ಟಾಪ್ ಸುದ್ದಿಗಳು
ಟಾಪ್ ಸುದ್ದಿಗಳು
ತರಗತಿಯಲ್ಲಿ ಮಕ್ಕಳು ಕುಳಿತಿರುವಾಗಲೇ ಶಾಲೆಯ ಗೋಡೆ ಕುಸಿತ..!
ಗುಜರಾತ್: ಖಾಸಗಿ ಶಾಲೆಯೊಂದರ ಗೋಡೆ ಕುಸಿದು ಬಿದ್ದಿರುವ ಘಟನೆ ಗುಜರಾತ್ ನ ವಡೋದರಾದಲ್ಲಿ ಸಂಭವಿಸಿದೆ.
ಘಟನೆಗೆ ಸಂಬಂಧಿಸಿದ ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸದ್ಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ.
ಗೋಡೆ ಕುಸಿದ...
ಟಾಪ್ ಸುದ್ದಿಗಳು
ಉಡುಪಿ: ದ್ವಿಚಕ್ರ ವಾಹನಕ್ಕೆ ನಾಯಿಯ ಮೃತದೇಹ ಕಟ್ಟಿ ಎಳೆದೊಯ್ದ ವ್ಯಕ್ತಿ
ಉಡುಪಿ: ನಾಯಿಯ ಮೃತದೇಹವನ್ನು ದ್ವಿಚಕ್ರ ವಾಹನಕ್ಕೆ ಕಟ್ಟಿ ವ್ಯಕ್ತಿಯೋರ್ವ ಎಳೆದೊಯ್ದಿರುವ ಘಟನೆ ಶಿರ್ವ ಪೇಟೆಯಲ್ಲಿ ನಡೆದಿದೆ.
ಕಾಪು ತಾಲೂಕಿನ ಶಿರ್ವದಲ್ಲಿ ಈ ಘಟನೆ ನಡೆದಿದ್ದು, ವ್ಯಕ್ತಿಯೋರ್ವ ಸ್ಕೂಟರ್ ಗೆ ಕಟ್ಟಿ ಮೃತಪಟ್ಟಿದ್ದ ನಾಯಿಯನ್ನು ಎಳೆದೊಯ್ದಿದ್ದಾನೆ.
ಕೊಂಬಗುಡ್ಡೆಯಿಂದ...
ಟಾಪ್ ಸುದ್ದಿಗಳು
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತಗ್ಗಿದ ಮಳೆ ಅಬ್ಬರ
►ನೇತ್ರಾವತಿ ನದಿಯಲ್ಲಿ ನೀರಿನ ಮಟ್ಟ ಇಳಿಕೆ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದು ವಾರದಿಂದ ಜೋರಾಗಿದ್ದ ಮಳೆ ಅಬ್ಬರ ಶನಿವಾರ ಕಡಿಮೆಯಾಗಿದೆ. ಶನಿವಾರ ಬೆಳಿಗ್ಗೆಯಿಂದಲೂ ಬಿಸಿಲಿನಿಂದ ಕೂಡಿದ ವಾತಾವರಣವಿದೆ. ಶುಕ್ರವಾರ ರಾತ್ರಿಯೂ ಮಳೆ ಪ್ರಮಾಣ...
ಟಾಪ್ ಸುದ್ದಿಗಳು
ಅಕ್ರಮ ಹಣ ವರ್ಗಾವಣೆ: ಹರಿಯಾಣ ಕಾಂಗ್ರೆಸ್ ಶಾಸಕ ಸುರೇಂದರ್ ಪನ್ವಾರ್ ಬಂಧನ
ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಹರಿಯಾಣದ ಸೋನಿಪತ್ ಕ್ಷೇತ್ರದ ಕಾಂಗ್ರೆಸ್ ಶಾಸಕ ಸುರೇಂದರ್ ಪನ್ವಾರ್ ಅವರನ್ನು ಜಾರಿ ನಿರ್ದೇಶನಾಲಯ (ಇ.ಡಿ) ಬಂಧಿಸಿದೆ.
