ಟಾಪ್ ಸುದ್ದಿಗಳು
ಟಾಪ್ ಸುದ್ದಿಗಳು
ಬಜೆಟ್ ದಾಖಲೆ ಹಿಡಿದು ಸಂಸತ್ ಪ್ರವೇಶಿಸಿದ ನಿರ್ಮಲಾ ಸೀತಾರಾಮನ್
ನವದೆಹಲಿ: ಕೇಂದ್ರ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದ್ದು, ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಸಂಸತ್ ಭವನಕ್ಕೆ ಆಗಮಿಸಿದ್ದಾರೆ. ಬಜೆಟ್ ಮಂಡನೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಒಪ್ಪಿಗೆಯನ್ನು ಪಡೆದ ಬಳಿಕ ಸಂಸತ್‌ಗೆ ಆಗಮಿಸಿದರು.
ಈ...
ಟಾಪ್ ಸುದ್ದಿಗಳು
ಅಂಕೋಲಾ ಗುಡ್ಡ ಕುಸಿತ: ಮತ್ತೊಂದು ಮೃತದೇಹ ಪತ್ತೆ
ಅಂಕೋಲಾ : ಶಿರೂರು ಗುಡ್ಡ ಕುಸಿತ ಪ್ರಕರಣದಲ್ಲಿ ಇಂದು ಬೆಳಿಗ್ಗೆ ಗಂಗಾವಳಿ ನದಿ ಸಂಗಮದ ಮಂಜುಗುಣಿಯಲ್ಲಿ ಇನ್ನೊಂದು ಮಹಿಳೆಯ ಮೃತದೇಹ ಪತ್ತೆಯಾಗಿದೆ. ಇದರಿಂದ ಒಟ್ಟು ಸಾವಿನ ಸಂಖ್ಯೆ ಇದಿಗ ಎಂಟಕ್ಕೆರಿದೆ.
ಗಂಗಾವಳಿ ನದಿ ತೀರದ...
ಟಾಪ್ ಸುದ್ದಿಗಳು
ಸಂಚಾರ ನಿಯಮ ಉಲ್ಲಂಘನೆ ವಿರುದ್ಧ ಆಗಸ್ಟ್ 1ರಿಂದ ವಿಶೇಷ ಕಾರ್ಯಾಚರಣೆ
ಬೆಂಗಳೂರು: ಅಪಘಾತಕ್ಕೆ ಕಾರಣವಾಗಿರುವ ಪ್ರಖರ ಬೆಳಕು ಹೊರಸೂಸುವ ಮತ್ತು ಕಣ್ಣು ಕುಕ್ಕುವ ಎಲ್ಇಡಿ ದೀಪ ಅಳವಡಿಸಿಕೊಂಡಿರುವ ವಾಹನಗಳ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಲಾಗುತ್ತಿತ್ತು. ಈಗ ಮತ್ತೊಂದು ಕಾರ್ಯಾಚರಣೆಗೆ ಪೊಲೀಸ್ ಇಲಾಖೆಗೆ ಹೆಚ್ಚುವರಿ ಪೊಲೀಸ್...
ಟಾಪ್ ಸುದ್ದಿಗಳು
ಸರ್ಕಾರಿ ನೌಕರರಿಗೆ ಆರ್‌ಎಸ್‌ಎಸ್ ಸೇರಲು ನಿಷೇಧ ರದ್ದು: ಮಲ್ಲಿಕಾರ್ಜುನ ಖರ್ಗೆ ಹೇಳಿದ್ದೇನು?
ನವದೆಹಲಿ: ಸರ್ಕಾರಿ ನೌಕರರಿಗೆ ಆರ್‌ಎಸ್‌ಎಸ್ ಸದಸ್ಯತ್ವ ಪಡೆಯಲು ಹೇರಲಾಗಿದ್ದ ನಿಷೇಧವನ್ನು ಹಿಂಪಡೆದ ಕೇಂದ್ರ ಸರ್ಕಾರದ ನಿರ್ಧಾರವನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಖಂಡಿಸಿದ್ದಾರೆ.
'ಎಕ್ಸ್'ನಲ್ಲಿ ಪೋಸ್ಟ್ ಮಾಡಿದ ಖರ್ಗೆ, ಪ್ರಧಾನಿ ನರೇಂದ್ರ ಮೋದಿ ಅವರು...
