ಟಾಪ್ ಸುದ್ದಿಗಳು

ಅಧ್ಯಕ್ಷೀಯ ಸ್ಪರ್ಧೆಯಿಂದ ಹೊರ ನಡೆದ ಜೋ ಬೈಡನ್: ಅಭ್ಯರ್ಥಿಯಾಗಿ ಕಮಲಾ ಹ್ಯಾರಿಸ್ ಆಯ್ಕೆ

ವಾಷಿಂಗ್ಟನ್: ಅಮೆರಿಕದ ಹಾಲಿ ಅಧ್ಯಕ್ಷ ಜೋ ಬೈಡನ್, ಮುಂಬರುವ ಅಧ್ಯಕ್ಷೀಯ ಚುನಾವಣೆಯ ಸ್ಪರ್ಧೆಯಿಂದ ಹಿಂದೆ ಸರಿಯುವ ಘೋಷಣೆ ಮಾಡಿದ್ದಾರೆ. ಹೀಗಾಗಿ ಹಾಲಿ ಉಪಾಧ್ಯಕ್ಷೆ, ಭಾರತೀಯ ಮೂಲದ ಕಮಲಾ ಹ್ಯಾರಿಸ್ ಡೆಮಾಕ್ರೆಟ್ ಪಕ್ಷದ ಅಭ್ಯರ್ಥಿಯಾಗಿದ್ದಾರೆ. ಈ...

ಕನ್ನಡಿಗರನ್ನು ಅವಮಾನಿಸುವ ಉದ್ದೇಶವಿರಲಿಲ್ಲ: ಕ್ಷಮೆಯಾಚಿಸಿದ ಫೋನ್​ಪೇ ಸಂಸ್ಥಾಪಕ

ಬೆಂಗಳೂರು: ಕರ್ನಾಟಕದಲ್ಲಿ ಖಾಸಗಿ ಉದ್ಯೋಗಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಕಲ್ಪಿಸುವ ಸರ್ಕಾರದ ನಿರ್ಧಾರಕ್ಕೆ ಫೋನ್ ಪೇ (Phonepe) ಕಂಪನಿ ಸಿಇಒ ಸಮೀರ್​​​​​​​​​ ನಿಗಮ್ ಆಕ್ಷೇಪ ವ್ಯಕ್ತಪಡಿಸಿದ್ದರು. ಅಲ್ಲದೆ ಕರ್ನಾಟಕ, ಕನ್ನಡಿಗರ ಬಗ್ಗೆ ಅಪಮಾನ...

ಕ್ರೀಡಾ ಪ್ರಶಸ್ತಿ ಹೆಸರು ಮರು ನಾಮಕರಣದಿಂದ ಹಿಂದೆ ಸರಿದ ಒಡಿಶಾ ಸರಕಾರ

ಭುವನೇಶ್ವರ: ಬಿಜು ಪಟ್ನಾಯಕ್ ಕ್ರೀಡಾ ಪ್ರಶಸ್ತಿಯ ಹೆಸರನ್ನು ಮರುನಾಮಕರಣ ಮಾಡುವುದಿಲ್ಲ ಎಂದು ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ತಿಳಿಸಿದ್ದಾರೆ. ರಾಜ್ಯದ ಕ್ರೀಡಾ ಮತ್ತು ಯುವಜನ ಸೇವಾ ಇಲಾಖೆ ಬಿಡುಗಡೆ ಮಾಡಿದ್ದ ಪ್ರಶಸ್ತಿಯ ಮಾರ್ಗಸೂಚಿಗಳಲ್ಲಿ...

ಕರಾವಳಿ ಜಿಲ್ಲೆಗಳಲ್ಲಿ ಜು. 25ರ ವರೆಗೆ ವ್ಯಾಪಕ ಮಳೆ ಸಾಧ್ಯತೆ

ಬೆಂಗಳೂರು: ಕರ್ನಾಟಕ ರಾಜ್ಯಾದ್ಯಂತ ಮುಂದಿನ 5 ದಿನಗಳವರೆಗೆ ಮಳೆಯ ತೀವ್ರತೆ ಕಡಿಮೆಯಾಗುವ ಸಾಧ್ಯತೆಗಳಿದ್ದರೂ, ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಜು. 25ರ ವರೆಗೆ ವ್ಯಾಪಕ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಕನ್ನಡ,...

