ಟಾಪ್ ಸುದ್ದಿಗಳು

ದ.ಕ. ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ ದಿಢೀರ್ ವರ್ಗಾವಣೆ

ಮಂಗಳೂರು: ನಗರದ ಜೆಪ್ಪುನಲ್ಲಿರುವ ಜೆರೋಸಾ ಶಾಲೆಯಲ್ಲಿ‌‌ ನಡೆದ ವಿವಾದದ ಬೆನ್ನಲ್ಲೇ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ ದಯಾನಂದ ರಾಮಚಂದ್ರ ನಾಯ್ಕರನ್ನು ಬೆಳಗಾವಿಯ ಸರ್ಕಾರಿ ಶಿಕ್ಷಕರ ಶಿಕ್ಷಣ ಮಹಾವಿದ್ಯಾಲಯಕ್ಕೆ...

ಭಾರತದ 9 ಮಂದಿ ವಿರುದ್ಧ ಕಠಿಣ ಕ್ರಮ ಕೈಗೊಂಡ ಬ್ರಿಟನ್

ಲಂಡನ್: ಭಾರತ ಮೂಲದ 9 ಮಂದಿಯ ತಂಡದ ಮೇಲೆ ಬ್ರಿಟನ್ ಅಧಿಕಾರಿಗಳು ಗಂಭೀರ ಸ್ವರೂಪದ ಅಪರಾಧಗಳ ಕೃತ್ಯ ತಡೆ ಆದೇಶಗಳನ್ನು ಹೇರಿದ್ದಾರೆ. ಸರಕುಗಳು ಮತ್ತು ವಲಸಿಗರ ಅಕ್ರಮ ಸಾಗಾಣಿಕೆ ಪ್ರಕರಣದಲ್ಲಿ ದೋಷಿಗಳಾಗಿರುವ ವ್ಯಕ್ತಿಗಳ...

ನಾಳೆ ಕೇಂದ್ರ ಸರ್ಕಾರದೊಂದಿಗೆ ರೈತ ಮುಖಂಡರ ಮಾತುಕತೆ

ನವದೆಹಲಿ: ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರು ಮತ್ತು‌ ಕೇಂದ್ರ ಸರಕಾರದ ಮಧ್ಯೆ ಮಾತುಕತೆಗೆ ವೇದಿಕೆ ಸಿದ್ದವಾಗಿದ್ದು, ರೈತರ ಬೇಡಿಕೆಗಳು ಈಡೇರುವ ಸಾಧ್ಯತೆ ಹೆಚ್ಚಾಗಿದೆ. ಪಂಜಾಬ್ ಕಿಸಾನ್ ಮಜ್ದೂರ್ ಸಂಘರ್ಷ ಸಮಿತಿಯ ಪ್ರಧಾನ ಕಾರ್ಯದರ್ಶಿ ಸರ್ವನ್...

ನೆನಪಿನ ಶಕ್ತಿ ಕಳೆದುಕೊಂಡ ಬೈಡನ್‌ ವಜಾಗೊಳಿಸಿ: ಕಮಲಾ ಹ್ಯಾರಿಸ್‌ಗೆ ಅಟಾರ್ನಿ ಜನರಲ್ ಪತ್ರ

ವಾಶಿಂಗ್‌ಟನ್: ಅಮೆರಿಕ ಅಧ್ಯಕ್ಷ ಜೋ ಬೈಡನ್ ನೆನಪಿನ ಶಕ್ತಿ ಕಳೆದುಕೊಂಡಿದ್ದಾರೆಂದೂ, ಅವರರನ್ನು ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಬೇಕೆಂದೂ ಅಭಿಪ್ರಾಯ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಬೈಡನ್ ದೇಶದ ಅಧ್ಯಕ್ಷನಾಗಿ ಕಾರ್ಯ ನಿರ್ವಹಿಸುವುದು ಕಷ್ಟ ಎಂದು ವೆಸ್ಟ್...

ಸಿದ್ದರಾಮಯ್ಯ ರಾಜ್ಯವನ್ನು ಆರ್ಥಿಕ ದುಸ್ಥಿತಿಗೆ ತಂದಿದ್ದಾರೆ: ಪ್ರಹ್ಲಾದ್ ಜೋಶಿ

ಹುಬ್ಬಳ್ಳಿ: ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯವನ್ನು ಆರ್ಥಿಕ ದುಸ್ಥಿತಿಗೆ ತಂದಿದ್ದಾರೆ ಎಂದು ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಪ್ರಹ್ಲಾದ್ ಜೋಶಿ, ಮೊದಲು NDRF (ನ್ಯಾಷನಲ್ ಡಿಸಾಸ್ಟರ್ ರಿಲೀಫ್ ಫಂಡ್)...

ಕಲಬುರಗಿ: ಹೆತ್ತ ಮಗಳನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡ ತಾಯಿ

ಕಲಬುರಗಿ: ಹೆತ್ತ ಮಗಳನ್ನು ಕೊಲೆ ಮಾಡಿ, ತಾಯಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಚಿಂಚೋಳಿ ತಾಲೂಕಿನ ಮರಪಳ್ಳಿ ಗ್ರಾಮದಲ್ಲಿ ನಡೆದಿದೆ. ಚಿಂಚೋಳಿ ತಾಲೂಕಿನ ಮರಪಳ್ಳಿ ಗ್ರಾಮದ ತಾಯಿ ಶಿವಲೀಲಾ (23), ಮಗಳಾದ ವರ್ಷಿತಾ (2)...

ಪಿಡಿಪಿ ನಾಯಕ ಆರ್ಶಿದ್ ಮೆಹಮೂದ್ ಖಾನ್ ಬಿಜೆಪಿಗೆ ಸೇರ್ಪಡೆ

ಜಮ್ಮು: ಜಮ್ಮು ಮತ್ತು ಕಾಶ್ಮೀರದ ಪೀಪಲ್ಸ್ ಡೆಮಾಕ್ರಟಿಕ್ ಪಕ್ಷ (ಪಿಡಿಪಿ)ದ ಮಾಜಿ ನಾಯಕ ಆರ್ಶಿದ್ ಮೆಹಮೂದ್ ಖಾನ್ ತಮ್ಮ ಬೆಂಬಲಿಗರೊಂದಿಗೆ ಬುಧವಾರ ಬಿಜೆಪಿಗೆ ಸೇರಿದ್ದಾರೆ. ಮೆಹಮೂದ್ ಖಾನ್ ಅವರು ರಜೌರಿ ಜಿಲ್ಲೆಯ ನೌಶೆರಾದ ದಾಂಡೇಸರ್...

ಶರದ್ ನೇತೃತ್ವದ NCP ಯಾವುದೇ ಪಕ್ಷದೊಂದಿಗೆ ವಿಲೀನಗೊಳ್ಳುವುದಿಲ್ಲ: ಸಂಸದೆ ಸುಪ್ರಿಯಾ ಸುಳೆ

ಪುಣೆ: ಶರದ್ ಪವಾರ್ ನೇತೃತ್ವದ NCP ಯಾವುದೇ ರಾಜಕೀಯ ಪಕ್ಷದೊಂದಿಗೆ ವಿಲೀನಗೊಳ್ಳುವುದಿಲ್ಲ ಎಂದು ಸಂಸದೆ ಸುಪ್ರಿಯಾ ಸುಳೆ ಹೇಳಿದ್ದಾರೆ. ಶರದ್ ಪವಾರ್ ನಿವಾಸದಲ್ಲಿ ನಡೆದ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, NCP ಯಾವುದೇ...
Join Whatsapp