ಟಾಪ್ ಸುದ್ದಿಗಳು

ಮಧ್ಯಪ್ರದೇಶ | ಮಗುಚಿ ಬಿದ್ದ ಪಿಕಪ್ ವಾಹನ: 14 ಮಂದಿ ಸಾವು

ಭೋಪಾಲ್: ಚಾಲಕನ ನಿಯಂತ್ರಣ ತಪ್ಪಿ ಪಿಕಪ್ ವಾಹನ ಮಗುಚಿ ಬಿದ್ದು, 14 ಜನರು ಮೃತಪಟ್ಟಿರುವ ಘಟನೆ ದಿಂಡೋರಿ ಜಿಲ್ಲೆಯ ಬದ್ ಝಾರ್ ಘಾಟ್ ನಲ್ಲಿ ಸಂಭವಿಸಿದೆ. ಘಟನೆಯಲ್ಲಿ 20 ಮಂದಿ ಗಾಯಗೊಂಡಿದ್ದು, ಅವರನ್ನೆಲ್ಲ ಶಹಾಪುರ...

ನನ್ನ ಹೇಳಿಕೆ ತಿರುಚಿದ್ದಾರೆ, ಮಾಧ್ಯಮಗಳ ಮೇಲೆ ಹಕ್ಕುಚ್ಯುತಿ ಮಂಡನೆ ಮಾಡುತ್ತೇನೆ: ಬಿಕೆ ಹರಿಪ್ರಸಾದ್

ಬೆಂಗಳೂರು: ಪಾಕಿಸ್ತಾನ ನಮ್ಮ ಶತ್ರು ರಾಷ್ಟ್ರವಲ್ಲ, ನೆರೆಯ ರಾಷ್ಟ್ರ ಹೇಳಿಕೆಗೆ ಸಂಬಂಧಿಸಿದಂತೆ ಕೆಲವು ಮಾಧ್ಯಮಗಳು ತಿರುಚಿ ಪ್ರಸಾರ ಮಾಡುತ್ತಿವೆ. ಮಾಧ್ಯಮಗಳ ಮೇಲೆ ಹಕ್ಕುಚ್ಯುತಿ ಮಂಡನೆ ಮಾಡುತ್ತೇನೆ ಎಂದು ಎಂಎಲ್ ಸಿ ಬಿಕೆ ಹರಿಪ್ರಸಾದ್...

ಪ್ರತಿಭಟನೆ ವೇಳೆ ಡಿವೈಎಸ್ ಪಿ ಮೇಲೆ ಹಲ್ಲೆ: ಬಿಜೆಪಿ ಕಾರ್ಯಕರ್ತ ಅರೆಸ್ಟ್

ತುಮಕೂರು: ಪಾಕಿಸ್ತಾನ ಪರ ಘೋಷಣೆ ಆರೋಪ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಚೇರಿ ಮೇಲೆ ಬಿಜೆಪಿ ಕಾರ್ಯಕರ್ತರು ಮುತ್ತಿಗೆ ಹಾಕಿದ ವೇಳೆ ತುಮಕೂರು ನಗರ ಡಿವೈಎಸ್ ಪಿ.ಚಂದ್ರಶೇಖರ್ ಮೇಲೆ ಹಲ್ಲೆ ನಡೆಸಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ...

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಡಾಲಿ ಧನಂಜಯ್ ರಾಯಭಾರಿ

ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವ ಫೆಬ್ರವರಿ 29ರಿಂದ ಆರಂಭವಾಗುತ್ತಿದ್ದು, ನಟ ಡಾಲಿ ಧನಂಜಯ್ ಅವರನ್ನು ಈ ಬಾರಿಯ 15ನೇ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ರಾಯಭಾರಿಯಾಗಿ ಸರ್ಕಾರ ಘೋಷಿಸಿದೆ. ಅಪ್ಪಟ ಸಿನಿಮಾ ಪ್ರೇಮಿಯಾಗಿರುವ ಡಾಲಿ ಧನಂಜಯ್ ಅವರನ್ನು...