ಜರ್ಮನಿಯಲ್ಲಿರುವ ಪಾಕಿಸ್ತಾನದ ಕಾನ್ಸುಲೇಟ್‌ಗೆ ದಾಳಿ ನಡೆಸಿ ಧ್ವಜ ಇಳಿಸಿದ ಗುಂಪು

ಬರ್ಲಿನ್: ಜರ್ಮನಿಯ ಫ್ರಾಂಕ್ಫರ್ಟ್ನಲ್ಲಿರುವ ಪಾಕಿಸ್ತಾನದ ಕಾನ್ಸುಲೇಟ್ ಕಚೇರಿಯ ಮೇಲೆ ಗುಂಪೊಂದು ದಾಳಿ ನಡೆಸಿದ್ದು, ಕಚೇರಿಯ ಕಟ್ಟಡದಲ್ಲಿದ್ದ ಪಾಕಿಸ್ತಾನದ ಧ್ವಜವನ್ನು ಕೆಳಗಿಳಿಸಿದ ಘಟನೆ ವರದಿಯಾಗಿದೆ. ಅಫ್ಘಾನಿಸ್ತಾನದ ಧ್ವಜವನ್ನು ಬೀಸುತ್ತಿದ್ದ ಕೆಲವರು ಪಾಕಿಸ್ತಾನದ ಕಾನ್ಸುಲೇಟ್‌‌ಗೆ ಕಲ್ಲೆಸೆದು, ಬಳಿಕ...

ಅಮೆರಿಕ: ಕ್ಷುಲ್ಲಕ ಜಗಳದಲ್ಲಿ ಭಾರತೀಯ ಮೂಲದ ವ್ಯಕ್ತಿಯನ್ನು ಗುಂಡಿಕ್ಕಿ ಕೊಲೆ

ವಾಷಿಂಗ್ಟನ್‌: ಎರಡು ವಾರಗಳ ಹಿಂದೆಯಷ್ಟೇ ಮದುವೆಯಾಗಿದ್ದ ಭಾರತೀಯ ಮೂಲದ ವ್ಯಕ್ತಿಯನ್ನು ಕ್ಷುಲ್ಲಕ ಕಾರಣಕ್ಕಾಗಿ ಗುಂಡಿಕ್ಕಿ ಕೊಲೆಗೈದ ಘಟನೆ ಅಮೆರಿಕದ ಇಂಡಿಯಾನಾದಲ್ಲಿ ನಡೆದಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಆಗ್ರಾ ಮೂಲದ ಗವಿನ್‌...

ಶ್ರೀಲಂಕಾ ಪ್ರವಾಸ: ಟೀಮ್ ಇಂಡಿಯಾ ಬೌಲಿಂಗ್ ಕೋಚ್ ಆಗಿ ಸಾಯಿರಾಜ್ ಬಹುತುಳೆ

ಮುಂಬೈ : ಆರು ಪಂದ್ಯಗಳ ಬಿಳಿ ಚೆಂಡಿನ ಕ್ರಿಕೆಟ್ ಸರಣಿಯಲ್ಲಿ ಟೀಮ್ ಇಂಡಿಯಾದ ಬೌಲಿಂಗ್ ಕೋಚ್ ಆಗಿ ಮಾಜಿ ಲೆಗ್ ಸ್ಪಿನ್ನಿಂಗ್ ಆಲ್ರೌಂಡರ್ ಸಾಯಿರಾಜ್ ಬಹುತುಳೆ ಶ್ರೀಲಂಕಾಕ್ಕೆ ಪ್ರಯಾಣಿಸಲಿದ್ದಾರೆ. ಭಾರತ ಮತ್ತು ಮುಂಬೈ ತಂಡದ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎನ್‌ಸಿಪಿ ಸ್ವತಂತ್ರ ಸ್ಪರ್ಧೆ: ಅಜಿತ್ ಪವಾರ್

ಪುಣೆ: ಮಹಾರಾಷ್ಟ್ರದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ತಮ್ಮ ನೇತೃತ್ವದ ಎನ್‌ಸಿಪಿ ಸೇರಿದಂತೆ ಮಹಾಯುತಿ ಮೈತ್ರಿಕೂಟ ಪಕ್ಷಗಳು ಸ್ವತಂತ್ರವಾಗಿ ಸ್ಪರ್ಧಿಸಲು ಮುಕ್ತವಾಗಿವೆ ಎಂದು ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಹೇಳಿದ್ದಾರೆ. ಲೋಕಸಭೆ ಮತ್ತು ರಾಜ್ಯ...
Join Whatsapp