಳಿತ ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಸಂಪೂರ್ಣ  ವಿಫಲವಾಗಿದೆ ಎಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ...

‘ಬಿಜೆಪಿಯವರು ರಾಜಕೀಯ ತಂತ್ರಕ್ಕೆ ವಿಧಾನಮಂಡಲ ಅಧಿವೇಶನವನ್ನು ಬಳಸಿಕೊಳ್ಳುತ್ತಿದ್ದಾರೆ’: ಎಚ್.ಕೆ. ಪಾಟೀಲ

ಬೆಂಗಳೂರು: ‘ಬಿಜೆಪಿಯವರು ರಾಜಕೀಯ ತಂತ್ರಕ್ಕೆ ವಿಧಾನಮಂಡಲ ಅಧಿವೇಶನವನ್ನು ಬಳಸಿಕೊಳ್ಳುತ್ತಿದ್ದಾರೆ’ ಎಂದು ಕಾನೂನು ಸಚಿವ ಎಚ್.ಕೆ. ಪಾಟೀಲ ಆರೋಪಿಸಿದರು. ಸುದ್ದಿಗಾರರ ಜೊತೆ ಗುರುವಾರ ಮಾತನಾಡಿದ ಅವರು, ‘ಮುಡಾ ವಿಚಾರದಲ್ಲಿ ಚರ್ಚೆಗೆ ಅವಕಾಶ ನೀಡಲಿಲ್ಲವೆಂದು ವಿರೋದ ಪಕ್ಷದವರು...
Join Whatsapp