ಟಾಪ್ ಸುದ್ದಿಗಳು

ಸಿಟಿ ರವಿ​ಗೆ ಶಾಕ್: ವಿಪಕ್ಷ ನಾಯಕರಾಗಿ ಛಲವಾದಿ ನಾರಾಯಣಸ್ವಾಮಿ ನೇಮಕ

ಬೆಂಗಳೂರು: ಕರ್ನಾಟಕ ವಿಧಾನಪರಿಷತ್ ವಿಪಕ್ಷ ನಾಯಕರಾಗಿ ಛಲವಾದಿ ನಾರಾಯಣಸ್ವಾಮಿ ನೇಮಕಗೊಂಡಿದ್ದಾರೆ. ವಿಧಾನ ಪರಿಷತ್ ವಿಪಕ್ಷ ನಾಯನಾಗಿದ್ದ ಶ್ರೀನಿವಾಸ ಪೂಜಾರಿ ಉಡುಪಿ-ಚಿಕ್ಕಮಗಳೂರಿನಿಂದ ಸಂಸತ್ತಿಗೆ ಆಯ್ಕೆಯಾದ ನಂತರ ಈ ಸ್ಥಾನ ತೆರವಾಗಿತ್ತು. ಮೇಲ್ಮನೆಯಲ್ಲಿ ಪ್ರಬಲ ನಾಯಕನ ಅಗತ್ಯವನ್ನು...

“ಲರ್ನ್ ದಿ ಕುರ್‌ಆನ್”13ನೇ ಹಂತದ ಪಬ್ಲಿಕ್ ಪರೀಕ್ಷಾ ಫಲಿತಾಂಶ

ಮಂಗಳೂರು: ಸೌತ್ ಕರ್ನಾಟಕ ಸಲಫಿ ಮೂವ್‌ಮೆಂಟ್ ಇದರ ಅಧೀನ ಸಂಸ್ಥೆಗಳಾದ ಸಲಫಿ ಎಜ್ಯುಕೇಶನ್ ಬೋರ್ಡ್, ಸಲಫಿ ಗರ್ಲ್ಸ್ ಮೂವ್‌ಮೆಂಟ್, ಕರ್ನಾಟಕ ಸಲಫಿ ಫೌಂಡೇಶನ್ ರಿಯಾದ್ ಮತ್ತು ಮುಜಾಹಿದ್ ಗರ್ಲ್ಸ್ ಮೂವ್‌ಮೆಂಟ್ ರಿಯಾದ್ ಇವುಗಳ...

ಯುಎಇ: ಬಾಂಗ್ಲಾದೇಶ ಸರ್ಕಾರದ ವಿರುದ್ಧ ಪ್ರತಿಭಟಿಸಿದವರಿಗೆ 10 ವರ್ಷ ಜೈಲು

ದುಬೈ: ಯುಎಇ ಯಲ್ಲಿ ಬಾಂಗ್ಲಾದೇಶದ ಸರಕಾರದ ವಿರುದ್ಧ ಪ್ರತಿಭಟನೆ ನಡೆಸಿ ಬೀದಿಗಿಳಿದ ಜನರಿಗೆ 10 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ. ಬಾಂಗ್ಲಾದೇಶದಲ್ಲಿ ಮೀಸಲಾತಿ ಕಾನೂನು ವಿರೋಧಿಸಿ ಹಿಂಸಾಚಾರ ಭುಗಿಲೆದ್ದ ವೇಳೆಯಲ್ಲೇ ಯುಎಇಯಲ್ಲಿಯೂ ಪ್ರತಿಭಟನೆ ನಡೆಸುವ...

ಅಸಹಜ ಲೈಂಗಿಕ ದೌರ್ಜನ್ಯ ಕೇಸ್: ಸೂರಜ್ ರೇವಣ್ಣಗೆ ಜಾಮೀನು ಮಂಜೂರು

ಬೆಂಗಳೂರು: ಅಸಹಜ ಲೈಂಗಿಕ ದೌರ್ಜನ್ಯ ಕೇಸ್ ನಲ್ಲಿ ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣಗೆ ಷರತ್ತುಬದ್ಧ ಜಾಮೀನು ನೀಡಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ನಿಂದ ಸೋಮವಾರ ಆದೇಶ ಹೊರಡಿಸಲಾಗಿದೆ. 2ನೇ ಅಸಹಜ ಲೈಂಗಿಕ ದೌರ್ಜನ್ಯ ಕೇಸಿನಲ್ಲೂ...

