ಟಾಪ್ ಸುದ್ದಿಗಳು
ಟಾಪ್ ಸುದ್ದಿಗಳು
ಕಾರ್ಕಳ: ರಾಜ್ಯಮಟ್ಟದ ಕಬಡ್ಡಿ ಆಟಗಾರ ಪ್ರೀತಂ ಶೆಟ್ಟಿ ಹೃದಯಾಘಾತದಿಂದ ನಿಧನ
ಹೆಬ್ರಿ: ರಾಜ್ಯಮಟ್ಟದ ಕಬಡ್ಡಿ ಆಟಗಾರ ಹೆಬ್ರಿ ತಾಲ್ಲೂಕಿನ ಮುನಿಯಾಲು ಮುಟ್ಲುಪಾಡಿ ನಡುಮನೆ ನಿವಾಸಿ ಪ್ರೀತಂ ಶೆಟ್ಟಿ(26) ಅವರು ಶುಕ್ರವಾರ ರಾತ್ರಿ ಹೃದಯಘಾತದಿಂದ ನಿಧನರಾದರು.
ಮಂಡ್ಯದ ನಾಗಮಂಗಲದಲ್ಲಿ ಶುಕ್ರವಾರ ನಡೆದ ಕಬಡ್ಡಿ ಪಂದ್ಯಾವಳಿಯಲ್ಲಿ ಅವರು ಭಾಗವಹಿಸಿದ್ದರು....
ಟಾಪ್ ಸುದ್ದಿಗಳು
ಅನಿಮೇಟೆಡ್ ವಿಡಿಯೊ ಪ್ರಕರಣ: ನಡ್ಡಾ–ಮಾಳವೀಯ ವಿರುದ್ಧದ ಪ್ರಕರಣ ರದ್ದು
ಬೆಂಗಳೂರು: ಬಿಜೆಪಿಯ ಅಧಿಕೃತ ಸಾಮಾಜಿಕ ಖಾತೆಯಲ್ಲಿ ಪ್ರಸಾರ ಮಾಡಲಾಗಿದ್ದ ಅನಿಮೇಟೆಡ್ ವಿಡಿಯೊವೊಂದನ್ನು ಆಕ್ಷೇಪಿಸಿ ಕೇಂದ್ರ ಸಚಿವ ಜೆ.ಪಿ.ನಡ್ಡಾ ಮತ್ತು ಬಿಜೆಪಿ ಸಾಮಾಜಿಕ ಜಾಲತಾಣ ವಿಭಾಗದ ಮುಖ್ಯಸ್ಥ ಅಮಿತ್ ಮಾಳವಿಯಾ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್...
ಟಾಪ್ ಸುದ್ದಿಗಳು
‘ಸಂವಿಧಾನ ಸಂಘದ ನಿಯಮ ಪುಸ್ತಕವಲ್ಲ’: ಸಂಸತ್ತಿನಲ್ಲಿ ಪ್ರಿಯಾಂಕಾ ಗಾಂಧಿ ಅಬ್ಬರ
ನವದೆಹಲಿ: 'ದೇಶದ ಸಂವಿಧಾನವು ಸಂಘದ ನಿಯಮ ಪುಸ್ತಕವಲ್ಲ ಎಂಬುದನ್ನು ಪ್ರಧಾನಿ ನರೇಂದ್ರ ಮೋದಿ ಅರಿತುಕೊಂಡಿಲ್ಲ' ಎಂದು ಸಂಸದೆ ಪ್ರಿಯಾಂಕಾ ಗಾಂಧಿ ಆರೋಪ ಮಾಡಿದ್ದಾರೆ.
ಲೋಕಸಭೆಯಲ್ಲಿ ಇಂದು (ಶುಕ್ರವಾರ) ಸಂವಿಧಾನದ ವಿಷಯದಲ್ಲಿ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ...
ಟಾಪ್ ಸುದ್ದಿಗಳು
ರೇಣುಕಾ ಸ್ವಾಮಿ ಪ್ರಕರಣ: ದರ್ಶನ್ ಸೇರಿ ಎಲ್ಲ ಆರೋಪಿಗಳಿಗೂ ಜಾಮೀನು
ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ ಗೆ ಕರ್ನಾಟಕ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ದರ್ಶನ್ರ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ವಿಶ್ವಜೀತ್ ಶೆಟ್ಟಿ ದರ್ಶನ್, ಪವಿತ್ರಾ ಗೌಡ,...
