ಟಾಪ್ ಸುದ್ದಿಗಳು

ಅವಿಮುಕ್ತೇಶ್ವರಾನಂದ ಸರಸ್ವತಿ ಸ್ವಾಮಿ ವಿರುದ್ಧ ಬಿಜೆಪಿ ಸಂಸದೆ ಕಂಗನಾ ಗರಂ

ಡೆಹ್ರಾಡೂನ್: ಜ್ಯೋತಿಷ್ ಪೀಠದ ಶಂಕರಾಚಾರ್ಯ ಅವಿಮುಕ್ತೇಶ್ವರಾನಂದ ಸರಸ್ವತಿ ಸ್ವಾಮಿ ವಿರುದ್ಧ ನಟಿ, ಬಿಜೆಪಿ ಸಂಸದೆ ಕಂಗನಾ ರನೌತ್ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ. ಉದ್ಧವ್ ಠಾಕ್ರೆಗೆ ನಂಬಿಕೆ ದ್ರೋಹವಾಗಿದೆ ಎಂಬ ಸ್ವಾಮೀಜಿ ಹೇಳಿಕೆಗೆ ಪ್ರತಿಕ್ರಿಯಿಸಿದ ಕಂಗನಾ,...

ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಎಲ್ಲ 90 ಕ್ಷೇತ್ರಗಳಲ್ಲಿಯೂ ಎಎಪಿ ಏಕಾಂಗಿ ಸ್ಪರ್ಧೆ

ಚಂಡೀಗಢ: ಇದೇ ವರ್ಷ ಅಕ್ಟೋಬರ್​ನಲ್ಲಿ ಹರಿಯಾಣ ವಿಧಾನಸಭಾ ಚುನಾವಣೆ ನಡೆಯಲಿದ್ದು, ಎಲ್ಲ 90 ಕ್ಷೇತ್ರಗಳಲ್ಲಿ ಆಮ್ ಆದ್ಮಿ ಪಕ್ಷ ಸ್ಪರ್ಧಿಸಲಿದೆ ಎಂದು ಪಕ್ಷದ ಹಿರಿಯ ನಾಯಕ ಸಂಜಯ್ ಸಿಂಗ್ ಹೇಳಿದ್ದಾರೆ. ಈ ಮೂಲಕ ಇಂಡಿಯಾ...

ಮಲ್ಲೂರು ಗ್ರಾಮದ ಮುಖ್ಯ ರಸ್ತೆಯ ಮರು ಡಾಮರೀಕರಣಕ್ಕಾಗಿ ಜಿಲ್ಲಾಧಿಕಾರಿಗೆ SDPI ಮನವಿ

ಮಲ್ಲೂರು: ಮಂಗಳೂರಿನಿಂದ ಮಲ್ಲೂರು ಮಾರ್ಗವಾಗಿ ಬಿ.ಸಿ.ರೋಡಿಗೆ ಹೋಗುವ ಮುಖ್ಯ ರಸ್ತೆ ಬದ್ರಿಯಾನಗರ ಚರ್ಚ್'ನಿಂದ ಮಲ್ಲೂರು ಕುಟ್ಟಿಕಲದವರೆಗೆ ಸಂಪೂರ್ಣವಾಗಿ ಹದಗೆಟ್ಟಿದ್ದು, ಸಂಚರಿಸಲು ಅಯೋಗ್ಯವಾಗಿದೆ. ಈ ಬಗ್ಗೆ ದ.ಕ. ಜಿಲ್ಲಾಧಿಕಾರಿಗಳ ಗಮನಕ್ಕೆ ತಂದು ಮರು ಡಾಮರೀಕರಣಗೊಳಿಸುವಂತೆ...

ಉ.ಪ್ರ | ಹೋಟೆಲ್​​​ ಮಾಲಕರ, ಉದ್ಯೋಗಿಗಳ ಹೆಸರು ಪ್ರದರ್ಶಿಸುವಂತೆ ಪೊಲೀಸ್ ಆದೇಶ: ಒವೈಸಿ ಖಂಡನೆ

ಹೈದರಾಬಾದ್​​: ಮುಜಾಫರ್‌ನಗರ ಪೊಲೀಸರ ಆದೇಶ ಅಸ್ಪೃಶ್ಯತೆಯನ್ನು ಉತ್ತೇಜಿಸುತ್ತದೆ. ಪೊಲೀಸರಿಗೆ ಈ ಸೂಚನೆ ನೀಡಿದ ಸಿಎಂ ಯೋಗಿ ಆದಿತ್ಯನಾಥ್ ಅವರಿಗೆ ಹಿಟ್ಲರ್​​ ಆತ್ಮ ಆವರಿಸಿದೆ ಎಂದು ಸಂಸದ ಮತ್ತು ಎಐಎಂಐಎಂ ಮುಖ್ಯಸ್ಥ ಅಸದುದ್ದೀನ್ ಒವೈಸಿ...

