ಟಾಪ್ ಸುದ್ದಿಗಳು
ಟಾಪ್ ಸುದ್ದಿಗಳು
ಪುಂಜಾಲಕಟ್ಟೆ | ಲಾರಿ ಉರುಳಿ ಬಿದ್ದು ಓರ್ವ ಸಾವು, ಮೂವರಿಗೆ ಗಾಯ
ಬಂಟ್ವಾಳ: ಶಾಮಿಯಾನ ಸಾಗಿಸುತ್ತಿದ್ದ ಲಾರಿಯೊಂದು ಉರುಳಿ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟಿದ್ದು, ಮೂವರು ಗಾಯಗೊಂಡಿರುವ ಘಟನೆ ಪುಂಜಾಲಕಟ್ಟೆ ರಾಷ್ಟ್ರೀಯ ಹೆದ್ದಾರಿ ತಿರುವು ರಸ್ತೆಯಲ್ಲಿ ಶುಕ್ರವಾರ ನಡೆದಿದೆ.
ಫರಂಗಿಪೇಟೆ ನಿವಾಸಿ ಕಾರ್ತಿಕ್ ಮೃತಪಟ್ಟವರು. ಗಾಯಗೊಂಡವರ ಹೆಸರು ಇನ್ನೂ...
ಟಾಪ್ ಸುದ್ದಿಗಳು
ಮನಪಾ ಆಯುಕ್ತರ ಮನೆ ಸೇರಿ ರಾಜ್ಯದ 30 ಸ್ಥಳಗಳಲ್ಲಿ ಲೋಕಾಯುಕ್ತ ದಾಳಿ
ಬೆಂಗಳೂರು: ಬೆಳ್ಳಂಬೆಳಗ್ಗೆ ಸರ್ಕಾರಿ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ಕೊಟ್ಟಿದೆ. ಮಂಗಳೂರು ಸೇರಿದಂತೆ ರಾಜ್ಯದ 30 ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಇಬ್ಬರು ಲೋಕಾಯುಕ್ತ ಎಸ್ ಪಿಗಳ ನೇತೃತ್ವದಲ್ಲಿ ದಾಳಿ ಮಾಡಲಾಗಿದೆ. ರಾಜ್ಯದ ಒಟ್ಟು...
ಟಾಪ್ ಸುದ್ದಿಗಳು
ಪ್ರಯಾಣಿಕರ ಗಮನಕ್ಕೆ: ಮಂಗಳೂರು- ಬೆಂಗಳೂರು ಎಲ್ಲಾ ಮಾರ್ಗಗಳು ಭಾಗಶಃ ಬಂದ್
ಮಂಗಳೂರು: ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಮಳೆ ಧಾರಾಕಾರ ಸುರಿಯುತ್ತಿದೆ. ಹಲವೆಡೆ ರಸ್ತೆಗಳು ಜಲಾವೃತವಾಗಿವೆ. ಈ ಹಿನ್ನೆಲೆಯಲ್ಲಿ ಹಲವು ಗ್ರಾಮಗಳ ಸಂಪರ್ಕ ಕಡಿತವಾಗಿದೆ. ಅದರಂತೆ ಮಂಗಳೂರು ಟು ಬೆಂಗಳೂರು ಮಾರ್ಗ ರಸ್ತೆಗಳು ಸಹ...
ಟಾಪ್ ಸುದ್ದಿಗಳು
ಹಾಸನ: ಎಂಬಿಬಿಎಸ್ ವಿದ್ಯಾರ್ಥಿಯನ್ನು ಬಲಿ ಪಡೆದ ಡೆಂಗ್ಯೂ
ಹಾಸನ: ಡೆಂಗ್ಯೂ ಎಂಬಿಬಿಎಸ್ ವಿದ್ಯಾರ್ಥಿಯನ್ನು ಬಲಿಪಡೆದಿದೆ. ಮೃತನನ್ನು ಹಾಸನ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ವಿದ್ಯಾರ್ಥಿ, ಗೋಹಳ್ಳಿ ಗ್ರಾಮದ ರೇಖಾ ಮತ್ತು ಮಂಜುನಾಥ್ ದಂಪತಿಯ ಪುತ್ರ ಕುಶಾಲ್ (22) ಎಂದು ಗುರುತಿಸಲಾಗಿದೆ.
