ಟಾಪ್ ಸುದ್ದಿಗಳು

ನೆಲಸಮ ತಪ್ಪಿಸಲು ಅಕ್ರಮ ಕಟ್ಟಡದಲ್ಲಿ ರಾಮ, ಮೋದಿ, ಯೋಗಿ ಪ್ರತಿಮೆ ನಿರ್ಮಿಸಿದ ಉದ್ಯಮಿ

ಭರೂಚ್: ಗುಜರಾತಿನಲ್ಲಿ ಗುಜರಿ ವಸ್ತು ವ್ಯಾಪಾರಿಯೊಬ್ಬ ತನ್ನ ಅನಧಿಕೃತ ಕಟ್ಟಡವೊಂದನ್ನು  ನೆಲಸಮಗೊಳಿಸದೇ ಇರಲು ಉಪಾಯವೊಂದನ್ನು ಕಂಡುಕೊಂಡಿದ್ದು, ಕಟ್ಟಡದಲ್ಲಿ ಹೆಚ್ಚುವರಿ ಮಹಡಿ ನಿರ್ಮಿಸಿ ಅದರಲ್ಲಿ ದೇವಾಲಯ ಮಾಡಿದ್ದಲ್ಲದೆ, ಮೇಲ್ಛಾವಣಿ ದೇಗುಲದ ಹೊರಗೆ ಪ್ರಧಾನಿ ನರೇಂದ್ರ...

ಬಜೆಟ್ ಮಂಡನೆ ಮುಕ್ತಾಯ: ಸರ್ಕಾರದ ಆರ್ಥಿಕ ಸ್ಥಿತಿಗತಿ ಕುರಿತು ಶ್ವೇತಪತ್ರ ಹೊರಡಿಸುತ್ತೇವೆ; ನಿರ್ಮಲಾ ಸೀತಾರಾಮನ್

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 2024-25ನೇ ಸಾಲಿನ ಕೇಂದ್ರ ಬಜೆಟ್ ಮಂಡನೆ ಮುಕ್ತಾಯಗೊಳಿಸಿದ್ದು, ಸರ್ಕಾರದ ಆರ್ಥಿಕ ಸ್ಥಿತಿಗತಿ ಕುರಿತು ಸಂಸತ್ತಿನಲ್ಲಿ ಶ್ವೇತಪತ್ರ ಹೊರಡಿಸುತ್ತೇವೆಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್...

Budget 2024 | ಆದಾಯ ತೆರಿಗೆ ದರಗಳಲ್ಲಿ ಯಥಾಸ್ಥಿತಿ: ನಿರ್ಮಲಾ ಸೀತಾರಾಮನ್

ಹೊಸದಿಲ್ಲಿ : ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಧ್ಯಂತರ ಬಜೆಟ್ ಮಂಡನೆ ಆರಂಭಿಸಿದ್ದಾರೆ. ►ಬಜೆಟ್ ಮುಖ್ಯಾಂಶಗಳು ಲಕ್ಷದ್ವೀಪ ಸೇರಿದಂತೆ ದ್ವೀಪಗಳಲ್ಲಿ ಬಂದರು ಸಂಪರ್ಕ, ಸೌಕರ್ಯಗಳಿಗಾಗಿ ಯೋಜನೆಗಳನ್ನು ಕೈಗೆತ್ತಿಕೊಳ್ಳಲಾಗುವುದು, ಮೆಟ್ರೋ ರೈಲು ಇತರ ನಗರಗಳಿಗೂ ವಿಸ್ತರಿಸಲಾಗುವುದು ಎಲೆಕ್ಟ್ರಿಕ್...

ದೆಹಲಿ: ಯಾವುದೇ ನೋಟಿಸ್ ನೀಡದೆ 600 ವರ್ಷ ಹಳೆಯ ಮಸೀದಿ ನೆಲಸಮ

ನವದೆಹಲಿ: ದಕ್ಷಿಣ ದೆಹಲಿಯ ಮೆಹ್ರೌಲಿಯಲ್ಲಿ 600 ವರ್ಷಗಳಷ್ಟು ಹಳೆಯದಾದ ಮಸೀದಿಯನ್ನು ದೆಹಲಿ ಅಭಿವೃದ್ಧಿ ಪ್ರಾಧಿಕಾರ (ಡಿಡಿಎ) ಮಂಗಳವಾರ ಮುಂಜಾನೆ ನೆಲಸಮಗೊಳಿಸಿದೆ. ಐತಿಹಾಸಿಕ ಅಖೋಂಜಿ ಮಸೀದಿ ಜತೆ ಮದರಸಾ ಮತ್ತು ದರ್ಗಾವನ್ನು ಯಾವುದೇ ನೋಟಿಸ್...