ಟಾಪ್ ಸುದ್ದಿಗಳು
ರೈತರಿಂದ ಆಗಸ್ಟ್ 1ರಂದು ರೈತರಿಂದ ದೇಶದಾದ್ಯಂತ ಬಿಜೆಪಿ ನಾಯಕರ ಪ್ರತಿಕೃತಿ ದಹನ
ನವದೆಹಲಿ: ಕೃಷಿ ಬೆಳೆಗಳಿಗೆ ಎಂಎಸ್‌ಪಿ ಖಾತರಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಗಸ್ಟ್ 1ರಂದು ದೇಶದಾದ್ಯಂತ ಬಿಜೆಪಿ ನಾಯಕರ ಪ್ರತಿಕೃತಿಗಳನ್ನು ದಹಿಸುವ ಮೂಲಕ ಮತ್ತು ಆಗಸ್ಟ್ 15ರಂದು ಟ್ರ್ಯಾಕ್ಟರ್ ರ್‍ಯಾಲಿ ನಡೆಸಿ...
ಟಾಪ್ ಸುದ್ದಿಗಳು
ಬೆಂಗಳೂರನ್ನು ವಿಭಜಿಸುವ ವಿಧೇಯಕ ಇಂದು ವಿಧಾನಸಭೆಯಲ್ಲಿ ಮಂಡನೆ
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರನ್ನು ಐದು ಜಿಲ್ಲೆಗಳಾಗಿ ವಿಭಜಿಸುವ ವಿಧೇಯಕಕ್ಕೆ ಸಚಿವ ಸಂಪುಟ ಅನುಮೋದನೆ ನೀಡಿದ್ದು, ಇಂದು ವಿಧಾನ ಸಭೆಯಲ್ಲಿ ಮಂಡನಡಯಾಗಲಿದೆ.
ಬೆಂಗಳೂರನ್ನು 5 ವಿಭಾಗಗಳಾಗಿ ವಿಭಜಿಸುವ ವಿಧೇಯಕ ಇದಾಗಿದೆ. ಬೆಂಗಳೂರನ್ನು ವಿಭಜಿಸಿ, ಗ್ರೇಟರ್...
ಟಾಪ್ ಸುದ್ದಿಗಳು
ಇಂದು ಮೋದಿ 3.0 ಸರ್ಕಾರದ ಮೊದಲ ಬಜೆಟ್ ಮಂಡನೆ
ನವದೆಹಲಿ: ಇಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡನೆ ಮಾಡಲಿದ್ದಾರೆ. ಫೆಬ್ರುವರಿಯಲ್ಲಿ ನಡೆದ ಮಧ್ಯಂತರ ಬಜೆಟ್ ಸೇರಿ ನಿರ್ಮಲಾ ಸೀತಾರಾಮನ್‌ಗೆ ಇದು ಸತತ ಏಳನೇ ಬಜೆಟ್ ಮಂಡನೆಯಾಗಿದೆ.
2024-25ರ ಹಣಕಾಸು ವರ್ಷದ ಈ...
ಟಾಪ್ ಸುದ್ದಿಗಳು
ಅಂಗನವಾಡಿ ಕೇಂದ್ರಗಳಲ್ಲಿ ಸರ್ಕಾರಿ ಮಾಂಟೆಸ್ಸರಿ ತರಗತಿಗಳು ಆರಂಭ
ಬೆಂಗಳೂರು: ದೇಶದಲ್ಲಿ ಮೊದಲ ಬಾರಿಗೆ ಕರ್ನಾಟಕದ ಅಂಗನವಾಡಿ ಕೇಂದ್ರಗಳಲ್ಲಿ ಸರ್ಕಾರಿ ಮಾಂಟೆಸ್ಸರಿ ತರಗತಿಗಳನ್ನು ಆರಂಭಿಸಲಾಗಿದೆ.ಎಲ್ಲ ವರ್ಗದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ, ಪೌಷ್ಟಿಕ ಆಹಾರ ಸಿಗಬೇಕೆಂಬ ಉದ್ದೇಶದಿಂದ ಇದನ್ನು ಪ್ರಾರಂಭ ಮಾಡಲಾಗಿದೆ ಎಂದು ಮಹಿಳಾ...