ಟಾಪ್ ಸುದ್ದಿಗಳು

ಸರ್ಕಾರಿ ನೌಕರರಿಗೆ RSS ನಿಷೇಧ ತೆರವು ಅತ್ಯಂತ ಅಪಾಯಕಾರಿ: ಸಚಿವ ಡಾ.ಹೆಚ್.ಸಿ. ಮಹದೇವಪ್ಪ

ಮೈಸೂರು: ಯಾರೋ ಕೆಲವು ಮನುವಾದಿಗಳನ್ನು ಮೆಚ್ಚಿಸಲು ಸರ್ಕಾರಿ ನೌಕರರು ಆರ್‌ಎಸ್‌ಎಸ್‌ ಶಾಖೆಯ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಬಹುದು ಎಂದು ಹೇಳುತ್ತಿರುವ ಕೇಂದ್ರ ಸರ್ಕಾರದ ನಿಲುವು ಅತ್ಯಂತ ಅಪಾಯಕಾರಿಯಾದ ನಡೆಯಾಗಿದೆ ಎಂದು ಸಮಾಜ ಕಲ್ಯಾಣ ಹಾಗೂ ಜಿಲ್ಲಾ...

ಬಾಂಗ್ಲಾದೇಶ: ಕರ್ಫ್ಯೂ ಸಡಿಲಿಕೆ, ಪರಿಸ್ಥಿತಿ ಶಾಂತ

ಢಾಕಾ: ಉದ್ಯೋಗ ಮೀಸಲಾತಿ ವಿರೋಧಿಸಿ ಬಾಂಗ್ಲಾದೇಶದಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ ಹಿಂಸಾರೂಪಕ್ಕೆ ತಿರುಗಿ ಸಾವು ನೋವುಗಳಿಗೆ ಕಾರಣವಾದ ಹಿನ್ನೆಲೆಯಲ್ಲಿ ದೇಶದಾದ್ಯಂತ ಇದ್ದ ಕರ್ಫ್ಯೂವನ್ನು ಸಡಿಲಿಸಲಾಗಿದೆ. ಬ್ಯಾಂಕ್‌ಗಳು, ಗಾರ್ಮೆಂಟ್ ಫ್ಯಾಕ್ಟರಿಗಳು ಕಾರ್ಯಾರಂಭ ಮಾಡಿವೆ. ರಾಜಧಾನಿ ಢಾಕಾದಲ್ಲಿ ಸ್ಟಾಕ್...

ಅಮೆರಿಕ: ಇಸ್ರೇಲ್ ಪ್ರಧಾನಿ ತಂಗಿದ್ದ ಹೋಟೆಲ್‌‌ ಒಳಗೆ ಜಿರಳೆ, ಹುಳಗಳನ್ನು ಬಿಟ್ಟ ಪ್ರತಿಭಟನಕಾರರು

ವಾಷಿಂಗ್ಟನ್: ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಭೇಟಿಗೆ ರಾಜಧಾನಿ ವಾಷಿಂಗ್ಟನ್‌ನಲ್ಲಿ ವಿರೋಧ ವ್ಯಕ್ತವಾಗಿದೆ. ಘೋಷಣೆಗಳನ್ನು ಕೂಗಿ, ಅವರು ತಂಗಿದ್ದ ಹೋಟೆಲ್‌‌ ಒಳಗಡೆ ಜಿರಳೆ, ಹುಳಗಳನ್ನು ಬಿಟ್ಟು ವಿರೋಧ ವ್ಯಕ್ತಪಡಿಸಿದ್ದಾರೆ. ಪ್ರತಿಭಟನಾಕಾರರು ಬೆಂಜಮಿನ್ ನೆತನ್ಯಾಹು...

ವಿಧಾನಸಭೆಯಲ್ಲಿ ಅಹೋರಾತ್ರಿ ಧರಣಿ ಕುಳಿತ ಬಿಜೆಪಿ- ಜೆಡಿಎಸ್ ಶಾಸಕರು

ಬೆಂಗಳೂರು: ಸದನದಲ್ಲಿ ಮುಡಾ ಹಗರಣದ ಬಗ್ಗೆ ಚರ್ಚೆಗೆ ಅವಕಾಶ ನೀಡದ ಕಾರಣ ಬಿಜೆಪಿ ಮತ್ತು ಜೆಡಿಎಸ್​ ಸದಸ್ಯರು ವಿಧಾನಸಭೆಯೊಳಗೆ ಅಹೋರಾತ್ರಿ ಧರಣೆ ನಡೆಸಿದ್ದಾರೆ. ವಿಧಾನಸಭೆ ಹಾಗೂ ವಿಧಾನಪರಿಷತ್​ನಲ್ಲಿ ವಿಪಕ್ಷ ನಾಯಕರು ಜಂಟಿಯಾಗಿ ಅಹೋರಾತ್ರಿ ಧರಣಿ...