ಕಳೆದ ಒಂದು ವಾರದಿಂದ...
ಟಾಪ್ ಸುದ್ದಿಗಳು
ಗಣೇಶನ ವಿಗ್ರಹವನ್ನು ತಾನೇ ಒಡೆದು, ಮುಸ್ಲಿಂ ಯುವಕರ ಮೇಲೆ ದೂರು ದಾಖಲಿಸಿದ ಅರ್ಚಕ..!
ಸಿದ್ಧಾರ್ಥನಗರ: ಗಣಪತಿ ವಿಗ್ರಹವನ್ನು ತಾನೇ ಭಿನ್ನಗೊಳಿಸಿ, ನಂತರ ಇಬ್ಬರು ಮುಸ್ಲಿಂ ವ್ಯಕ್ತಿಗಳ ಮೇಲೆ ಅರ್ಚಕನೊಬ್ಬನ ಆರೋಪ ಹೊರಿಸಿದ ಘಟನೆ ಉತ್ತರ ಪ್ರದೇಶದ ತೌಲಿಹವಾಹ್ ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ.
ಕೃಚ್ ರಾಮ್ ಎಂಬ ಹೆಸರಿನ...
ಟಾಪ್ ಸುದ್ದಿಗಳು
ಮಂಗಳೂರು: ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ಯುವತಿ ಮೃತ್ಯು
ಮಂಗಳೂರು: ವಿದ್ಯುತ್ ಸ್ಪರ್ಶಕ್ಕೊಳಗಾಗಿ ಯುವತಿ ಮೃತಪಟ್ಟಿರುವ ಘಟನೆ ಗುರುಪುರದ ಮೂಳೂರು ಗ್ರಾಮದ ಕಲ್ಲಕಲಂಬಿ ಎಂಬಲ್ಲಿ ಶುಕ್ರವಾರ ಬೆಳಗ್ಗೆ ನಡೆದಿದೆ.
ಆಶ್ನಿ ಶೆಟ್ಟಿ (21) ಮೃತರು ಎಂದು ತಿಳಿದು ಬಂದಿದೆ. ಈಕೆ ಸಿಎ ಅಭ್ಯಾಸ ಮಾಡುತ್ತಿದ್ದರು...
ಟಾಪ್ ಸುದ್ದಿಗಳು
ಮೂರು ಮಂದಿ ನನ್ನ ತೇಜೋವಧೆ ನಡೆಸುತ್ತಿದ್ದಾರೆ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಹೆಚ್ ಡಿಕೆ ಕುಮಾರಸ್ವಾಮಿ, ಪ್ರಲ್ಹಾದ್ ಜೋಶಿ ಹಾಗೂ ಸಂತೋಷ್ ಅವರು ನನ್ನ ತೇಜೋವಧೆ ಮಾಡುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.
ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಮಾತನಾಡಿದ ಅವರು, ಮುಡಾ ಹಗರಣದಲ್ಲಿ...
ವಿದೇಶ
ಬಾಂಗ್ಲಾ ದೇಶ | ವಿದ್ಯಾರ್ಥಿಗಳ ಪ್ರತಿಭಟನೆ ತೀವ್ರ ಸ್ವರೂಪಕ್ಕೆ: ಗುರುವಾರ 25 ಮಂದಿ ಮೃತ
ಢಾಕಾ: ಸರ್ಕಾರಿ ನೇಮಕಾತಿಗಳಲ್ಲಿ ಮೀಸಲಾತಿ ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆಯುತ್ತಿದೆ. ಗುರುವಾರ ದೇಶದ ವಿವಿಧೆಡೆ ಹಿಂಸಾಚಾರ ನಡೆದಿದ್ದು, 25 ಮಂದಿ ಮೃತಪಟ್ಟಿದ್ದಾರೆ. ಈ ಮೂಲಕ ಈ ಪ್ರತಿಭಟನೆಯಲ್ಲಿ ಮೃತಪಟ್ಟವರ ಸಂಖ್ಯೆ...