ಟಾಪ್ ಸುದ್ದಿಗಳು

ಉ‌.ಪ್ರ | SP ನಾಯಕನ ಹತ್ಯೆ: BJP ನಾಯಕ ಮತ್ತು ಮಕ್ಕಳ ವಿರುದ್ಧ ಪ್ರಕರಣ ದಾಖಲು

ಗೊಂಡಾ: ಉತ್ತರ ಪ್ರದೇಶದ ಗೊಂಡಾ ಜಿಲ್ಲೆಯಲ್ಲಿ ಸಮಾಜವಾದಿ ಪಕ್ಷದ ಸ್ಥಳೀಯ ನಾಯಕನನ್ನು ಹತ್ಯೆ ಮಾಡಲಾಗಿದ್ದು, ಬಿಜೆಪಿ ಕೌನ್ಸಿಲರ್ ಮತ್ತು ಅವರ ಮೂವರು ಪುತ್ರರು ಸೇರಿದಂತೆ ಐವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಪರಸಾಪುರ ಪಟ್ಟಣದ ರಾಜಾ...

ಅಮೆರಿಕ ಅಧ್ಯಕ್ಷನಾದರೆ ರಷ್ಯಾ-ಉಕ್ರೇನ್ ಯುದ್ಧ ನಿಲ್ಲಿಸುತ್ತೇನೆ: ಝೆಲೆನ್‌ಸ್ಕಿಗೆ ಟ್ರಂಪ್ ಭರವಸೆ

ವಾಷಿಂಗ್ಟನ್: ನವೆಂಬರ್‌ನಲ್ಲಿ ನಡೆಯುವ ಅಮೆರಿಕದ ಅಧ್ಯಕ್ಷೀಯ ಚುನಾವಣೆಯಲ್ಲಿ ಗೆದ್ದರೆ ರಷ್ಯಾ-ಉಕ್ರೇನ್ ಯುದ್ಧ ನಿಲ್ಲಿಸುತ್ತೇನೆ ಎಂದು ರಿಪಬ್ಲಿಕನ್‌ ಪಕ್ಷದ ಅಭ್ಯರ್ಥಿ, ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಉಕ್ರೇನ್‌ಗೆ ಭರವಸೆ ನೀಡಿದ್ದಾರೆ. ರಿಪಬ್ಲಿಕನ್ ಪಕ್ಷದ ಅಧ್ಯಕ್ಷೀಯ ಸ್ಥಾನಕ್ಕೆ...

ರಕ್ಷಿತ್ ಶೆಟ್ಟಿಗೆ ಬಂಧನದ ಭೀತಿ: ಕೋರ್ಟ್‌ ಮೊರೆ ಹೋದ ನಟ

ಬೆಂಗಳೂರು: ಕಾಪಿ ರೈಟ್ಸ್ ಉಲ್ಲಂಘನೆ ಆರೋಪ ಹೊತ್ತಿರೋ ನಟ ರಕ್ಷಿತ್ ಶೆಟ್ಟಿ ಗೆ ಬಂಧನದ ಭೀತಿ ಎದುರಾಗಿದೆ. ಈ ಹಿನ್ನೆಲೆ ಅವರು ನಿರೀಕ್ಷಣಾ ಜಾಮೀನು ಕೋರಿ ನ್ಯಾಯಾಲಕ್ಕೆ ಅರ್ಜಿ ಸಲ್ಲಿಸಿದ್ದಾರೆ. ತಮ್ಮ ಸಿನಿಮಾಗೆ ಅನುಮತಿ...

ಉಚಿತ ವಿದ್ಯುತ್, ಶಿಕ್ಷಣ: ಹರಿಯಾಣ ವಿಧಾನಸಭಾ ಚುನಾವಣಾ ಪ್ರಚಾರಕ್ಕೆ ಸುನೀತಾ ಕೇಜ್ರಿವಾಲ್ ಚಾಲನೆ

ನವದೆಹಲಿ: ಆಮ್ ಆದ್ಮಿ ಪಕ್ಷದ ಸಂಚಾಲಕ ಹಾಗೂ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರ ಪತ್ನಿ ಸುನೀತಾ ಕೇಜ್ರಿವಾಲ್ ಇಂದು ಹರಿಯಾಣದಲ್ಲಿ ಆಮ್ ಆದ್ಮಿ ಪಕ್ಷದ ಚುನಾವಣಾ ಪ್ರಚಾರವನ್ನು ಪ್ರಾರಂಭಿಸಿದ್ದಾರೆ. ಪತಿ ಅರವಿಂದ್ ಕೇಜ್ರಿವಾಲ್...

ಬಾಂಗ್ಲಾ ದೇಶದಿಂದ ಮರಳಿದ 778ಕ್ಕೂ ಅಧಿಕ ಭಾರತೀಯ ವಿದ್ಯಾರ್ಥಿಗಳು

ನವದೆಹಲಿ: ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಪ್ರತಿಭಟನೆ ಹಾಗೂ ಹಿಂಸಾಚಾರ ದಿನೇ ದಿನೇ ಉಲ್ಬಣಿಸಿದ್ದು, ಅಲ್ಲಿರುವ 778ಕ್ಕೂ ಅಧಿಕ ಭಾರತೀಯ ವಿದ್ಯಾರ್ಥಿಗಳು ಸ್ವದೇಶಕ್ಕೆ ಮರಳಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಇಂದು ತಿಳಿಸಿದೆ. ಈವರೆಗೂ, 778 ಭಾರತೀಯ...

ಸರ್ಕಾರಿ ಶಾಲಾ ಮಕ್ಕಳಿಗೆ 6 ದಿನ ʻಮೊಟ್ಟೆ ಭಾಗ್ಯʼ: ಅಜೀಂ ಪ್ರೇಮ್’ಜೀ ಫೌಂಡೇಶನ್ ನಿಂದ ಸಹಕಾರ

ಬೆಂಗಳೂರು: ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಮಕ್ಕಳಿಗೆ ವಾರದಲ್ಲಿ ಎರಡು ದಿನ ನೀಡುತ್ತಿದ್ದ ಮೊಟ್ಟೆಯನ್ನು ಇನ್ನು ಮುಂದೆ ವಾರದಲ್ಲಿ 6 ದಿನ ಕೊಡುವ ಯೋಜನೆಗೆ ಇಂದು ಚಾಲನೆ ನೀಡಲಾಯಿತು. ಅಕ್ಷರ ದಾಸೋಹ ಮಧ್ಯಾಹ್ನ ಉಪಾಹಾರ...

ಕನ್ನಡದ ಖ್ಯಾತ ಕಿರುತೆರೆ ನಿರ್ದೇಶಕ ವಿನೋದ್ ಆತ್ಮಹತ್ಯೆ

ಬೆಂಗಳೂರು: ಕರಿಮಣಿ ಸೇರಿದಂತೆ ಸಾಕಷ್ಟು ಧಾರಾವಾಹಿಗಳಿಗೆ ನಿರ್ದೇಶನ ಮಾಡಿರೋ ಕನ್ನಡದ ಹೆಸರಾಂತ ಕಿರುತೆರೆ ನಿರ್ದೇಶಕ ವಿನೋದ್ ದೊಂಡಾಲೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ʻಕರಿಮಣಿʼ, ʻಶಾಂತಂ ಪಾಪಂʼ ಸೇರಿದಂತೆ ಹಲವು ಧಾರವಾಹಿಗಳಿಗೆ ವಿನೋದ್ ನಿರ್ದೇಶನ ಮಾಡಿದ್ದರು. ಕಿರುತೆರೆಯಿಂದ ಸಿನಿಮಾ...

ವಿಧಾನಸೌಧದ ಗುಮ್ಮಟದಲ್ಲಿ ಬಿರುಕು: ಪರಿಶೀಲನೆ ನಡೆಸಿದ ಸ್ಪೀಕರ್ ಯುಟಿ ಖಾದರ್

ಬೆಂಗಳೂರು: ವಿಧಾನಸೌಧದ ಗುಮ್ಮಟದಲ್ಲಿ ಬಿರುಕು ಕಾಣಿಸಿಕೊಂಡಿದ್ದು, ಸ್ಪೀಕರ್ ಯು ಟಿ ಖಾದರ್ ಶನಿವಾರ ದಿಢೀರ್ ಪರಿಶೀಲನೆ ನಡೆಸಿದ್ದಾರೆ. ವಿಧಾನಸೌಧದ ಪೂರ್ವ ದಿಕ್ಕಿನಲ್ಲಿ ಇರುವ ಗುಮ್ಮಟದಲ್ಲಿ ಬಿರುಕು ಮೂಡಿದ್ದು, ಮಳೆ ನೀರು ಸೋರಿಕೆಯಾಗುತ್ತಿದೆ. ಈ ಕುರಿತು...
Join Whatsapp