ಟಾಪ್ ಸುದ್ದಿಗಳು

ಶಿವಮೊಗ್ಗ: ಪ್ರಿಯತಮೆಯನ್ನೇ ಕತ್ತು ಹಿಸುಕಿ ಕೊಲೆ ಮಾಡಿದ ಯುವಕ

ಶಿವಮೊಗ್ಗ: ಕಳೆದ ಎರಡೂವರೆ ವರ್ಷದಿಂದ ಪ್ರೀತಿಸುತ್ತಿದ್ದ ಯುವಕ ತನ್ನ ಪ್ರಿಯತಮೆಯನ್ನೇ ಕತ್ತುಹಿಸುಕಿ ಕೊಲೆ ಮಾಡಿರುವ ಭೀಕರ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರದ ತಾಲೂಕಿನ ಹೆದ್ದಾರಿಪುರ ಗ್ರಾಮದಲ್ಲಿ ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಮೂಲದ ಸೌಮ್ಯ...

ಬಜೆಟ್‌ನಲ್ಲಿ ದೇಶದ ಪ್ರತಿಯೊಂದು ರಾಜ್ಯವನ್ನು ಉಲ್ಲೇಖಿಸಲು ಸಾಧ್ಯವಿಲ್ಲ: ನಿರ್ಮಲಾ ಸೀತಾರಾಮನ್

►‘ಪ್ರತಿಪಕ್ಷಗಳ ಪ್ರತಿಭಟನೆ ದುರುದ್ದೇಶಪೂರ್ವಕ’ ನವದೆಹಲಿ: ಈ ಬಾರಿಯ ಬಜೆಟ್ ನಲ್ಲಿ ಯಾವುದೇ ರಾಜ್ಯವನ್ನು ಕಡೆಗಣಿಸಿಲ್ಲ. ಕಾಂಗ್ರೆಸ್ ನೇತೃತ್ವದ ಪ್ರತಿಪಕ್ಷಗಳು ಉದ್ದೇಶಪೂರ್ವಕವಾಗಿ ನಾಗರಿಕರನ್ನು ದಾರಿ ತಪ್ಪಿಸುವ ಪ್ರಯತ್ನ ಮಾಡುತ್ತಿವೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್...

ಅಂಗನವಾಡಿ ಕಾರ್ಯಕರ್ತೆಯರ ಗೌರವ ಧನ ಶೀಘ್ರದಲ್ಲೇ ಹೆಚ್ಚಳ: ಲಕ್ಷ್ಮೀ ಹೆಬ್ಬಾಳ್ಕರ್

ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಗೌರವ ಧನ ಹೆಚ್ಚಳಕ್ಕೆ ಸರ್ಕಾರದ ಮುಂದೆ ಪ್ರಸ್ತಾವನೆ ಬಂದಿದ್ದು, ಶೀಘ್ರವೇ ಹೆಚ್ಚಳ ಮಾಡಲಾಗುವುದು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದರು. ಬುಧವಾರ ಪ್ರಶ್ನೋತ್ತರ ಕಲಾಪದ ವೇಳೆ ಸುಳ್ಯದ...

ಪಿ.ಜಿಗೆ ನುಗ್ಗಿ ಯುವತಿ ಕೊಲೆ: ಆರೋಪಿ ಪತ್ತೆಗೆ ವಿಶೇಷ ತಂಡ ರಚನೆ

ಬೆಂಗಳೂರು: ಪಿ.ಜಿಗೆ ನುಗ್ಗಿ ಯುವತಿ ಕೊಲೆ ಮಾಡಿದ್ದ ಆರೋಪಿ ಪತ್ತೆಗೆ ಪೊಲೀಸರು ವಿಶೇಷ ತಂಡ ರಚಿಸಿ, ಶೋಧ ಆರಂಭಿಸಿದ್ದಾರೆ. ಕೋರಮಂಗಲದ ವಿ.ಆರ್.ಲೇಔಟ್ ನ ಪಿ.ಜಿಗೆ ನುಗ್ಗಿ ಬಿಹಾರದ ಕೃತಿಕುಮಾರಿ (24) ಅವರನ್ನು ಕೊಲೆ ಮಾಡಲಾಗಿತ್ತು....