ರಾಮನಗರ: ಗೀಸರ್’ನಿಂದ ವಿಷಾನಿಲ ಸೋರಿಕೆ; ಉಸಿರುಗಟ್ಟಿ ತಾಯಿ, ಮಗ ಸಾವು

ರಾಮನಗರ: ಗೀಸರ್ ನಿಂದ ವಿಷಾನಿಲ ಸೋರಿಕೆಯಾಗಿ ತಾಯಿ ಮತ್ತು ಮಗ ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಮಾಗಡಿ ಪಟ್ಟಣದಲ್ಲಿ ನಡೆದಿದೆ. ಶೋಭಾ (40), ಪುತ್ರ ದಿಲೀಪ್ (16) ಮೃತಪಟ್ಟವರು. ಗೀಸರ್ ಆನ್ ಮಾಡಿ ಮನೆಯ ಸದಸ್ಯರು ಮರೆತು...

ರಾಜ್ಯದ ಎಲ್ಲಾ ಮಾಲ್’ಗಳಿಗೂ ಮಾರ್ಗಸೂಚಿ: ಡಿಕೆ ಶಿವಕುಮಾರ್ ಘೋಷಣೆ

ನವದೆಹಲಿ: ಪಂಚೆ ಹಾಕಿ ಬಂದ ರೈತನಿಗೆ ಜಿ.ಟಿ.ಮಾಲ್ ಸಿಬ್ಬಂದಿ ಪ್ರವೇಶ ನಿರಾಕರಣೆ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲ ಮಾಲ್ ಗಳಿಗೆ ಮಾರ್ಗಸೂಚಿ ಹೊರಡಿಸಲಾಗುವುದು ಎಂದು ಬೆಂಗಳೂರು ಅಭಿವೃದ್ಧಿ ಸಚಿವರಾಗಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಘೋಷಣೆ ಮಾಡಿದ್ದಾರೆ. ವಿಧಾನಸಭೆಯಲ್ಲಿ...

ಅಂಗಡಿ ಮಾಲೀಕರ ‘ಹೆಸರು ಪ್ರದರ್ಶನ’ ಕಡ್ಡಾಯವಲ್ಲ: ಮಧ್ಯಪ್ರದೇಶ ಸರ್ಕಾರ

ಭೋಪಾಲ್: ಕಾಂವಡ್ ಯಾತ್ರೆ ಮಾರ್ಗದಲ್ಲಿನ ತಿಂಡಿ–ತಿನಿಸುಗಳ ಅಂಗಡಿ ಮಾಲೀಕರು ತಮ್ಮ ಹೆಸರನ್ನು ಮಳಿಗೆಗಳ ಮುಂದೆ ಉಲ್ಲೇಖಿಸಬೇಕು ಎಂಬ ಯಾವುದೇ ಆದೇಶವನ್ನು ಹೊರಡಿಸಿಲ್ಲ ಎಂದು ಮಧ್ಯಪ್ರದೇಶದ ಸರ್ಕಾರ ಸ್ಪಷ್ಟಪಡಿಸಿದೆ. ಉಜ್ಜಯಿನಿಯ ಮೇಯರ್ ಆದೇಶ ಕುರಿತು ಪ್ರತಿಕ್ರಿಯಿಸಿರುವ...

ಶಿರೂರು ಗುಡ್ಡ ಕುಸಿತ: 7 ದಿನದಿಂದ ನಿಂತಲ್ಲೇ ನಿಂತ ಲಾರಿಗಳು, ಚಾಲಕರ ಪರದಾಟ

ಕಾರವಾರ: ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ 7 ದಿನಗಳಿಂದ ನೂರಾರು ಲಾರಿಗಳು ಮುಂದೆ ಹೋಗಲು ಆಗದೆ, ನಿಂತಲ್ಲೇ ನಿಲ್ಲಲು ಆಗದೆ...
Join Whatsapp