ಮುಡಾ ಹಗರಣ: ಸಿದ್ದರಾಮಯ್ಯ ಭ್ರಷ್ಟ ಅಲ್ಲ, ಸಿಎಂ ಬೆನ್ನಿಗೆ ನಿಂತ ಪ್ರತಾಪ್‌ ಸಿಂಹ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಒಬ್ಬ ಮಾಸ್ ಲೀಡರ್. ನಾನು ಈಗಲೂ ಸಿದ್ದರಾಮಯ್ಯ ಅವರನ್ನು ಭ್ರಷ್ಟ ಅನ್ನಲ್ಲ. ರಾಜ್ಯದಲ್ಲಿ ಸಿಎಂ ಆದವರಿಗೆ ಹೋಲಿಸಿದ್ರೆ ಸಿದ್ದರಾಮಯ್ಯ ಅಷ್ಟೇನೂ ಆಸ್ತಿವಂತ ಅಲ್ಲ ಎಂದು ಮಾಜಿ ಸಂಸದ ಪ್ರತಾಪ್...

ಶಿರೂರು ಗುಡ್ಡ ಕುಸಿತ: ನಾಪತ್ತೆಯಾಗಿದ್ದ ಟ್ರಕ್ ನದಿಯಲ್ಲಿ ಪತ್ತೆ; ಭರದಿಂದ ಸಾಗಿದ ಕಾರ್ಯಾಚರಣೆ

ಸ್ಥಳಕ್ಕೆ ಧಾವಿಸಿದ ಡಿಸಿ ಲಕ್ಷ್ಮೀಪ್ರಿಯಾ, ಎಸ್​‍ಪಿ ನಾರಾಯಣ ಉತ್ತರ ಕನ್ನಡ: ಭಾರೀ ಮಳೆಯಿಂದಾಗಿ ಶಿರೂರು ಬಳಿ ಸಂಭವಿಸಿದ್ದ ಗುಡ್ಡ ಕುಸಿತ ದುರಂತದಲ್ಲಿ ಈವರೆಗೆ ಎಂಟು ಮಂದಿಯ ಮೃತದೇಹಗಳನ್ನು ಪತ್ತೆ ಮಾಡಲಾಗಿದೆ. ಇನ್ನು ಈ ಗುಡ್ಡ ಕುಸಿತದಲ್ಲಿ...

ಪ್ರಜ್ವಲ್ ರೇವಣ್ಣಗೆ ಬಿಗ್ ಶಾಕ್: ಜಾಮೀನು ಅರ್ಜಿ ವಜಾ ಮಾಡಿದ ಕೋರ್ಟ್

ಬೆಂಗಳೂರು: ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣನವರ ಜಾಮೀನು ಅರ್ಜಿ ವಜಾಗೊಂಡಿದೆ. ಎರಡನೇ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಪ್ರಜ್ವಲ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರಿನ ಜನಪ್ರತಿನಿಧಿಗಳ...

ಶಿರೂರು ಗುಡ್ಡ ಕುಸಿತ | ಒಂದು ಟ್ರಕ್ ನೀರಿನಲ್ಲಿ ಮುಳುಗಿರುವುದು ಖಚಿತವಾಗಿದೆ: ಕೃಷ್ಣಬೈರೇಗೌಡ

ಅಂಕೋಲಾ: ತಾಲೂಕಿನ ಶಿರೂರಿನಲ್ಲಿ ಗುಡ್ಡ ಕುಸಿತ ಪ್ರಕರಣದಲ್ಲಿ ಇದುವರೆಗೆ 8 ಮೃತದೇಹಗಳು ಪತ್ತೆಯಾಗಿದೆ. ಅಲ್ಲದೆ ಲಾರಿ ಚಾಲಕ ಅರ್ಜುನ ಸೇರಿದಂತೆ ಇತರರಿಗಾಗಿ ಶೋಧ ಕಾರ್ಯಾಚರಣೆಯನ್ನು ಮುಂದುವರಿಸಲಾಗಿದೆ. ಭೂಕುಸಿತ ಕಾರ್ಯಾಚರಣೆ ಕುರಿತು ಮಾಹಿತಿ ಹಂಚಿಕೊಂಡಿರುವ ಸಚಿವ...
Join Whatsapp