ಟಾಪ್ ಸುದ್ದಿಗಳು

ಶಿರೂರು ಭೂಕುಸಿತ: ಸೇನಾ ತಂಡದಿಂದ ಶೋಧ ಕಾರ್ಯಾಚರಣೆ

ಶಿರೂರು: ಅಂಕೋಲಾ ತಾಲೂಕಿನ ಶಿರೂರು ಗ್ರಾಮದಲ್ಲಿ ಭೂಕುಸಿತ ಸಂಭವಿಸಿದ ಸ್ಥಳದಲ್ಲಿ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಯನ್ನು ಕೈಗೊಳ್ಳಲು ಬೆಳಗಾವಿಯಿಂದ ಮರಾಠಾ ಲೈಟ್ ಇನ್ಫೆಂಟ್ರಿ ರೆಜಿಮೆಂಟ್ ನ 44 ಸದಸ್ಯರ ತಂಡವನ್ನು ನಿಯೋಜಿಸಲಾಗಿದೆ. ಅವಶೇಷಗಳ ನಡುವೆ...

ಅಧ್ಯಕ್ಷೀಯ ಚುನಾವಣೆ ಸ್ಪರ್ಧೆಯಿಂದ ಹಿಂದೆ ಸರಿದಿರುವ ಬೈಡನ್ ನಿರ್ಧಾರ ಸ್ವಾಗತಿಸಿದ ಒಬಾಮ

ವಾಷಿಂಗ್ಟನ್: ಜೋ ಬೈಡನ್ ಅವರನ್ನು ಅಪ್ರತಿಮ ದೇಶಭಕ್ತ ಎಂದು ಕರೆದಿರುವ ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್ ಒಬಾಮ, ಅಧ್ಯಕ್ಷೀಯ ಚುನಾವಣೆ ಸ್ಪರ್ಧೆಯಿಂದ ಹಿಂದೆ ಸರಿದಿರುವ ಬೈಡನ್ ನಿರ್ಧಾರವನ್ನು ಪ್ರಶಂಸಿಸಿದ್ದಾರೆ. ಈ ಕುರಿತಂತೆ ಹೇಳಿಕೆ ಬಿಡುಗಡೆ...

NDA ಆಡಳಿತದಲ್ಲಿ ನಡೆಯುತ್ತಿರುವ ವ್ಯಾಪಕ ಗುಂಪು ಹತ್ಯೆ, ಲೂಟಿ ಮತ್ತು ವಿಧ್ವಂಸಕ ಕೃತ್ಯಗಳನ್ನು ಖಂಡಿಸಿ SDPI ರಾಷ್ಟ್ರವ್ಯಾಪಿ ಪ್ರತಿಭಟನೆ

ಹುಬ್ಬಳ್ಳಿ: ಮೋದಿಯವರು ಪ್ರಧಾನಿಯಾಗಿ ಮೂರನೇ ಬಾರಿಗೆ ಅಧಿಕಾರವಹಿಸಿಕೊಂಡ ಕ್ಷಣದಿಂದ ಅವರ NDA ಸರ್ಕಾರದ ಆಡಳಿತದಲ್ಲಿ ನಡೆಯುತ್ತಿರುವ ವ್ಯಾಪಕ ಗುಂಪು ಹತ್ಯೆ, ಲೂಟಿ ಮತ್ತು ವಿಧ್ವಂಸಕ ಕೃತ್ಯಗಳನ್ನು ಖಂಡಿಸಿ ರಾಷ್ಟ್ರವ್ಯಾಪಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಈ...

ಶಶಿಧರ ಭಟ್ ಅವರ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿರುವ ಪತ್ರಕರ್ತ ಶಶಿಧರ ಭಟ್ ಅವರ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಅನಾರೋಗ್ಯದ ಹಿನ್ನೆಲೆಯಲ್ಲಿ ಮೈಸೂರಿನ ಗೋಪಾಲಗೌಡ...

