ಟಾಪ್ ಸುದ್ದಿಗಳು
ಟಾಪ್ ಸುದ್ದಿಗಳು
ರಾಜ್ಯ ವಿದೇಶಾಂಗ ಕಾರ್ಯದರ್ಶಿಯನ್ನು ನೇಮಿಸಿದ ಕೇರಳ ಸರ್ಕಾರ: ಕಾಂಗ್ರೆಸ್, ಬಿಜೆಪಿ ಕಿಡಿ
ತಿರುವನಂತಪುರಂ: ಕೇರಳದಲ್ಲಿ ಪಿಣರಾಯಿ ವಿಜಯನ್ ಸರ್ಕಾರ ಐಎಎಸ್ ಅಧಿಕಾರಿಯೊಬ್ಬರನ್ನು ರಾಜ್ಯ ವಿದೇಶಾಂಗ ಕಾರ್ಯದರ್ಶಿಯನ್ನಾಗಿ ನೇಮಿಸಿದೆ. ಸರ್ಕಾರದ ಈ ಕ್ರಮ ರಾಜಕೀಯ ಚರ್ಚೆ ಹುಟ್ಟು ಹಾಕಿದೆ. ಈ ನಿರ್ಧಾರವನ್ನು ಬಿಜೆಪಿ ಹಾಗೂ ಕಾಂಗ್ರೆಸ್ ತೀವ್ರವಾಗಿ...
ಟಾಪ್ ಸುದ್ದಿಗಳು
ಧಾರ್ಮಿಕ ಭಾವನೆಗೆ ಧಕ್ಕೆ: ಪ್ರಭಾಸ್, ಅಮಿತಾಬ್‌ಗೆ ನೋಟಿಸ್ ಜಾರಿ
ನವದೆಹಲಿ: ಪ್ರಭಾಸ್, ಅಮಿತಾಬ್ ಬಚ್ಚನ್ ಅಭಿನಯದ 'ಕಲ್ಕಿ 2898 ಎಡಿ' ಸಿನಿಮಾವನ್ನು ಕೋಟ್ಯಂತರ ಜನ ನೋಡಿ ಮೆಚ್ಚಿ ಸೂಪರ್ ಹಿಟ್ ಮಾಡಿದರೆ, ಇದೇ ಸಿನಿಮಾ ವಿರುದ್ಧ 'ಧಾರ್ಮಿಕ ಭಾವನೆಗೆ ಧಕ್ಕೆ' ದೂರು ದಾಖಲಿಸಲಾಗಿದೆ....
ಟಾಪ್ ಸುದ್ದಿಗಳು
ಕೊಪ್ಪಳ: ಆಹಾರ ಪಾರ್ಸಲ್ ಬದಲಿಗೆ 50 ಸಾವಿರ ರೂ. ಹಣವಿದ್ದ ಕವರ್ ನೀಡಿದ ಹೋಟೆಲ್ ಮಾಲಿಕ
ಕೊಪ್ಪಳ: ಗ್ರಾಹಕನಿಗೆ ಆಹಾರ ಪಾರ್ಸಲ್ ಕವರ್ ನೀಡುವ ಬದಲಿಗೆ ಹೋಟೆಲ್ ಮಾಲಿಕ 50 ಸಾವಿರ ರೂ. ಹಣವಿದ್ದ ಕವರ್ ನೀಡಿದ ಘಟನೆ ನಡೆದಿದ್ದು, ಗ್ರಾಹಕ ಪಾರ್ಸಲ್ ತೆಗೆದುಕೊಂಡು ಹೋಗಿ ಮನೆಯಲ್ಲಿ ನೋಡಿದಾಗ ತಿಂಡಿ...
ಟಾಪ್ ಸುದ್ದಿಗಳು
ಅತಿ ವೇಗದಿಂದ ಬಂದು ಗುದ್ದಿದ ಕಾರು: ಬೈಕ್‌ನಿಂದ ಹಾರಿ ರಸ್ತೆಯ ಮೇಲೆ ಬಿದ್ದ ದಂಪತಿ
ಪುಣೆ: ವೇಗವಾಗಿ ಬಂದ ಕಾರೊಂದು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕಿನಲ್ಲಿದ್ದ ದಂಪತಿ ಹಾರಿ ರಸ್ತೆಯ ಮೇಲೆ ಬಿದ್ದ ಘಟನೆ ಪುಣೆಯ ಅಹ್ಮದ್ ನಗರ-ಕಲ್ಯಾಣ್ ಹೆದ್ದಾರಿಯಲ್ಲಿ ನಡೆದಿದೆ. ಘಟನೆಯ ವೀಡಿಯೊ ವೈರಲ್ ಆಗಿದೆ
ಗಂಭೀರ...
