ಟಾಪ್ ಸುದ್ದಿಗಳು

ಕಾಂಗ್ರೆಸ್ ಸರ್ಕಾರ ಅತ್ಯಾಚಾರಿಗಳ ಪರ ನಿಂತಿದೆ: ಬೊಮ್ಮಾಯಿ

ಹುಬ್ಬಳ್ಳಿ: ರಾಜ್ಯದಲ್ಲಿ ಅಪರಾಧಿಗಳಿಗೆ, ಅತ್ಯಾಚಾರಿಗಳಿಗೆ ರಾಜ್ಯ ಸರ್ಕಾರದ ರಕ್ಷಣೆ ಇದೆ ಎಂದು ಶಾಸಕ ಬಸವರಾಜ ಬೊಮ್ಮಾಯಿ ಆರೋಪಿಸಿದರು. ಹುಬ್ಬಳ್ಳಿಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಬಸವರಾಜ ಬೊಮ್ಮಾಯಿ ಅವರು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್...

ನಾಯಿಗಳಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ ಇಬ್ಬರು ಮಕ್ಕಳು ರೈಲಿಗೆ ಸಿಲುಕಿ ಮೃತ್ಯು

ಜೋಧಪುರ: ನಾಯಿಗಳಿಂದ ತಪ್ಪಿಸಿಕೊಳ್ಳಲು ಓಡುತ್ತಿದ್ದ ವೇಳೆ ಗೂಡ್ಸ್ ರೈಲಿಗೆ ಸಿಲುಕಿ ಇಬ್ಬರು ಶಾಲಾ ಮಕ್ಕಳು ಮೃತಪಟ್ಟಿರುವ ಘಟನೆ ಇಲ್ಲಿನ ಬನಾರ್ ಪ್ರದೇಶದಲ್ಲಿ ನಡೆದಿದೆ. ಮೃತರನ್ನು ಅನನ್ಯ ಕನ್ವರ್ (9) ಮತ್ತು ಯುವರಾಜ್ ಸಿಂಗ್ (11)...

ಗುಜರಾತ್: ಕಾಂಗ್ರೆಸ್ ಶಾಸಕ ಚಾವ್ಡಾ ರಾಜೀನಾಮೆ

ಅಹಮದಾಬಾದ್: ಲೋಕಸಭೆ ಚುನಾವಣೆಗೂ ಮುನ್ನ ಗುಜರಾತ್ ನಲ್ಲಿ ಕಾಂಗ್ರೆಸ್ ಗೆ ತೀವ್ರ ಹಿನ್ನಡೆಯಾಗಿದ್ದು, ಕಾಂಗ್ರೆಸ್ ಹಿರಿಯ ನಾಯಕ ಸಿ.ಜೆ. ಚಾವ್ಡಾ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಮೆಹಸಾನಾ ಜಿಲ್ಲೆಯ ವಿಜಾಪುರ ಕ್ಷೇತ್ರದ ಶಾಸಕ...

ದೆಹಲಿಯ ಬಾಬರ್ ರಸ್ತೆಯ ಬೋರ್ಡ್ ಮೇಲೆ ‘ಅಯೋಧ್ಯೆ ಮಾರ್ಗ’ ಪೋಸ್ಟರ್ ಅಂಟಿಸಿದ ಸಂಘಪರಿವಾರದ ಕಾರ್ಯಕರ್ತರು

ನವದೆಹಲಿ: ಸಂಘಪರಿವಾರದ ಕಾರ್ಯಕರ್ತರು ದೆಹಲಿಯ ಬಾಬರ್ ರಸ್ತೆಯ ಸೈನ್ ಬೋರ್ಡ್ ಮೇಲೆ 'ಅಯೋಧ್ಯೆ ಮಾರ್ಗ' ಸ್ಟಿಕ್ಕರ್ ಅಂಟಿಸಿದ್ದಾರೆ. ಈ ಘಟನೆ ಇಂದು ಬೆಳಿಗ್ಗೆ (ಜ.20) ಕಂಡು ಬಂದಿದೆ. ಈ ಬಗ್ಗೆ ಮಾತನಾಡಿದ ಹಿಂದೂ...