ಉಡುಪಿ ಜಿಲ್ಲೆಯಲ್ಲಿ ನಾಳೆ (ಜುಲೈ 19) ಶಾಲಾ-ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಉಡುಪಿ: ಜಿಲ್ಲೆಯಾದ್ಯಂತ ರೆಡ್ ಅಲರ್ಟ್‌ ಘೋಷಣೆಯಾಗಿದ್ದು, ಧಾರಾಕಾರ ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ನಾಳೆ (ಜುಲೈ 19) ಶಾಲಾ- ಪಿಯು ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ನಾಳೆಯೂ ಹವಾಮಾನ ಇಲಾಖೆ ರೆಡ್ ಅಲರ್ಟ್ ಮುನ್ಸೂಚನೆ ನೀಡಿದೆ. ಮುಂಜಾಗೃತಾ...

ಗಾಝಾದಲ್ಲಿ ತಕ್ಷಣ ಕದನ ವಿರಾಮದ ಕರೆಯನ್ನು ವಿಶ್ವಸಂಸ್ಥೆಯಲ್ಲಿ ಪುನರುಚ್ಚರಿಸಿದ ಭಾರತ

ವಿಶ್ವಸಂಸ್ಥೆ: ಗಾಝಾದಲ್ಲಿ ತಕ್ಷಣ ಮತ್ತು ಸಂಪೂರ್ಣ ಕದನ ವಿರಾಮ ಘೋಷಣೆಯಾಗಬೇಕು ಎಂದು ಭಾರತ ತನ್ನ ಕರೆಯನ್ನು ವಿಶ್ವಸಂಸ್ಥೆಯಲ್ಲಿ ಪುನರುಚ್ಚರಿಸಿದೆ. ಹಮಾಸ್ ವಶದಲ್ಲಿರುವ ಎಲ್ಲ ಒತ್ತೆಯಾಳುಗಳನ್ನು ಬೇಷರತ್ತಾಗಿ ಬಿಡುಗಡೆಗೊಳಿಸಬೇಕೆಂದೂ ಭಾರತ ಕರೆ ನೀಡಿದೆ. ವಿಶ್ವಸಂಸ್ಥೆಗೆ ಭಾರತದ...

ಉತ್ತರ ಪ್ರದೇಶ: ಹಳಿತಪ್ಪಿದ ದಿಬ್ರುಗಢ ಎಕ್ಸ್’ಪ್ರೆಸ್; ಇಬ್ಬರು ಸಾವು

ಗೊಂಡಾ: ಉತ್ತರ ಪ್ರದೇಶದ ಗೊಂಡಾದಲ್ಲಿ ದಿಬ್ರುಗಢ ಎಕ್ಸ್ ಪ್ರೆಸ್ ನ 15 ಬೋಗಿಗಳು ಹಳಿತಪ್ಪಿದೆ. ಈ ದುರ್ಘಟನೆಯಲ್ಲಿ ಇಬ್ಬರು ಸಾವಿಗೀಡಾಗಿದ್ದು 25ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಈ ರೈಲು ಚಂಡೀಗಢದಿಂದ ಬರುತ್ತಿತ್ತು....

ಮಾಜಿ ಸಚಿವ ನಾಗೇಂದ್ರಗೆ ಮತ್ತೆ 5 ದಿನ ಇಡಿ ಕಸ್ಟಡಿ: ಕೋರ್ಟ್ ಆದೇಶ

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಪ್ರಕರಣದಲ್ಲಿ ಕಾಂಗ್ರೆಸ್ ಮಾಜಿ ಸಚಿವ ನಾಗೇಂದ್ರ ಅವರನ್ನ ಮತ್ತೆ 5 ದಿನ ಇಡಿ ಕಸ್ಟಡಿಗೆ ನೀಡಿ 82ನೇ ಜನಪ್ರತಿನಿಧಿಗಳ ನ್ಯಾಯಾಲಯ ಆದೇಶಿಸಿದೆ. 6 ದಿನಗಳ ಇ.ಡಿ ಕಸ್ಟಡಿ...
Join Whatsapp