ಟಾಪ್ ಸುದ್ದಿಗಳು

ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ದೌರ್ಭಾಗ್ಯ ತಂದಿದೆ: ಸಂಸದ ಸುಧಾಕರ್

ಚಿಕ್ಕಬಳ್ಳಾಪುರ: ಭಾಗ್ಯಗಳನ್ನು ಕೊಡುತ್ತೇವೆಂದು ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ದೌರ್ಭಾಗ್ಯ ತಂದಿದೆ.ದೌರ್ಭಾಗ್ಯ ಒಂದೇ ತಂದಿದ್ದಾರೆ ಎಂದು ಸಂಸದ ಡಾ.ಕೆ.ಸುಧಾಕರ್ ಟೀಕಿಸಿದರು. ಬಿಜೆಪಿ ಜಿಲ್ಲಾ ವಿಶೇಷ ಕಾರ್ಯ ಕಾರಣಿ ಸಭೆಯಲ್ಲಿ ಮಾತನಾಡಿ, ವಾಲ್ಮೀಕಿ...

ಬಾಂಗ್ಲಾದೇಶದಲ್ಲಿ ಮೀಸಲಾತಿ ವಿರೋಧಿಸಿ ಪ್ರತಿಭಟನೆ: ಸಾವಿನ ಸಂಖ್ಯೆ 105ಕ್ಕೆ ಏರಿಕೆ, ಭಾರತೀಯ ವಿದ್ಯಾರ್ಥಿಗಳು ವಾಪಸ್

ಬಾಂಗ್ಲಾದೇಶದಲ್ಲಿ ಮೀಸಲಾತಿ ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆ ಹಿಂಸಾಚಾರದ ಹಾದಿ ಹಿಡಯುತ್ತಿದೆ. ಇದುವರೆಗೆ 105 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಕರ್ಫ್ಯೂ ಹೇರಲಾಗಿದ್ದು, ಭಾರತೀಯ ವಿದ್ಯಾರ್ಥಿಗಳು ವಾಪಸಾಗಿದ್ದಾರೆ. ರಾಷ್ಟ್ರವನ್ನು ಉದ್ದೇಶಿಸಿ ದೂರದರ್ಶನದ ಭಾಷಣದಲ್ಲಿ, ಪ್ರಧಾನಿ ಶೇಖ್ ಹಸೀನಾ...

ಗುಡಿಸಲಿಗೆ ನುಗ್ಗಿದ ಲಾರಿ: ಗರ್ಭಿಣಿ ಸೇರಿ ನಾಲ್ಕು ಮಂದಿ ಸಾವು

ಅಯೋಧ್ಯೆ: ಲಾರಿಯೊಂದು ನಿಯಂತ್ರಣ ತಪ್ಪಿ ಹೆದ್ದಾರಿಯಲ್ಲಿದ್ದ ಗುಡಿಸಲಿಗೆ ನುಗ್ಗಿದ ಪರಿಣಾಮ ಗರ್ಭಿಣಿ ಸೇರಿದಂತೆ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಅಯೋಧ್ಯೆ ಹೆದ್ದಾರಿಯಲ್ಲಿರುವ ಬಿಬಿಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಶುಕ್ರವಾರ ನಡೆದಿದೆ. ಬಾರಾಬಂಕಿಯ ಜೈತ್‌ಪುರ ನಿವಾಸಿ...

ಬೆಂಗಳೂರು: ಮುಚ್ಚಿದ್ದ 11 ಇಂದಿರಾ ಕ್ಯಾಂಟೀನ್ ಪುನರಾರಂಭ

ಬೆಂಗಳೂರು: ದಕ್ಷಿಣ ವಲಯದಲ್ಲಿ ಮುಚ್ಚಿದ್ದ 11 ಇಂದಿರಾ ಕ್ಯಾಂಟೀನ್‌ಗಳು ಜುಲೈ 19ರಂದು ಮತ್ತೆ ಆರಂಭಗೊಂಡಿವೆ. ಈ ಬಗ್ಗೆ ಮಾಹಿತಿ‌ ನೀಡಿದ ಬಿಬಿಎಂಪಿ ಆರೋಗ್ಯ ವಿಭಾಗದ ವಿಶೇಷ ಆಯುಕ್ತ ಸುರಳ್ಕರ್‌ ವಿಕಾಶ್‌ ಕಿಶೋರ್‌, ಮುಂದಿನ ದಿನಗಳಲ್ಲಿ...