ಟಾಪ್ ಸುದ್ದಿಗಳು
ರಾಜಸ್ಥಾನದ ಆಲ್ವಾರ್ ಯಾರ್ಡ್‌ನಲ್ಲಿ ಹಳಿತಪ್ಪಿದ ಗೂಡ್ಸ್ ರೈಲು
ಜೈಪುರ: ರಾಜಸ್ಥಾನದ ಆಲ್ವಾರ್ ಯಾರ್ಡ್‌ನಲ್ಲಿ ಇಂದು ಬೆಳಗ್ಗೆ ಗೂಡ್ಸ್ ರೈಲಿನ ಮೂರು ಬೋಗಿಗಳು ಹಳಿ ತಪ್ಪಿವೆ. ಬಳಿಕ ಹಳಿಯಲ್ಲಿದ್ದ ಬೋಗಿಗಳನ್ನು ತೆರವುಗೊಳಿಸಲಾಗಿದೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.
ಬೆಳಗಿನ ಜಾವ 2.30ಕ್ಕೆ ಘಟನೆ ನಡೆದಿದೆ....
ಟಾಪ್ ಸುದ್ದಿಗಳು
6ನೇ ತರಗತಿಯ ಪಠ್ಯಪುಸ್ತಕ ಬದಲಾಯಿಸಿದ ಎನ್ಸಿಇಆರ್ಟಿ: ಮಹಾಭಾರತ, ವಿಷ್ಣುಪುರಾಣ ಸೇರ್ಪಡೆ
ನವದೆಹಲಿ: ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್ಸಿಇಆರ್ಟಿ) 6ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದ ಪಠ್ಯಕ್ರಮವನ್ನು ಬದಲಾಯಿಸಿದೆ.
6ನೇ ತರಗತಿಯಲ್ಲಿ ಸಮಾಜ ವಿಜ್ಞಾನದ ಮೂರು ವಿಭಿನ್ನ ಪುಸ್ತಕಗಳು ಇದ್ದುದನ್ನು ವಿಲೀನಗೊಳಿಸಿ ಒಂದೇ...
ಟಾಪ್ ಸುದ್ದಿಗಳು
ನ್ಯಾಯಮೂರ್ತಿಗಳನ್ನೇ ಕೇಂದ್ರ ಸರ್ಕಾರ ಬೆದರಿಸುತ್ತಿದೆ: ಪ್ರಶಾಂತ್ ಭೂಷಣ್
ನ್ಯಾಯಮೂರ್ತಿಗಳನ್ನೇ ಕೇಂದ್ರ ಸರ್ಕಾರ ಬೆದರಿಸುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ಹಿರಿಯ ವಕೀಲ, ಹೋರಾಟಗಾರ ಪ್ರಶಾಂತ್ ಭೂಷಣ್ ಆರೋಪಿಸಿದ್ದಾರೆ.
ಬೆಂಗಳೂರಿನಲ್ಲಿ ‘ಫೋರಂ ಫಾರ್ ಡೆಮಾಕ್ರಸಿ ಆ್ಯಂಡ್ ಕಮ್ಯುನಲ್ ಅಮಿಟಿ’ (ಎಫ್‌ಡಿಸಿಎ) ಆಯೋಜಿಸಿದ್ದ ‘ಲೋಕಸಭಾ ಚುನಾವಣೆಯ ನಂತರ...
ಟಾಪ್ ಸುದ್ದಿಗಳು
ಕೇರಳ | ಬಾಲಕನಲ್ಲಿ ನಿಫಾ ವೈರಸ್ ಪತ್ತೆ, ಸಂಪರ್ಕಿತರಿಗೆ ಕ್ವಾರಂಟೈನ್
ತಿರುವನಂತಪುರಂ: ಕೇರಳದಲ್ಲಿ ಡೆಂಗ್ಯೂ ಆತಂಕದ ಜೊತೆಗೆ 14 ವರ್ಷದ ಬಾಲಕನಲ್ಲಿ ನಿಫಾ ವೈರಸ್ ಪತ್ತೆಯಾಗಿದೆ. ಇದರ ಪರಿಣಾಮ ಇದೀಗ ಹೈ ಅಲರ್ಟ್ ಘೋಷಿಸಲಾಗಿದೆ.
ಮಲಪ್ಪುರಂ ಜಿಲ್ಲೆಯಲ್ಲಿ ನಿಫಾ ವೈರಸ್ ಪತ್ತೆಯಾಗಿದೆಎಂದು ಕೇರಳ ಆರೋಗ್ಯ ಸಚಿವೆ...