ಟಾಪ್ ಸುದ್ದಿಗಳು
ಟಾಪ್ ಸುದ್ದಿಗಳು
ಶಿರೂರು ಗುಡ್ಡ ಕುಸಿತ: ರಾಜ್ಯ ಸರ್ಕಾರದ ವಿರುದ್ಧ ಕುಮಾರಸ್ವಾಮಿ ಕಿಡಿ
ಉತ್ತರ ಕನ್ನಡ: ಅಂಕೋಲಾ ತಾಲೂಕಿನ ಶಿರೂರು ಬಳಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದ ಗುಡ್ಡ ಕುಸಿತ ಸ್ಥಳಕ್ಕೆ ಇಂದು(ಶನಿವಾರ) ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಭೇಟಿ ನೀಡಿದ್ದಾರೆ.
ಈ ವೇಳೆ ಮಾತನಾಡಿದ ಅವರು, ‘ರಾಜ್ಯ...
ಟಾಪ್ ಸುದ್ದಿಗಳು
ಕೊಡಗು: ಗ್ರಾಮ ಪಂಚಾಯತ್ ಮಾಜಿ ಸದಸ್ಯೆಗೆ ಗುಂಡು ಹೊಡೆದು ಹತ್ಯೆ ಮಾಡಿದ ಪತಿ
ಕೊಡಗು: ಗ್ರಾಮ ಪಂಚಾಯಿತಿ ಮಾಜಿ ಸದಸ್ಯೆಯನ್ನು ಗುಂಡು ಹೊಡೆದು ಕೊಲೆ ಮಾಡಿರುವ ಘಟನೆ ಇಂದು ವಿರಾಜಪೇಟೆ ಹೊರವಲಯದ ಬೇಟೋಳಿ ಗ್ರಾಮದಲ್ಲಿ ನಡೆದಿದೆ.
ಶಿಲ್ಪಾ ಸೀತಮ್ಮ (40)ಮೃತರು. ಆಕೆಯ ಪತಿಯೇ ನಾಯಕಂಡ ಬೋಪಣ್ಣ (45) ಹತ್ಯೆ...
ಟಾಪ್ ಸುದ್ದಿಗಳು
ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್’ಗೆ ಅಪಮಾನ ಮಾಡಿದ್ರಾ ಸ್ಪೀಕರ್ ಯು.ಟಿ ಖಾದರ್?
`ಕೈಗೆ ಕಬ್ಬಿಣ ಕೊಡಿ’ ಎಂಬ ಸ್ಪೀಕರ್ ಮಾತಿಗೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಆಕ್ರೋಶ
ಬೆಂಗಳೂರು : ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಕೈಗೆ ಕಬ್ಬಿಣ ಕೊಡಿ ಎಂದು ವಿಧಾನಸಭೆಯಲ್ಲಿ ಸ್ಪೀಕರ್ ಯು.ಟಿ ಖಾದರ್ ಹೇಳಿದ...
ಟಾಪ್ ಸುದ್ದಿಗಳು
ಯುಪಿ ಸರ್ಕಾರ ಸಲಹೆಗೆ ಕೇಂದ್ರ ಸಚಿವ ಚಿರಾಗ್ ಪಾಸ್ವಾನ್ ವಿರೋಧ
ದೆಹಲಿ: ಕನ್ವರ್ ಯಾತ್ರಾ ಮಾರ್ಗದಲ್ಲಿ ಆಹಾರ ಮಾರುವವರು ತಮ್ಮ ಮಾಲೀಕರ ಹೆಸರನ್ನು ಪ್ರದರ್ಶಿಸಲು ಮುಜಾಫರ್ ನಗರದ ಪೊಲೀಸ್ ಸಲಹೆಗೆ ಕೇಂದ್ರ ಸಚಿವ ಮತ್ತು ಲೋಕ ಜನಶಕ್ತಿ ಪಕ್ಷದ (ರಾಮ್ ವಿಲಾಸ್) ನಾಯಕ ಚಿರಾಗ್...