ಇಸ್ರೇಲ್ ದಾಳಿ: ಹಿಝ್ಬುಲ್ಲಾ ಹಿರಿಯ ಕಮಾಂಡರ್ ಸಹಿತ ಐವರು ಮೃತ

ಬೈರೂತ್: ಇಸ್ರೇಲ್ ನಡೆಸಿದ ದಾಳಿಯಲ್ಲಿ ಹಿಝ್ಬುಲ್ಲಾ ಹೋರಾಟಗಾರರ ಗುಂಪಿನ ಹಿರಿಯ ಕಮಾಂಡರ್ ಸಹಿತ ಐದು ಮಂದಿ ಸಾವನ್ನಪ್ಪಿರುವುದಾಗಿ ವರದಿಯಾಗಿದೆ. ದಕ್ಷಿಣ ಲೆಬನಾನ್‌ನ ಮನೆಯಲ್ಲಿ ಹಿಝ್ಬಲ್ಲಾ ಕಮಾಂಡ್ ಸೆಂಟರ್ ಕಾರ್ಯನಿರ್ವಹಿಸುತ್ತಿರುವ ಖಚಿತ ಮಾಹಿತಿಯನ್ನು ಆಧರಿಸಿ ದಾಳಿ...

ಎತ್ತರದ ನೀರಿನ ಟ್ಯಾಂಕ್‍ ಮೇಲಿನಿಂದ ಹಾರಿದ ವಿದ್ಯಾರ್ಥಿ

ಹರ್ಯಾಣ: ಹಣಕಾಸಿನ ಸಮಸ್ಯೆಯಿಂದ ನೊಂದ 19 ವರ್ಷದ ವಿದ್ಯಾರ್ಥಿಯೊಬ್ಬ ಎತ್ತರದ ನೀರಿನ ಟ್ಯಾಂಕ್‍ ಮೇಲಿನಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆಯ ವೀಡಿಯೊ ವೈರಲ್ ಆಗಿದೆ. ಘಟನೆ ಹರ್ಯಾಣದ ಖರಾರ್ ನ ಖಾನ್ಪುರ್ ಗ್ರಾಮದಲ್ಲಿ ಗುರುವಾರ...

ನಾನಲ್ಲ, ನಿರ್ಮಲಾ ಸೀತಾರಾಂ ರಾಜೀನಾಮೆ ಕೊಡಲಿ: ಸಿದ್ದರಾಮಯ್ಯ

ಬೆಂಗಳೂರು: ಕೇಂದ್ರ ಸರ್ಕಾರದ ಸ್ವಾಮ್ಯದ ಯೂನಿಯನ್‌ ಬ್ಯಾಂಕ್‌ನಲ್ಲಿರುವ ಖಾತೆಯಿಂದ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮವಾಗಿ ವರ್ಗಾವಣೆಯಾದ ಹೊಣೆಯನ್ನು ಹೊತ್ತುಕೊಂಡು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ರಾಜೀನಾಮೆ ಕೊಡಲಿ ಎಂದು ಮುಖ್ಯಮಂತ್ರಿ...

ಉತ್ತರ ಕನ್ನಡ: ಸಂಪೂರ್ಣ ಗ್ಯಾಸ್‌ ಖಾಲಿ ಮಾಡಿ ಟ್ಯಾಂಕರ್‌ ಮೇಲಕ್ಕೆತ್ತುವ ಸಾಹಸ ಯಶಸ್ವಿ

ಅಂಕೋಲಾ: ಶಿರೂರು ಗುಡ್ಡ ಕುಸಿತದ ರಭಸಕ್ಕೆ ಗಂಗಾವಳಿ ನದಿಯಲ್ಲಿ ಕೊಚ್ಚಿ ಹೋಗಿದ್ದ ಹೆಚ್‌.ಪಿ ಕಂಪನಿಯ ಗ್ಯಾಸ್‌ ಟ್ಯಾಂಕರ್‌ನಿಂದ ಸಂಪೂರ್ಣ ಗ್ಯಾಸ್‌ ಖಾಲಿ ಮಾಡಿ ಟ್ಯಾಂಕರ್‌ ಮೇಲಕ್ಕೆತ್ತುವ ಸಾಹಸದ ಕಾರ್ಯ ಪೂರ್ತಿ ಮುಗಿದಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ...
Join Whatsapp