ಕಾಂಗ್ರೆಸ್ ಗೆ ಯಾವುದೇ ಸ್ಥಾನ ಬಿಟ್ಟುಕೊಡುವುದಿಲ್ಲ: ಮಮತಾ ಬ್ಯಾನರ್ಜಿ

ಮಾಲ್ದಾ: ರಾಜ್ಯದಲ್ಲಿ ಕಾಂಗ್ರೆಸ್ ಗೆ ಯಾವುದೇ ಸ್ಥಾನ ಬಿಟ್ಟುಕೊಡುವುದಿಲ್ಲ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪುನರುಚ್ಚರಿಸಿದ್ದಾರೆ. ರಾಜ್ಯ ವಿಧಾನಸಭೆಯಲ್ಲಿ ಕಾಂಗ್ರೆಸ್ಗೆ ಯಾವುದೇ ಶಾಸಕರಿಲ್ಲ. ಹಾಗಿದ್ದರೂ ನಾನು ಅವರಿಗೆ (ಕಾಂಗ್ರೆಸ್) ಮಾಲ್ಡಾದಲ್ಲೇ ಎರಡು...

ತಮಿಳುನಾಡಿನಲ್ಲಿ CAA ಜಾರಿಗೆ ಅವಕಾಶ ನೀಡುವುದಿಲ್ಲ: ಸ್ಟಾಲಿನ್

ಚೆನ್ನೈ: ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ) ಜಾರಿಗೆ ತಮಿಳುನಾಡು ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಹೇಳಿದರು. ಈ ಕುರಿತಂತೆ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಅವರು, ಪೌರತ್ವ ತಿದ್ದುಪಡಿ ಮಸೂದೆ ಪರ ಮತ ಚಲಾಯಿಸಿದ್ದ...

ಉಡುಪಿ | ತಾಯಿ, ಮಕ್ಕಳ ಹತ್ಯೆ ಪ್ರಕರಣ: ಪೊಲೀಸರಿಂದ ತನಿಖೆ ಪೂರ್ಣ

►ಫೆಬ್ರವರಿ ಮೊದಲ ವಾರದಲ್ಲಿ ಚಾರ್ಜ್‌ ಶೀಟ್ ಸಲ್ಲಿಕೆಗೆ ಸಿದ್ಧತೆ ಉಡುಪಿ: ನೇಜಾರಿನಲ್ಲಿ ತಾಯಿ ಮತ್ತು ಮೂವರು ಮಕ್ಕಳ ಹತ್ಯೆ ಪ್ರಕರಣದ ಪೊಲೀಸ್ ತನಿಖೆ ಈಗಾಗಲೇ ಪೂರ್ಣಗೊಂಡಿದ್ದು, ಈ ಸಂಬಂಧ ಮಲ್ಪೆ ಪೊಲೀಸರು ಫೆಬ್ರವರಿ ಮೊದಲ...

ಸ್ನೇಹಿತನಿಂದ ಅತ್ಯಾಚಾರ: ದೂರು ದಾಖಲಿಸಿದ ಬಿಗ್‌ ಬಾಸ್‌ ಸ್ಪರ್ಧಿ

ದೆಹಲಿ: ಸ್ನೇಹಿತನೊಬ್ಬ ಮನೆಗೆ ಕರೆದು ತನ್ನ ಮೇಲೆ ಅತ್ಯಾಚಾರವೆಸಗಿರುವುದಾಗಿ ಬಿಗ್‌ ಬಾಸ್‌ ಕಾರ್ಯಕ್ರಮದ ಮಾಜಿ ಸ್ಪರ್ಧಿ ದೆಹಲಿಯ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಘಟನೆ 2023 ರಲ್ಲಿ ಡಿಯೋಲಿ ರಸ್ತೆಯ ಫ್ಲಾಟ್‌ ನಲ್ಲಿ...
Join Whatsapp