ರಾಹುಲ್ ಗಾಂಧಿ ಭೇಟಿ ಮಾಡಿದ ರೈತರ ನಿಯೋಗ

►ಎಂಎಸ್’ಪಿಗೆ ಕಾನೂನು ಖಾತರಿ ಒತ್ತಡದ ಭರವಸೆ ನವದೆಹಲಿ: ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿರುವ ರೈತರ ನಿಯೋಗ ಮಾತುಕತೆ ನಡೆಸಿದೆ. ಈ ವೇಳೆ ಕನಿಷ್ಠ ಬೆಂಬಲ ಬೆಲೆಗೆ (ಎಂಎಸ್ಪಿ) ಕಾನೂನು...

ಶಿರೂರು ಗುಡ್ಡ ಕುಸಿತ | ರಕ್ಷಣಾ ತಂಡಗಳಿಂದ ತಾರತಮ್ಯ ನಡೆಯುತ್ತಿಲ್ಲ: ಮಂಜೇಶ್ವರ ಶಾಸಕ ಅಶ್ರಫ್

ಕಾರವಾರ: ಅಂಕೋಲ ಬಳಿಯ ಶಿರೂರು ಗುಡ್ಡ ಕುಸಿತ ಪ್ರಕರಣಲ್ಲಿ ಇದುವರೆಗೆ 8 ಮೃತದೇಹಗಳು ದೇಹಗಳು ಪತ್ತೆಯಾಗಿವೆ ಮತ್ತು ಇನ್ನೂ ಮೂವರ ಪತ್ತೆಗೆ ತೀವ್ರ ಶೋಧ ನಡೆಯುತ್ತಿದೆ. ಕೇರಳದ ಲಾರಿ ಚಾಲಕ ಅರ್ಜುನ್ ಇನ್ನು ಪತ್ತೆಯಾಗಿಲ್ಲ....

ಬಂಟ್ವಾಳ: ಭಾರೀ ಗಾಳಿ ಮಳೆಗೆ ತಾಲೂಕಿನ ಕೆಲ ಭಾಗಗಳಲ್ಲಿ ಹಾನಿ

ಬಂಟ್ವಾಳ: ರಾತ್ರಿ ಬೀಸಿದ ಗಾಳಿ ಮಳೆಗೆ ಬಂಟ್ವಾಳ ತಾಲೂಕಿನ ಕೆಲವು ಭಾಗದಲ್ಲಿ ಹಿಂದೆಂದೂ ಕಂಡರಿಯದ ರೀತಿಯಲ್ಲಿ ಹಾನಿಯಾದ ಘಟನೆ ವರದಿಯಾಗಿದೆ. ಬಿಸಿ ರೋಡಿನ ಸರ್ಕಲ್ ಸಹಿತ ಅನೇಕ ಭಾಗದಲ್ಲಿ ವಿದ್ಯುತ್ ಕಂಬ, ಕಾಂಪೌಂಡ್, ಮರಗಳು...

ನೇಪಾಳದಲ್ಲಿ ವಿಮಾನ ಪತನ: 18 ಮಂದಿ ಸಾವು, ಪೈಲಟ್ ಗೆ ಗಾಯ

ಕಠ್ಮಂಡು: ನೇಪಾಳದ ಕಠ್ಮಂಡುವಿನ ತ್ರಿಭುವನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶೌರ್ಯ ಏರ್ ಲೈನ್ಸ್ ನ ವಿಮಾನವೊಂದು ಟೇಕ್ ಆಫ್ ವೇಳೆ ಪತನವಾಗಿದೆ. ಘಟನೆಯಲ್ಲಿ ವಿಮಾನದಲ್ಲಿದ್ದ 18 ಮಂದಿ ತಾಂತ್ರಿಕ ಸಿಬ್ಬಂದಿ ಮೃತಪಟ್ಟಿದ್ದು, ಪೈಲಟ್...
Join Whatsapp