ಕಾರ್ಯಕರ್ತರಿಗೆ ಸಿಹಿ ಸುದ್ದಿ ನೀಡಿದ ಕಾಂಗ್ರೆಸ್: 44 ಮಂದಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ

ಮಮತಾ ಗಟ್ಟಿ-ಗೇರು ನಿಗಮದ ಅಧ್ಯಕ್ಷೆ, ಸದಾಶಿವ ಉಲ್ಲಾಳ್ - ಮಂಗಳೂರು ನಗರಾಭಿವೃದ್ಧಿ ಅಧ್ಯಕ್ಷ ಬೆಂಗಳೂರು: ತಿಂಗಳ ಹಿಂದಷ್ಟೇ ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡಿ ಆದೇಶ ಹೊರಡಿಸಿದ್ದ ಕರ್ನಾಟಕ ಕಾಂಗ್ರೆಸ್ ಸರ್ಕಾರ ಇದೀಗ...

ತುಳು ರಾಜ್ಯದ 2ನೇ ಅಧಿಕೃತ ಭಾಷೆಯಾಗಲಿ: ವಿಧಾನ ಪರಿಷತ್‌ನಲ್ಲಿ ಸರಕಾರದ ಗಮನ ಸೆಳೆದ ಬಿಎಂ ಫಾರೂಕ್

ಮಂಗಳೂರು: ಮಂಗಳೂರು ನಗರ ಉತ್ತರ ಕ್ಷೇತ್ರದ ಮಾಜಿ ಶಾಸಕ ಮೋಹಿಯುದ್ದೀನ್ ಬಾವ ಅವರ ಮನವಿಗೆ ಸ್ಪಂದಿಸಿದ ವಿಧಾನಪರಿಷತ್ ಸದಸ್ಯ ಶ್ರೀ ಬಿಎಂ ಫಾರೂಕ್, ತುಳು ಭಾಷೆಯನ್ನು ಕರ್ನಾಟಕ ರಾಜ್ಯದ 2 ನೇ ಅಧಿಕೃತ...

ಪಾಕಿಸ್ತಾನ್ ಜಿಂದಾಬಾದ್ ಘೋಷಣೆ: ಅಸಲಿ ಸತ್ಯ ತಿಳಿಸಿದ ಎಎನ್‌ಐ ಸುದ್ದಿ ಸಂಸ್ಥೆಯ ಪತ್ರಕರ್ತ ಎಂ. ಮಧು

ಬೆಂಗಳೂರು: ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಲಾಗಿದೆ. ಆರೋಪಿಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ವಿಪಕ್ಷಗಳ ನಾಯಕರು ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ವಿರುದ್ಧ ಮುಗಿ ಬಿದ್ದಿದ್ದಾರೆ. ಪಾಕಿಸ್ತಾನಕ್ಕೆ ಜೈಕಾರ ಹಾಕಿದ ದೇಶದ್ರೋಹಿಗಳನ್ನು...

ಬೆಂಗಳೂರು ಉದ್ಯೋಗ ಮೇಳದಿಂದ 1 ಲಕ್ಷಕ್ಕೂ ಹೆಚ್ಚು ಜನರಿಗೆ ದೊರಕಿದ ನೌಕರಿ ಭಾಗ್ಯ

ಬೆಂಗಳೂರು: ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ವತಿಯಿಂದ ನಗರದ ಅರಮನೆ ಮೈದಾನದಲ್ಲಿ ಆಯೋಜಿಸಲಾಗಿದ್ದ ಎರಡು ದಿನಗಳ 'ಯುವ ಸಮೃದ್ಧಿ ಸಮ್ಮೇಳನ- ಬೃಹತ್ ಉದ್ಯೋಗ ಮೇಳ'...
Join Whatsapp