ಟಾಪ್ ಸುದ್ದಿಗಳು
ಟಾಪ್ ಸುದ್ದಿಗಳು
ಮಂಗಳೂರು | ‘ಕರಾವಳಿ ಉತ್ಸವದಲ್ಲಿ ಸಾಂಪ್ರದಾಯಿಕತೆ, ಸಂಸ್ಕೃತಿ ಅನಾವರಣ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್
ಮಂಗಳೂರು: ಹಲವು ವರ್ಷಗಳ ಬಳಿಕ ನಡೆಯಲಿರುವ ಕರಾವಳಿ ಉತ್ಸವದ ಕಾರ್ಯಕ್ರಮಗಳಲ್ಲಿ ಕರಾವಳಿಯ ನೈಜ ಸಂಸ್ಕೃತಿ ಸಾಹಿತ್ಯ, ಉಡುಗೆತೊಡುಗೆಗಳು ಹಾಗೂ ಸಾಂಪ್ರದಾಯಿಕ ತಿಂಡಿ ತಿನಿಸುಗಳ ಪ್ರದರ್ಶನ ಮತ್ತು ಮಾರಾಟದ ಅಪೂರ್ವ ಕಾರ್ಯಕ್ರಮ ನಡೆಯಲಿದೆ ಎಂದು...
ಟಾಪ್ ಸುದ್ದಿಗಳು
ಸಂಸತ್ತಿಗೆ ಫೆಲೆಸ್ತೀನ್ ಬ್ಯಾಗ್ ಹಿಡಿದು ಬಂದ ಪ್ರಿಯಾಂಕಾ ಗಾಂಧಿ
ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ಫೆಲೆಸ್ತೀನ್ ಎಂದು ಬರೆದಿರುವ ಬ್ಯಾಗ್ ಅನ್ನು ಹಿಡಿದುಕೊಂಡು ಸಂಸತ್ತಿಗೆ ಆಗಮಿಸಿದ್ದಾರೆ.
ಈ ಚಿತ್ರವನ್ನು ಕಾಂಗ್ರೆಸ್ ವಕ್ತಾರ ಶಾಮಾ ಮೊಹಮ್ಮದ್ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ. ಫೆಲೆಸ್ತೀನ್ ಪರ ತಮ್ಮ...
ಟಾಪ್ ಸುದ್ದಿಗಳು
ದೇಶದ ಅಭಿವೃದ್ಧಿಯಲ್ಲಿ ಹಿಂದಿ ಪ್ರಮುಖ ಪಾತ್ರ ವಹಿಸಿದೆ: ಲೋಕಸಭಾಧ್ಯಕ್ಷ ಓಂ ಬಿರ್ಲಾ
ಇಟಾವಾ: ‘ಹಿಂದಿ ಭಾಷೆಯು ಭಾರತದ ಆತ್ಮ ಮತ್ತು ಹೆಗ್ಗುರುತಾಗಿದ್ದು, ಇತರ ಭಾಷೆಗಳ ಜತೆಗೆ ಸಮಾಜ ಮತ್ತು ರಾಷ್ಟ್ರದ ಅಭಿವೃದ್ಧಿಯಲ್ಲಿ ಮಹತ್ವದ ಪಾತ್ರವಹಿಸಿದೆ’ ಎಂದು ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಹೇಳಿದ್ದಾರೆ.ಇಟಾವಾ ಹಿಂದಿ ಸೇವಾ...
ಟಾಪ್ ಸುದ್ದಿಗಳು
ಕಾಲ್ತುಳಿತ ಪ್ರಕರಣ: ಬಾಲಕನ ಆರೋಗ್ಯದ ಬಗ್ಗೆ ಕಳವಳ ವ್ಯಕ್ತಪಡಿಸಿದ ಅಲ್ಲು ಅರ್ಜುನ್
ಹೈದರಾಬಾದ್: ಇತ್ತೀಚೆಗೆ ‘ಪುಷ್ಪ 2‘ ಚಿತ್ರದ ಪ್ರೀಮಿಯರ್ ಶೋ ವೇಳೆ ನೂಕುನುಗ್ಗಲು ಉಂಟಾಗಿ ಮಹಿಳೆಯೊಬ್ಬರು ಮೃತಪಟ್ಟಿದ್ದರು. ಆಕೆಯ 9 ವರ್ಷದ ಮಗನ ಸ್ಥಿತಿ ಗಂಭೀರವಾಗಿರುವ ಕುರಿತು ನಟ ಅರ್ಜುನ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ.ಈ...
