ಟಾಪ್ ಸುದ್ದಿಗಳು
ಟಾಪ್ ಸುದ್ದಿಗಳು
ದುಬೈನಿಂದ ಬೆಂಗಳೂರಿಗೆ ಬಂದವನ ಬ್ಯಾಗ್’ನಲ್ಲಿತ್ತು 40 ಐಪೋನ್, 5 ವಾಚ್: ವಶಕ್ಕೆ ಪಡೆದ ಕಸ್ಟಮ್ಸ್
ಬೆಂಗಳೂರು: ದುಬೈಯಿಂದ ಬೆಂಗಳೂರಿಗೆ ಬಂದ ವ್ಯಕ್ತಿಯೊಬ್ಬರ ಬ್ಯಾಗ್ ನಲ್ಲಿ ಬರೋಬ್ಬರಿ 40 ಐಫೋನ್ ಹಾಗೂ 5 ಆ್ಯಪಲ್ ವಾಚ್ ಗಳನ್ನು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ದುಬೈಯಿಂದ ಬಂದ ಪ್ರಯಾಣಿಕ ಕ್ಯಾಬಿನ್ ಬ್ಯಾಗ್ನಲ್ಲಿ ಐಫೋನ್...
ಟಾಪ್ ಸುದ್ದಿಗಳು
ರಾಯಚೂರು: ವಸತಿ ಶಾಲೆಯಲ್ಲಿ ಉಪಾಹಾರ ಸೇವಿಸಿದ 43 ಮಕ್ಕಳು ಅಸ್ವಸ್ಥ
ರಾಯಚೂರು: ತಾಲ್ಲೂಕಿನ ಚಂದ್ರಬಂಡಾ ರಸ್ತೆಯ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಬೆಳಗ್ಗೆ ಉಪಾಹಾರ ಸೇವಿಸಿದ ಮಕ್ಕಳ ಆರೋಗ್ಯದಲ್ಲಿ ಏರುಪೇರಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
43 ಮಕ್ಕಳನ್ನು ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಮಕ್ಕಳಿಗೆ...
ಟಾಪ್ ಸುದ್ದಿಗಳು
ಬಜೆಟ್ ನಲ್ಲಿ ತಾರತಮ್ಯ: ಸಂಸತ್ ಎದುರು ‘ಇಂಡಿಯಾ’ ನಾಯಕರ ಪ್ರತಿಭಟನೆ
ನವದೆಹಲಿ: ವಿರೋಧ ಪಕ್ಷದ ಆಡಳಿತವಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರ ಬಜೆಟ್ ನಲ್ಲಿ ತಾರತಮ್ಯ ಮಾಡಿದೆ ಎಂದು ಇಂಡಿಯಾ ಬಣದ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಸೇರಿದಂತೆ ಹಲವು ನಾಯಕರು ಸಂಸತ್ತಿನ...
ಟಾಪ್ ಸುದ್ದಿಗಳು
ನೇಪಾಳ: 19 ಮಂದಿ ಪ್ರಯಾಣಿಕರಿದ್ದ ಶೌರ್ಯ ವಿಮಾನ ಪತನ
ನೇಪಾಳ: ಕಠ್ಮಂಡುವಿನಲ್ಲಿ ಟೇಕ್ ಆಪ್ ಆಗುವ ವೇಳೆ 19 ಪ್ರಯಾಣಿಕರಿದ್ದ ಶೌರ್ಯ ವಿಮಾನ ಪತನಗೊಂಡಿದೆ.
ಪರಿಹಾರ ಮತ್ತು ರಕ್ಷಣಾ ಕಾರ್ಯ ನಡೆಯುತ್ತಿದೆ. ಇಲ್ಲಿಯವರೆಗಿನ ಮಾಹಿತಿ ಪ್ರಕಾರ, ಸೂರ್ಯ ಏರ್ ಲೈನ್ಸ್ ವಿಮಾನವು ಕಠ್ಮಂಡುವಿನ ತ್ರಿಭುವನ್...
ರಾಜ್ಯ
‘ಕಾನೂನಿ ಅಡಿಯಲ್ಲಿ ಸಹಾಯ ಮಾಡಿ’: ಡಿಕೆಶಿ ಬಳಿ ವಿಜಯಲಕ್ಷ್ಮಿ ಮನವಿ
ಬೆಂಗಳೂರು: ನಟ ದರ್ಶನ್ ಅವರು ರೇಣುಕಾ ಸ್ವಾಮಿ ಕೊಲೆ ಕೇಸ್’ನಲ್ಲಿ ಅರೆಸ್ಟ್ ಆಗಿದ್ದಾರೆ.
ಇಂದು (ಜುಲೈ 24) ಬೆಳಿಗ್ಗೆ ದರ್ಶನ್ ಸಹೋದರ ದಿನಕರ್ ತೂಗುದೀಪ್ ಹಾಗೂ ಪತ್ನಿ ವಿಜಯಲಕ್ಷ್ಮಿ ಅವರು ಬೆಂಗಳೂರಿನ ಸದಾಶಿವ ನಗರದಲ್ಲಿ...
ಟಾಪ್ ಸುದ್ದಿಗಳು
ಖ್ಯಾತ ಯೂಟ್ಯೂಬರ್ ಧ್ರುವ್ ರಾಠಿಗೆ ನ್ಯಾಯಾಲಯದಿಂದ ಸಮನ್ಸ್
ನವದೆಹಲಿ: ಧ್ರುವ್ ರಾಠಿ ನನ್ನನ್ನು ʼಹಿಂಸಾತ್ಮಕ ಮತ್ತು ನಿಂದಿಸುವʼ ಟ್ರೋಲ್ ಅಂತ ಕರೆದಿದ್ದಾರೆ ಎಂದು ಆರೋಪಿಸಿ ಬಿಜೆಪಿ ನಾಯಕ ಸುರೇಶ್ ನಕುವಾ ಅವರು ಸಲ್ಲಿಸಿದ ಮಾನನಷ್ಟ ಮೊಕದ್ದಮೆಯ ಮೇಲೆ ದೆಹಲಿ ನ್ಯಾಯಾಲಯವು ಯೂಟ್ಯೂಬರ್...
ಟಾಪ್ ಸುದ್ದಿಗಳು
ಆಮದು ಸುಂಕ ಕಡಿತದಿಂದ ಚಿನ್ನದ ಬೆಲೆ ಎಷ್ಟು ಕಡಿಮೆ ಆಗಬಹುದು..?
ಬೆಂಗಳೂರು: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್’ನಲ್ಲಿ ಚಿನ್ನ, ಬೆಳ್ಳಿ, ಪ್ಲಾಟಿನಂ ಇತ್ಯಾದಿ ಅಮೂಲ್ಯ ಲೋಹಗಳ ಮೇಲೆ ಆಮದು ಸುಂಕವನ್ನು ಕಡಿಮೆಗೊಳಿಸಿದ್ದಾರೆ.
ಇದರಿಂದಾಗಿ ಇವುಗಳ ಆಮದು ವೆಚ್ಚ ಕಡಿಮೆ ಆಗುತ್ತದೆ. ಅದರ ಪರಿಣಾಮದಿಂದ...
ಟಾಪ್ ಸುದ್ದಿಗಳು
ಶಿರೂರು ಗುಡ್ಡ ಕುಸಿತ: ನಾಪತ್ತೆಯಾದ ಮೂವರ ಪತ್ತೆಗೆ ‘ಪೊಕಲೇನ್’ ಬಳಕೆ
ಉತ್ತರ ಕನ್ನಡ: ಅಂಕೋಲಾ ತಾಲೂಕಿನ ಶಿರೂರು ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಎಂಟು ಮೃತದೇಹಗಳನ್ನು ಹೊರ ತೆಗೆಯಲಾಗಿದೆ.
ಇನ್ನುಳಿದಂತೆ ನಾಪತ್ತೆಯಾದ ಮೂವರ ಪತ್ತೆಗೆ ಗಂಗಾವಳಿ ನದಿಯಲ್ಲಿ...