ರಾಮ ಮಂದಿರ ಪರ ತೀರ್ಪು ನೀಡಿದ್ದ ಐವರು ನ್ಯಾಯಾಧೀಶರಿಗೆ ʼಪ್ರಾಣ ಪ್ರತಿಷ್ಠಾಪನೆʼ ಕಾರ್ಯಕ್ರಮಕ್ಕೆ ಆಹ್ವಾನ

ನವದೆಹಲಿ: ರಾಮ ಮಂದಿರ ಪರ ತೀರ್ಪು ನೀಡಿದ ಸುಪ್ರೀಂ ಕೋರ್ಟ್ ನ 2019ರ ಪೀಠದಲ್ಲಿದ್ದ ಐವರು ನ್ಯಾಯಾಧೀಶರಿಗೆ 'ಪ್ರಾಣ ಪ್ರತಿಷ್ಠಾಪನೆ ' ಸಮಾರಂಭಕ್ಕೆ ಆಹ್ವಾನ ನೀಡಲಾಗಿದೆ. 2019ರಲ್ಲಿ ಅಯೋಧ್ಯೆ ರಾಮ ಮಂದಿರದ ಪರವಾಗಿ ತೀರ್ಪು...

ಕಂಪನಿಯ ರಜತ ಮಹೋತ್ಸವ ವೇದಿಕೆಯಲ್ಲಿ ಅವಘಡ: ‘ಸಿಇಒ’ ಮೃತ್ಯು

ಹೈದರಬಾದ್: ಅಮೆರಿಕದಲ್ಲಿ ನೆಲೆಸಿರುವ ಭಾರತೀಯ ಮೂಲದ ಸಿಇಓ ಹಾಗೂ ಬಹುರಾಷ್ಟ್ರೀಯ ಸಾಫ್ಟ್ ವೇರ್ ಕಂಪನಿಯ ಸಂಸ್ಥಾಪಕ ಕಂಪನಿಯ ರಜತ ಮಹೋತ್ಸವದ ಸಂದರ್ಭದಲ್ಲಿ ಸಮಾರಂಭದ ವೇಳೆ ವೇದಿಕೆಯಲ್ಲಿ ನಡೆದ ದುರಂತದಲ್ಲಿ ಮೃತಪಟ್ಟಿದ್ದಾರೆ. ಇಲಿನೊಯಿಸ್ ಮೂಲದ ಸಿಇಓ...

ಮಲ್ಲಿಕಾರ್ಜುನ ಖರ್ಗೆಗೆ ನಿಂದನೆ: ಸೂಲಿಬೆಲೆ ವಿರುದ್ಧ ದೂರು ದಾಖಲು

ಕಲಬುರಗಿ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ನಿಂದನೆ ಮಾಡಿದ ಆರೋಪದ ಮೇಲೆ ನಮೋ ಬ್ರಿಗೇಡ್ ಮುಖ್ಯಸ್ಥ ಚಕ್ರವರ್ತಿ ಸೂಲಿಬೆಲೆ ವಿರುದ್ಧ ದೂರು ದಾಖಲಾಗಿದೆ. ಕಲಬುರಗಿ ಜಿಲ್ಲಾ ಘಟಕದ ಕಾಂಗ್ರೆಸ್ ಅಧ್ಯಕ್ಷ ಜಗದೇವ ಗುತ್ತೇದಾರ್​ ಅವರು...

ಲೋಕಸಭೆಗೆ ಏಕಾಂಗಿಯಾಗಿ ಸ್ಪರ್ಧಿಸಲೂ ಟಿಎಂಸಿ ಸಿದ್ಧ: ಮಮತಾ ಬ್ಯಾನರ್ಜಿ

ಕೋಲ್ಕತ್ತಾ: ಸರಿಯಾದ ಪ್ರಾಮುಖ್ಯತೆ' ನೀಡದಿದ್ದರೆ ರಾಜ್ಯದ ಎಲ್ಲಾ 42 ಲೋಕಸಭಾ ಸ್ಥಾನಗಳಲ್ಲಿ ಸ್ವತಂತ್ರವಾಗಿ ಸ್ಪರ್ಧಿಸಲು ತಮ್ಮ ಪಕ್ಷ ಸಿದ್ಧವಾಗಿದೆ ಎಂದು ಪಶ್ವಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಪಕ್ಷದ ಮುರ್ಷಿದಾಬಾದ್ ಜಿಲ್ಲಾ...
Join Whatsapp