ಟಾಪ್ ಸುದ್ದಿಗಳು
150 ಕೋಟಿ ಆಮಿಷ ಆರೋಪವನ್ನು ಸಿಬಿಐಗೆ ವಹಿಸಲಿ: ವಿಜಯೇಂದ್ರ ಆಗ್ರಹ
ಬೆಳಗಾವಿ: ವಕ್ಫ್ ಆಸ್ತಿ ಕಬಳಿಕೆ ಬಗ್ಗೆ ಅಲ್ಪಸಂಖ್ಯಾತರ ಆಯೋಗದ ಮಾಜಿ ಅಧ್ಯಕ್ಷ ಅನ್ವರ್ ಮಾಣಿಪ್ಪಾಡಿಗೆ 150 ಕೋಟಿ ರೂ. ಆಮಿಷವೊಡ್ಡಿದ ಆರೋಪದ ಬಗ್ಗೆ ಸಿಬಿಐ ತನಿಖೆಗೆ ವಹಿಸಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ...
ಟಾಪ್ ಸುದ್ದಿಗಳು
ತಬಲಾ ಮಾಂತ್ರಿಕ ಝಾಕೀರ್ ಹುಸೇನ್ ನಿಧನ: ಗಣ್ಯರಿಂದ ಸಂತಾಪ
ನವದೆಹಲಿ: ತಬಲಾ ಮಾಂತ್ರಿಕ ಜಾಕೀರ್ ಹುಸೇನ್ (73) ಅವರು ಇಂದು (ಸೋಮವಾರ) ರಕ್ತದ ಒತ್ತಡ ಮತ್ತು ಹೃದಯ ಸಂಬಂಧಿ ಅನಾರೋಗ್ಯದಿಂದ ಇಂದು ನಿಧನರಾಗಿದ್ದಾರೆ.ಜಾಕೀರ್ ಹುಸೇನ್ ಅವರ ನಿಧನಕ್ಕೆ ರಾಜಕೀಯ ನಾಯಕರು, ಚಿತ್ರರಂಗದ ಗಣ್ಯರು...
ಟಾಪ್ ಸುದ್ದಿಗಳು
ಕೃಷಿ ಹೊಂಡದಲ್ಲಿ ಸ್ಫೋಟ: ಡ್ರೋನ್ ಪ್ರತಾಪ್ಗೆ 10 ದಿನ ನ್ಯಾಯಾಂಗ ಬಂಧನ
ತುಮಕೂರು: ಕೃಷಿ ಹೊಂಡಕ್ಕೆ ಸೋಡಿಯಂ ಎಸೆದು ಸ್ಫೋಟಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಡ್ರೋನ್ ಪ್ರತಾಪ್ ಗೆ ಡಿಸೆಂಬರ್ 26ರವರೆಗೂ ನ್ಯಾಯಾಂಗ ಬಂಧನ ಮಧುಗಿರಿಯ ಜೆಎಂಎಫ್‌ಸಿ ನ್ಯಾಯಾಲಯ ಆದೇಶಿಸಿದೆ.
ಅನುಮತಿ ಇಲ್ಲದೇ ಸ್ಫೋಟಗೊಳಿಸಿದ್ದಕ್ಕೆ ಡ್ರೋನ್ ಪ್ರತಾಪ್ನನ್ನು ಮಿಡಿಗೇಶಿ...
ಟಾಪ್ ಸುದ್ದಿಗಳು
ಬಳ್ಳಾರಿ ಬಾಣಂತಿಯರ ಸಾವಿಗೆ ಔಷಧ ಮಾತ್ರ ಕಾರಣವಲ್ಲ: ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ
ಬಳ್ಳಾರಿ: ಬಳ್ಳಾರಿ ಜಿಲ್ಲಾ ಆಸ್ಪತ್ರೆಯಲ್ಲಿ ಬಾಣಂತಿಯರ ಸಾವಿಗೆ ಕೇವಲ IV ರಿಂಗರ್ ಲ್ಯಾಕ್ಟೇಟ್ ದ್ರಾವಣ ಮಾತ್ರ ಕಾರಣವಲ್ಲ, ಶಸ್ತ್ರಚಿಕಿತ್ಸಾ ಕೊಠಡಿಯಲ್ಲಿನ ಅಸ್ವಚ್ಛತೆ ಕೂಡ ಕಾರಣವಾಗಿರಬಹುದು ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ....