ಟಾಪ್ ಸುದ್ದಿಗಳು

ಉ.ಪ್ರ: ಕನ್ವರಿಯಾ ಯಾತ್ರಿಗಳಿಗೆ ಪರಿಹಾರ ಶಿಬಿರಗಳನ್ನು ನಿಲ್ಲಿಸಿದ ಮುಸ್ಲಿಂ ಸಂಸ್ಥೆಗಳು

ಮುಝಫ್ಫರ್‌ನಗರ: ನಾಮಫಲಕ ಪ್ರದರ್ಶನ ವಿವಾದದ ಸ್ವರೂಪಕ್ಕೆ ಪಡೆದ ಹಿನ್ನೆಲೆಯಲ್ಲಿ ಕನ್ವರಿಯಾ ಯಾತ್ರಿಗಳಿಗೆ ಏರ್ಪಡಿಸುತ್ತಿದ್ದ ಪರಿಹಾರ ಶಿಬಿರಗಳ ನಿರ್ಮಾಣದಿಂದ ಹಲವಾರು ಮುಸ್ಲಿಂ ಸಂಸ್ಥೆಗಳು ಹಿಂದೆ ಸರಿದಿವೆ ಎಂದು ವರದಿಯಾಗಿದೆ. ಕನ್ವರ್ ಯಾತ್ರೆಯ ಮಾರ್ಗದಲ್ಲಿನ ಮಳಿಗೆಗಳ ಮಾಲಕರು...

ಉಳ್ಳಾಲ ಖಾಝಿಯಾಗಿ ಶೈಖುನಾ ಎ ಪಿ ಅಬೂಬಕ್ಕರ್ ಮುಸ್ಲಿಯಾರ್ ನೇಮಕ: SDPI ಅಭಿನಂದನೆ

ಉಳ್ಳಾಲ: ಉಳ್ಳಾಲ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಮೊಹಲ್ಲಾಗಳ ಸಂಯುಕ್ತ ಖಾಝಿಯಾಗಿ ಆಯ್ಕೆಯಾದ ಇಂಡಿಯನ್ ಗ್ರಾಂಡ್ ಮುಫ್ತಿ ಬಹುಮಾನ್ಯರಾದ ಶೈಖುನಾ ಕಾಂತಪುರಂ ಎ ಪಿ ಅಬೂಬಕ್ಕರ್ ಮುಸ್ಲಿಯಾರ್‌ರವರನ್ನು SDPI ದಕ್ಷಿಣ ಕನ್ನಡ...

ಒಡಿಶಾ ಪ್ರದೇಶ ಕಾಂಗ್ರೆಸ್ ಸಮಿತಿ ವಿಸರ್ಜಿಸಿದ ಮಲ್ಲಿಕಾರ್ಜುನ ಖರ್ಗೆ

ಒಡಿಶಾ: ಒಡಿಶಾ ಸಮಿತಿ ಅಧ್ಯಕ್ಷ, ಪದಾಧಿಕಾರಿಗಳು ಮತ್ತು ಕಾರ್ಯಕಾರಿ ಸಮಿತಿ ಸದಸ್ಯರು, ಜಿಲ್ಲಾ, ತಾಲೂಕು ಮತ್ತು ಮಂಡಲ ಸಮಿತಿ, ವಿಭಾಗವಾರು ಸಮಿತಿ ಸೇರಿದಂತೆ ಎಲ್ಲವನ್ನೂ ವಿಸರ್ಜಿಸಲಾಗಿದೆ. ಒಡಿಶಾ ಪ್ರದೇಶ ಕಾಂಗ್ರೆಸ್ ಸಮಿತಿಯನ್ನು (ಒಪಿಸಿಸಿ) ಕಾಂಗ್ರೆಸ್...

ಕೋಸ್ಟಲ್ ಫ್ರೆಂಡ್ಸ್ ಮಂಗಳೂರು : ನೂತನ ಅಧ್ಯಕ್ಷರಾಗಿ ಷರೀಫ್ ಅಬ್ಬಾಸ್ ವಳಾಲು ಆಯ್ಕೆ

ಮಂಗಳೂರು : ಪ್ರತಿಷ್ಠಿತ ಕೋಸ್ಟಲ್ ಫ್ರೆಂಡ್ಸ್ ಮಂಗಳೂರು (CFM) ಸಂಘಟನೆಯ ನೂತನ ಅಧ್ಯಕ್ಷರಾಗಿ ಷರೀಫ್ ಅಬ್ಬಾಸ್ ವಳಾಲು ಆಯ್ಕೆಯಾಗಿದ್ದಾರೆ. CFM ಸ್ಥಾಪಕಾಧ್ಯಕ್ಷರಾಗಿರುವ ಅವರು 2024-25ನೇ ಸಾಲಿನ ಅಧ್ಯಕ್ಷರಾಗಿ ಎರಡನೇ ಬಾರಿ ಆಯ್ಕೆಯಾಗಿದ್ದಾರೆ. ದಿನಾಂಕ 20/07/24ರ...

ಶಿರೂರು ಗುಡ್ಡ ಕುಸಿದ ಸ್ಥಳಕ್ಕೆ ಸಿದ್ದರಾಮಯ್ಯ ಭೇಟಿ

ಜೀವದ ಹಂಗು ತೊರೆದು ಕಾರ್ಯಾಚರಣೆ ನಡೆಸುತ್ತಿರುವ ಸಿಬ್ಬಂದಿಯ ಕಾರ್ಯಕ್ಷಮತೆಗೆ ಸಿಎಂ ಶ್ಲಾಘನೆ ಉತ್ತರ ಕನ್ನಡ: ಅಂಕೋಲಾ ತಾಲೂಕಿನ ಶಿರೂರು ಗುಡ್ಡ ಕುಸಿದ ಸ್ಥಳಕ್ಕೆ ಸಿಎಂ ಸಿದ್ದರಾಮಯ್ಯ ಮಳೆಯಲ್ಲೇ ಭೇಟಿ ನೀಡಿದ್ದು, SDRF ಹಾಗೂ NDRF...

ಉಳ್ಳಾಲ ಖಾಝಿಯಾಗಿ ಕಾಂತಪುರಂ ಎಪಿ ಅಬೂಬಕ್ಕರ್ ಮುಸ್ಲಿಯಾರ್ ಆಯ್ಕೆ

ಉಳ್ಳಾಲ ಖಾಝಿಯಾಗಿ ಇಂಡಿಯನ್ ಗ್ರ್ಯಾಂಡ್ ಮುಪ್ತಿ ಕಾಂತಪುರಂ ಎ.ಪಿ. ಅಬೂಬಕ್ಕರ್ ಮುಸ್ಲಿಯಾರ್ ಅವರನ್ನು ಆಯ್ಕೆ ಮಾಡಲಾಗಿದೆ. ಆಗಸ್ಟ್ 5ರಂದು ಅಧಿಕಾರ ಸ್ವೀಕಾರ ನಡೆಯಲಿದೆ ಎಂದು ದರ್ಗಾ ಅಧ್ಯಕ್ಷರಾದ ಬಿ.ಜಿ ಹನೀಫ್ ಹಾಜಿ ಮತ್ತು...

ಬಾಂಗ್ಲಾದೇಶ |133 ಜನರು ಸಾವು: ‘ಶೂಟ್-ಆನ್-ಸೈಟ್’ ಆದೇಶ:

ಢಾಕಾ: ಬಾಂಗ್ಲಾದೇಶದಲ್ಲಿ ಪೋಲಿಸರಿಗೆ 'ಶೂಟ್-ಆನ್-ಸೈಟ್' ಆದೇಶಗಳನ್ನು ನೀಡಲಾಗಿದೆ. ರಾಷ್ಟ್ರವ್ಯಾಪಿ ಕರ್ಫ್ಯೂ ವಿಧಿಸಲಾಗಿದೆ. ಪ್ರತಿಭಟನೆಯ ಅಪಾರ ಸಾವುನೋವುಗಳು ಸಂಭವಿಸಿವೆ. ಪ್ರತಿಭಟನೆಯಿಂದ ಉಂಟಾದ ಹಿಂಸಾಚಾರದಲ್ಲಿ ಇಲ್ಲಿಯವರೆಗೆ 133 ಜನರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ವಿಶ್ವವಿದ್ಯಾನಿಲಯ ಆವರಣದಲ್ಲಿ ಆರಂಭವಾದ ಪ್ರತಿಭಟನೆ...

ಕೇರಳ: ನಿಫಾ ವೈರಸ್‌‌ಗೆ ಚಿಕಿತ್ಸೆ ಪಡೆಯುತ್ತಿದ್ದ 14 ವರ್ಷದ ಬಾಲಕ ಮೃತ

ಕೋಯಿಕ್ಕೋಡ್: ನಿಫಾ ವೈರಸ್‌‌ಗೆ ಒಳಗಾಗಿ ಚಿಕಿತ್ಸೆ ಪಡೆಯುತ್ತಿದ್ದ 14 ವರ್ಷದ ಬಾಲಕ ಇಂದು ಮೃತಪಟ್ಟಿದ್ದಾನೆ. ಮಲಪ್ಪುರಂ ಜಿಲ್ಲೆಯವನಾದ ಬಾಲಕನಲ್ಲಿ ನಿಫಾ ಸೋಂಕು ಇರುವುದು ಕೇರಳ ಸರ್ಕಾರ ಶನಿವಾರ ದೃಢಪಡಿಸಿತ್ತು. ಮಲಪ್ಪುರಂ ಜಿಲ್ಲೆಯಲ್ಲಿ ನಿಫಾ ವೈರಸ್...
Join Whatsapp