ಟ್ರಂಪ್ ಸೋಲಿಸಲು ತನ್ನೆಲ್ಲಾ ಶಕ್ತಿಯನ್ನು ಬಳಸುತ್ತೇನೆ: ಕಮಲಾ ಹ್ಯಾರಿಸ್

ವಾಷಿಂಗ್ಟನ್: ನವೆಂಬರ್ ನಲ್ಲಿ ನಡೆಯುವ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಗೆಲುವು ಸಾಧಿಸಲಿದ್ದೇನೆ ಎಂದು ಡೆಮಾಕ್ರಟಿಕ್ ಪಕ್ಷದ ಅಭ್ಯರ್ಥಿಯಾಗಿರುವ ಕಮಲಾ ಹ್ಯಾರಿಸ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಎದುರಾಳಿ ಡೊನಾಲ್ಡ್ ಟ್ರಂಪ್ ಅವರನ್ನು ಸೋಲಿಸಲು ತನ್ನೆಲ್ಲಾ...

ಬಾಂಗ್ಲಾ ಹಿಂಸಾಚಾರ | ನಿರಾಶ್ರಿತರಿಗೆ ಆಶ್ರಯ ಒದಗಿಸಲು ತಮ್ಮ ಸರ್ಕಾರ ಸಿದ್ಧ: ಮಮತಾ ಬ್ಯಾನರ್ಜಿ

ಕೋಲ್ಕತಾ: ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಹಿಂಸಾತ್ಮಕ ಪ್ರತಿಭಟನೆಯಿಂದ ತೊಂದರೆಗೆ ಸಿಲುಕಿದವರು ಬಂದು ನಮ್ಮ ಸಹಾಯ ಕೇಳಿದರೆ ಅವರಿಗೆ ಆಶ್ರಯ ಒದಗಿಸಲು ತಮ್ಮ ಸರ್ಕಾರ ಸಿದ್ಧವಿದೆ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಟಿಎಂಸಿಯ...

ಕಲ್ಲಡ್ಕ | ಯುವಕ ನಾಪತ್ತೆ, ಪತ್ತೆಗಾಗಿ ಮನವಿ

ಬಂಟ್ವಾಳ: ಬಂಟ್ವಾಳ ತಾಲೂಕಿನ ಕಲ್ಲಡ್ಕದ ಮಾಣಿಮಜಲು ಗ್ರಾಮದ ಯುವಕ ಸಮದ್ ಕಳೆದ ಐದು ದಿನಗಳಿಂದ ಕಾಣೆಯಾಗಿದ್ದು, ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೂರು ಮಕ್ಕಳ ತಂದೆಯಾದ ಸಮದ್ ಕಾಣೆಯಾಗಿದ್ದು, ಸಮದ್ ಯುವಕನನ್ನು...

ಇಂದಿನಿಂದ ಸಂಸತ್ ಬಜೆಟ್ ಅಧಿವೇಶನ: ನಾಳೆ ಕೇಂದ್ರ ಬಜೆಟ್ ಮಂಡನೆ

ನವದೆಹಲಿ: ಆಡಳಿತಾರೂಢ ಎನ್ ಡಿಎ ಮತ್ತು ಪ್ರಬಲ ವಿಪಕ್ಷ ಇಂಡಿಯಾ ಮೈತ್ರಿಕೂಟದ ನಡುವಿನ ಜಿದ್ದಾಜಿದ್ದಿಗೆ ವೇದಿಕೆಯಾಗಲಿರುವ ಸಂಸತ್ತಿನ ಮುಂಗಾರು ಅಧಿವೇಶನ ಇಂದಿನಿಂದ ಆರಂಭವಾಗಲಿದೆ. ಇಂದಿನಿಂದ (ಜು.22) ಆ.12ರ ವರೆಗೆ ಅಧಿವೇಶನ ನಡೆಯಲಿದೆ. ಮುಂಗಾರು ಅಧಿವೇಶನದ...
Join Whatsapp