ಟಾಪ್ ಸುದ್ದಿಗಳು
ಕೇಜ್ರಿವಾಲ್ ‘ಉದ್ದೇಶಪೂರ್ವಕ’ ಕಡಿಮೆ ಕ್ಯಾಲರಿ ಆಹಾರ ಸೇವನೆ: ದೆಹಲಿ ಲೆ.ಗವರ್ನರ್
ನವದೆಹಲಿ: ಸಿಎಂ ಅರವಿಂದ ಕೇಜ್ರಿವಾಲ್ ಅವರು ವೈದ್ಯರು ಸೂಚಿಸಿದ ಆಹಾರ ಪದ್ಧತಿಯನ್ನು ಬಹುಶಃ ಉದ್ದೇಶಪೂರ್ವಕವಾಗಿ ಪಾಲಿಸುತ್ತಿಲ್ಲ ಮತ್ತು ಔಷಧಿಗಳನ್ನು ತೆಗೆದುಕೊಳ್ಳುತ್ತಿಲ್ಲ ಎಂದು ದೆಹಲಿಯ ಲೆಫ್ಟಿನೆಂಟ್ ಗವರ್ನರ್ ವಿ.ಕೆ. ಸಕ್ಸೇನಾ ಆರೋಪಿಸಿದ್ದಾರೆ.
ದೆಹಲಿಯ ಲೆಫ್ಟಿನೆಂಟ್ ಗವರ್ನರ್...
ಟಾಪ್ ಸುದ್ದಿಗಳು
ಮೂರು ಘಾಟ್ ಬಂದ್: ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕು; PWD ಪ್ರಧಾನ ಕಾರ್ಯದರ್ಶಿಗೆ ಸ್ಪೀಕರ್ ಯು.ಟಿ. ಖಾದರ್ ಸೂಚನೆ
ಮಂಗಳೂರು: ಮಂಗಳೂರು-ಬೆಂಗಳೂರನ್ನು ಸಂಪರ್ಕಿಸುವ ಮೂರು ಘಾಟ್ ಗಳಾದ ಶಿರಾಡಿ, ಚಾರ್ಮಾಡಿ ಹಾಗೂ ಮಡಿಕೇರಿ ಘಾಟ್ ಗಳನ್ನು ಬಂದ್ ಮಾಡುವುದರಲ್ಲಿ ಜಿಲ್ಲಾಧಿಕಾರಿಗಳ ನಡುವೆ ಸಮನ್ವಯತೆಯ ಕೊರತೆ ಕಂಡುಬಂದಿದ್ದು, ಲೋಕೋಪಯೋಗಿ ಇಲಾಖೆ ರಸ್ತೆ ಸುರಕ್ಷತೆಗೆ ಪ್ರಾಮುಖ್ಯತೆ...
ಟಾಪ್ ಸುದ್ದಿಗಳು
ಕಲಬುರಗಿ | ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ RSS ಸಭೆ..!
►ಸಭೆಯ ಚಿತ್ರೀಕರಣ ಮಾಡಿದ ಸಂಶೋಧನಾ ವಿದ್ಯಾರ್ಥಿಗೆ ಬೆದರಿಕೆ
ಕಲಬುರಗಿ: ಆಳಂದ ತಾಲ್ಲೂಕಿನ ಕಡಗಂಚಿ ಕೇಂದ್ರೀಯ ವಿಶ್ವ ವಿದ್ಯಾಲಯಲ್ಲಿ ಆರೆಸ್ಸೆಸ್ ಗೆ ಸಂಬಂಧಿಸಿದ ಸಭೆ ಬಹಿರಂಗವಾಗಿ ನಡೆದಿದ್ದು, ಈ ಬಗ್ಗೆ ಪ್ರಶ್ನೆ ಮಾಡಿದ ವಿದ್ಯಾರ್ಥಿಗಳಿಗೆ ಬೆದರಿಕೆ...
ಟಾಪ್ ಸುದ್ದಿಗಳು
ಸಿಎಂ ಹುದ್ದೆಗೂ ರೇಟ್ ಫಿಕ್ಸ್ ಮಾಡಿದ್ದು ಬಿಜೆಪಿ: ಮಂಜುನಾಥ ಭಂಡಾರಿ
ಬೆಂಗಳೂರು: ವರ್ಗಾವಣೆಯನ್ನು ಒಂದು ದಂಧೆಯನ್ನಾಗಿ ಮಾಡಿ, ಅದಕ್ಕೆ ಪರ್ಸೆಂಟೇಜ್ ಮತ್ತು ರೇಟ್ ಗಳನ್ನು ನಿಗದಿ ಮಾಡಿದ್ದು ಬಿಜೆಪಿಯವರು, ಅವರು ಸಿಎಂ, ಡಿಸಿಎಂ ಹುದ್ದೆಗೂ ರೇಟ್ ಫಿಕ್ಸ್ ಮಾಡಿದ್ದರು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ...