ಟಾಪ್ ಸುದ್ದಿಗಳು
ಟಾಪ್ ಸುದ್ದಿಗಳು
ಬಂಟ್ವಾಳ: ಭಾರೀ ಪ್ರಮಾಣದಲ್ಲಿ ತುಂಬಿ ಹರಿದ ನೇತ್ರಾವತಿ, ತಗ್ಗು ಪ್ರದೇಶಗಳು ಜಲಾವೃತ
ಬಂಟ್ವಾಳ: ನಿರಂತರವಾಗಿ ಸುರಿಯುತ್ತಿರುವ ಮಳೆಯ ಪರಿಣಾಮ ನೇತ್ರಾವತಿ ನದಿ ಹೆಚ್ಚಿನ ಪ್ರಮಾಣದಲ್ಲಿ ತುಂಬಿ ಹರಿಯುತ್ತಿದ್ದು, ಬಂಟ್ವಾಳ ತಾಲೂಕಿನ ಹಲವೆಡೆ ತಗ್ಗು ಪ್ರದೇಶಗಳು ಜಲಾವೃತಗೊಂಡಿದೆ. ಕೆಲವು ಕಡೆ ರಸ್ತೆ ಸಂಚಾರ ಕಡಿತಗೊಂಡಿತ್ತು.
ಬಂಟ್ವಾಳದಲ್ಲಿ ನದಿ ನೀರಿನ...
ಟಾಪ್ ಸುದ್ದಿಗಳು
ರಷ್ಯಾದ ಸೇನೆಯಿಂದ ಭಾರತೀಯ ಪ್ರಜೆಗಳು ಶೀಘ್ರ ಬಿಡುಗಡೆ: ವಿದೇಶಾಂಗ ಸಚಿವಾಲಯ
ನವದೆಹಲಿ: ರಷ್ಯಾದ ಸೇನೆಯಿಂದ ಬಿಡುಗಡೆಯಾಗಲು ಬಯಸಿರುವ ಕನಿಷ್ಠ 50 ಭಾರತೀಯ ಪ್ರಜೆಗಳೊಂದಿಗೆ ಸಂಪರ್ಕದಲ್ಲಿರುವುದಾಗಿ ತಿಳಿಸಿದ ವಿದೇಶಾಂಗ ವ್ಯವಹಾರಗಳ ಸಚಿವಾಲಯ, ಅವರು ಶೀಘ್ರದಲ್ಲೇ ಹಿಂತಿರುಗುತ್ತಾರೆ ಎಂಬ ವಿಶ್ವಾಸವಿದೆ ಎಂದು ತಿಳಿಸಿದೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿದೇಶಾಂಗ ವ್ಯವಹಾರಗಳ...
ಟಾಪ್ ಸುದ್ದಿಗಳು
ದ. ಕ. ಜಿಲ್ಲೆಯ ಎಲ್ಲಾ ಶಾಲಾ- ಪಿಯು ಕಾಲೇಜಿಗೆ ನಾಳೆ (ಜು.20)ರಂದು ರಜೆ ಘೋಷಣೆ
ಮಂಗಳೂರು: ಕರಾವಳಿಯಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ದ.ಕ ಜಿಲ್ಲಾದ್ಯಂತ ನಾಳೆ (ಜು.20) ಶಾಲಾ- ಪಿಯು ಕಾಲೇಜಿಗೆ ನಾಳೆ ರಜೆ ಘೋಷಣೆ ಮಾಡಲಾಗಿದೆ.
ರೆಡ್ ಅಲರ್ಟ್ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ,...
ಟಾಪ್ ಸುದ್ದಿಗಳು
ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಮೀಸಲಾತಿ: ಸಂವಿಧಾನ ವಿರೋಧಿ ಕ್ರಮ ಎಂದ ಶಶಿ ತರೂರ್
ತಿರುವನಂತಪುರ: ರಾಜ್ಯದ ಖಾಸಗಿ ಉದ್ಯಮಗಳ ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲಾತಿ ನೀಡುವ ಮಸೂದೆಯನ್ನು ಮಂಡಿಸಿ ಜಾರಿ ಮಾಡಲು ಹೊರಟಿದ್ದ ರಾಜ್ಯ ಸರ್ಕಾರದ ಕ್ರಮವು ಸಂವಿಧಾನ ವಿರೋಧ ಹಾಗೂ ವಿವೇಚನಾರಹಿತ ಕ್ರಮ ಎಂದು ಕಾಂಗ್ರೆಸ್ ಸಂಸದ...
ಟಾಪ್ ಸುದ್ದಿಗಳು
ಯಡಿಯೂರಪ್ಪ, ಬೊಮ್ಮಾಯಿ ಆಡಳಿತದಲ್ಲಿ 300 ಕೋಟಿಗೂ ಹೆಚ್ಚು ಅಕ್ರಮ: ಡಿ.ಕೆ.ಶಿವಕುಮಾರ್
ಬೆಂಗಳೂರು: ಬಿಜೆಪಿಗರು ಭ್ರಷ್ಟಾಚಾರದ ಪಿತಾಮಹರು. ಯಡಿಯೂರಪ್ಪ ಅವರು ಹಾಗೂ ಬೊಮ್ಮಾಯಿ ಅವರ ಕಾಲದಲ್ಲಿ ಹಲವಾರು ನಿಗಮಗಳ ಸುಮಾರು ₹ 300 ಕೋಟಿಗೂ ಹೆಚ್ಚು ಅಕ್ರಮ ನಡೆದಿದೆ. ಇದನ್ನು ನಾವು ಸದನದ ಮೂಲಕ ಜನರಿಗೆ...
ಟಾಪ್ ಸುದ್ದಿಗಳು
ಪ್ರೊಬೇಷನರಿ IAS ಅಧಿಕಾರಿ ಪೂಜಾ ಖೇಡ್ಕರ್ ವಿರುದ್ಧ FIR
ಮುಂಬೈ: ವಿಶೇಷಚೇತನ ಹಾಗೂ ಒಬಿಸಿ ಕೋಟಾ ದುರ್ಬಳಕೆ ಮಾಡಿಕೊಂಡಿದ್ದಾರೆಂಬ ಆರೋಪ ಮೇಲೆ ಪ್ರೊಬೇಷನರಿ ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್ ವಿರುದ್ಧ ಕೇಂದ್ರ ಲೋಕಸೇವಾ ಆಯೋಗ (UPSC) ಎಫ್ ಐಆರ್ ದಾಖಲಿಸಿದೆ.
ತಮ್ಮ ಉದ್ಯೋಗ ಭದ್ರತೆಗಾಗಿ...
ಟಾಪ್ ಸುದ್ದಿಗಳು
2041ರ ವೇಳೆಗೆ ಅಸ್ಸಾಂ ಮುಸ್ಲಿಂ ಪ್ರಾಬಲ್ಯದ ರಾಜ್ಯವಾಗಲಿದೆ: ಸಿಎಂ ಹಿಮಂತ ಬಿಸ್ವ ಶರ್ಮಾ
ನವದೆಹಲಿ: ರಾಜ್ಯದಲ್ಲಿ ಮುಸ್ಲಿಂ ಜನಸಂಖ್ಯೆಯು ಪ್ರತಿ 10 ವರ್ಷಗಳಿಗೊಮ್ಮೆ ಶೇ. 30ರಷ್ಟು ಬೆಳೆಯುತ್ತಿದೆ. ಇದರಿಂದಾಗಿ 2041ರ ವೇಳೆಗೆ ಅಸ್ಸಾಂನಲ್ಲಿ ಮುಸ್ಲಿಮರೇ ಬಹುಸಂಖ್ಯಾತರಾಗುತ್ತಾರೆ ಎಂದು ಅಸ್ಸಾಂ ಮುಖ್ಯಮಂತ್ರಿ ಡಾ. ಹಿಮಂತ ಬಿಸ್ವ ಶರ್ಮಾ ಹೇಳಿದ್ದಾರೆ.
ಗುವಾಹಟಿಯಲ್ಲಿ...
ಟಾಪ್ ಸುದ್ದಿಗಳು
ಬಸ್ ಸಂಚಾರ ವ್ಯತ್ಯಯ: ಮಂಗಳೂರು–ಬೆಂಗಳೂರು ನಡುವೆ ಹೆಚ್ಚುವರಿ ರೈಲು
►ಸಂಸದ ಬ್ರಿಜೇಶ್ ಚೌಟ ಮನವಿಗೆ ಸ್ಪಂದಿಸಿದ ರೈಲ್ವೆ ಅಧಿಕಾರಿಗಳು
ಮಂಗಳೂರು: ಗುಡ್ಡ ಕುಸಿತದಿಂದಾಗಿ ಕರಾವಳಿಯನ್ನು ಬೆಂಗಳೂರಿನೊಂದಿಗೆ ಸಂಪರ್ಕಿಸುವ ಎರಡು ಮುಖ್ಯ ರಾಷ್ಟೀಯ ಹೆದ್ದಾರಿಗಳಲ್ಲಿ ಬಸ್ ಸಂಚಾರದಲ್ಲಿ ವ್ಯತ್ಯಯ ಆಗಿರುವ ಹಿನ್ನೆಲೆಯಲ್ಲಿ ಎರಡು ಹೆಚ್ಚುವರಿ ವಿಶೇಷ...