ಟಾಪ್ ಸುದ್ದಿಗಳು
ನಟ ಅಲ್ಲು ಅರ್ಜುನ್ ಅರೆಸ್ಟ್: ಪೊಲೀಸರು ಹೇಳಿದ್ದೇನು?
ಹೈದರಾಬಾದ್: ಅಲ್ಲು ಅರ್ಜುನ್ ಅನ್ನು ಹೈದರಾಬಾದ್ ಚೀಕಡಪಲ್ಲಿ ಪೊಲೀಸರು ಬಂಧಿಸಿದ್ದಾರೆ.ಡಿಸೆಂಬರ್ 04 ರಂದು ಅಲ್ಲು ಅರ್ಜುನ್ ಹೈದರಾಬಾದ್ನ ಸಂಧ್ಯಾ ಚಿತ್ರಮಂದಿರಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ನಡೆದ ಕಾಲ್ತುಳಿತದಲ್ಲಿ ಮಹಿಳೆಯೋರ್ವರು ಸಾವನ್ನಪ್ಪಿದ ಪ್ರಕರಣದಲ್ಲಿ ಅಲ್ಲು...
ಟಾಪ್ ಸುದ್ದಿಗಳು
ಸಾರ್ವಜನಿಕರಿಗೆ ತೊಂದರೆಯಾದರೆ ಸರ್ಕಾರ ಕಣ್ಣು ಮುಚ್ಚಿಕೊಂಡು ಕೂರಲು ಸಾಧ್ಯವಿಲ್ಲ: ಸಿಎಂ ಸಿದ್ದರಾಮಯ್ಯ
ವಿಜಯಪುರ: ಕಾನೂನು ಕೈಗೆ ತೆಗೆದುಕೊಂಡು ಸಾರ್ವಜನಿಕರಿಗೆ ತೊಂದರೆಯಾದರೆ ಸರ್ಕಾರ ಕಣ್ಣುಮುಚ್ಚಿಕೊಂಡು ಕೂರಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ವಿಜಯಪುರದಲ್ಲಿ ಮಾಧ್ಯಮದವರ ಜತೆ ಮಾತನಾಡಿದ ಸಿಎಂ, “ಪಂಚಮಸಾಲಿ ಸಮುದಾಯದವರು ಪ್ರವರ್ಗ 2ಎ ಅಡಿಯಲ್ಲಿ ಮೀಸಲಾತಿ...
ಟಾಪ್ ಸುದ್ದಿಗಳು
ಅದಾನಿಯನ್ನು ಉಳಿಸಲು ‘ಒಂದು ದೇಶ, ಒಂದು ಚುನಾವಣೆ’: ಪ್ರಿಯಾಂಕ್ ಖರ್ಗೆ ಕಿಡಿ
ಬೆಳಗಾವಿ: ಉದ್ಯಮಿ ಗೌತಮ್ ಅದಾನಿಯನ್ನು ಉಳಿಸಲು 'ಒಂದು ದೇಶ, ಒಂದು ಚುನಾವಣೆ' ಜಾರಿಗೆ ತರಲು ಕೇಂದ್ರ ಸರ್ಕಾರ ಮುಂದಾಗಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದರು.
ಬೆಳಗಾವಿ ಸುವರ್ಣ ಸೌಧದಲ್ಲಿ ಶುಕ್ರವಾರ ಮಾತನಾಡಿದ...
ಟಾಪ್ ಸುದ್ದಿಗಳು
ನಟ ಅಲ್ಲು ಅರ್ಜುನ್ ಬಂಧನ
ನವದೆಹಲಿ: ಹೈದರಾಬಾದ್ ಕಾಲ್ತುಳಿತದ ವೇಳೆ ಮಹಿಳೆ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿಂತೆ ಐಕಾನ್ ಸ್ಟಾರ್ ಅಲ್ಲು ಅರ್ಜುನ್ ಅವರನ್ನು ಚಿಕ್ಕಡಪಲ್ಲಿ ಪೊಲೀಸರು ಬಂಧಿಸಿದ್ದಾರೆ.
ಕೆಲ ದಿನಗಳ ಹಿಂದೆ ‘ಪುಷ್ಪ 2’ ಸಿನಿಮಾ ಬಿಡುಗಡೆ ವೇಳೆ ಅಲ್ಲು...