ಅಕ್ರಮ ಗಣಿಗಾರಿಕೆ ಪ್ರಕರಣ ಸಂಬಂಧ ಇ.ಡಿ ಅಧಿಕಾರಿಗಳು ಸುರೇಂದರ್ ಪನ್ವಾರ್...
ಟಾಪ್ ಸುದ್ದಿಗಳು
ಉಡುಪಿಯಲ್ಲಿ ಒಂದೇ ಕುಟುಂಬದ ನಾಲ್ವರ ಹತ್ಯೆ ಕೇಸ್: ವಿಚಾರಣೆಗೆ ಹೈಕೋರ್ಟ್ ತಾತ್ಕಾಲಿಕ ತಡೆ
ಉಡುಪಿ: ನೇಜಾರಿನಲ್ಲಿ ಒಂದೇ ಕುಟುಂಬದ ನಾಲ್ವರ ಕೊಲೆ ಪ್ರಕರಣದ ವಿಚಾರಣೆಗೆ ಹೈಕೋರ್ಟ್ ತಾತ್ಕಾಲಿಕ ತಡೆ ನೀಡಿರುವ ಹಿನ್ನೆಲೆಯಲ್ಲಿ ಉಡುಪಿ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಪ್ರರಕರಣದ ವಿಚಾರಣೆಯನ್ನು ಆ.24ಕ್ಕೆ ಮುಂದೂಡಿ...
ಟಾಪ್ ಸುದ್ದಿಗಳು
ಗುಂಡಿನ ಚಕಮಕಿ: ಛತ್ತೀಸಗಢದಲ್ಲಿ ಒಬ್ಬ ನಕ್ಸಲ್ ಹತ್ಯೆ
ರಾಯಪುರ: ಛತ್ತೀಸಗಢದ ಸುಕ್ಮಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಹಾಗೂ ನಕ್ಸಲರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಒಬ್ಬ ನಕ್ಸಲ್ ಹತನಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಜಗರ್ ಗುಂಡಾ ಪೊಲೀಸ್ ಠಾಣಾ ವ್ಯಾಪ್ತಿಯ ತುಮರ್ ಗಟ್ಟಾ...
ಟಾಪ್ ಸುದ್ದಿಗಳು
ನೆರೆ, ಮಳೆ ಹಾನಿ ಪ್ರದೇಶಗಳಿಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಭೇಟಿ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಶುಕ್ರವಾರ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅವರು ಉನ್ನತ ಅಧಿಕಾರಿಗಳೊಂದಿಗೆ ಜಿಲ್ಲೆಯ ವಿವಿಧ ನೆರೆ ಪೀಡಿತ ಹಾಗೂ ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.
ಜಿಲ್ಲಾ ಪಂಚಾಯತ್...
ಟಾಪ್ ಸುದ್ದಿಗಳು
ಯುಪಿಎಸ್’ಸಿ ಅಧ್ಯಕ್ಷ ಮನೋಜ್ ಸೋನಿ ರಾಜೀನಾಮೆ
ನವದೆಹಲಿ: ಪೂಜಾ ಖೇಡ್ಕರ್ ವಿವಾದದ ನಡುವೆ ಕೇಂದ್ರ ಲೋಕಸೇವಾ ಆಯೋಗ(UPSC)ದ ಅಧ್ಯಕ್ಷ ಮನೋಜ್ ಸೋನಿ ರಾಜೀನಾಮೆ ನೀಡಿದ್ದಾರೆ.
ಅವರ ಅಧಿಕಾರಾವಧಿ 2029ಕ್ಕೆ ಕೊನೆಗೊಳ್ಳಬೇಕಿತ್ತು, ಐದು ವರ್ಷಗಳಿರುವಾಗಲೇ ಅವರು ರಾಜೀನಾಮೆ ನೀಡಿದ್ದು ಅನೇಕ ಊಹಾಪೋಹಗಳಿಗೆ...