ಟಾಪ್ ಸುದ್ದಿಗಳು

ನೀಟ್ ಪರೀಕ್ಷೆಯ ಫಲಿತಾಂಶಗಳನ್ನು ಪ್ರಕಟಿಸಲು ಎನ್’ಟಿಎಗೆ ಸುಪ್ರೀಂ ನಿರ್ದೇಶನ

ದೆಹಲಿ: ನೀಟ್ ಯುಜಿ ಪರೀಕ್ಷೆಯ ನಗರ ಮತ್ತು ಕೇಂದ್ರವಾರು ಫಲಿತಾಂಶಗಳನ್ನು ಶುಕ್ರವಾರ ಸಂಜೆ 5 ಗಂಟೆಯೊಳಗೆ ಪ್ರಕಟಿಸಲು ರಾಷ್ಟ್ರೀಯ ಪರೀಕ್ಷಾ ಸಂಸ್ಥೆಗೆ (NTA) ಸುಪ್ರೀಂಕೋರ್ಟ್ ಹೇಳಿದೆ. ಅದೇ ವೇಳೆ ಅಭ್ಯರ್ಥಿಗಳ ಗುರುತನ್ನು ಬಹಿರಂಗಪಡಿಸಬಾರದು...

ಮಾನ್ಸೂನ್ ಆಫರ್; 100 ಶಾಸಕರನ್ನು ಕರೆತನ್ನಿ, ಸರ್ಕಾರ ರಚಿಸಿ: ಬಿಜೆಪಿ ಬಿರುಕಿನ ಬಗ್ಗೆ ಅಖಿಲೇಶ್ ಪೋಸ್ಟ್!

ಲಕ್ನೋ: ಉತ್ತರ ಪ್ರದೇಶ ಬಿಜೆಪಿಯಲ್ಲಿ ಬಿರುಕು ಮೂಡಿದೆ ಎಂಬ ಊಹಾಪೋಹಗಳ ನಡುವೆ ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಗುರುವಾರ ತಮ್ಮ ಎಕ್ಸ್ನಲ್ಲಿ ಬರೆದು ಕೊಂಡಿರುವ ವಿಷಯ ಹಲವರ ನಿದ್ದೆಗೆಡುವಂತೆ ಮಾಡಿದೆ. ರಾಜ್ಯದಲ್ಲಿ ಹೊಸ...

ಶಿರಾಡಿ ಘಾಟ್ ನಲ್ಲಿ ಗುಡ್ಡ ಕುಸಿತ: ಮಾಣಿಯಲ್ಲಿ ಬ್ಯಾರಿಕೇಡ್ ಅಳವಡಿಸಿದ ಪೊಲೀಸರು

►ಹಾಸನ, ಬೆಂಗಳೂರು ತೆರಳುವ ವಾಹನ ಸಂಚಾರದಲ್ಲಿ ಬದಲಾವಣೆ ಮಾಣಿ : ಭಾರೀ ಮಳೆ ಪ್ರಭಾವದಿಂದ ಶಿರಾಡಿ ಘಾಟ್ ನಲ್ಲಿ ಗುಡ್ಡ ಕುಸಿತ ಉಂಟಾಗಿದ್ದು, ಈ ನಿಟ್ಟಿನಲ್ಲಿ ಸಕಲೇಶಪುರ, ಹಾಸನ, ಬೆಂಗಳೂರು ತೆರಳುವ ವಾಹನಗಳು ಬದಲಿ...

ಮನೆ ಊಟ, ಹಾಸಿಗೆಗೆ ದರ್ಶನ್ ಬೇಡಿಕೆ: ವಿಚಾರಣೆ ಮುಂದೂಡಿಕೆ

ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಆರೋಪದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟ ದರ್ಶನ್, ತಮಗೆ ಮನೆಯಿಂದ ಊಟ ಬೇಕು, ಮಲಗಲು ಹಾಸಿಗೆ, ಓದಲು ಕೆಲವು ಪುಸ್ತಕಗಳನ್ನು ಮನೆಯಿಂದ ತರಿಸಿಕೊಳ್ಳಲು ಅವಕಾಶ ಕೊಡಬೇಕೆಂದು...

ಕಣ್ಣೂರು | ಕಾಂಪೌಂಡ್ ಗೋಡೆ ಕುಸಿತ: ವಿದ್ಯಾರ್ಥಿನಿ ಗ್ರೇಟ್ ಎಸ್ಕೇಪ್..!

ಕಣ್ಣೂರು: ಕಾಂಪೌಂಡ್ ಗೋಡೆ ರಸ್ತೆಗೆ ಕುಸಿದ ಪರಿಣಾಮ ಪಾದಚಾರಿ ವಿದ್ಯಾರ್ಥಿನಿಯೊಬ್ಬಳು ಅಪಾಯದಿಂದ ಪಾರಾಗಿರುವ ಘಟನೆ ಕೇರಳ ಕಣ್ಣೂರಿನ ಅಂಜರಕಂಡಿಯಲ್ಲಿ ಗುರುವಾರ ಬೆಳಿಗ್ಗೆ ನಡೆದಿದೆ. ಈ ಘಟನೆಯ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವೈರಲ್ ವೀಡಿಯೋದಲ್ಲಿ...

ದ.ಕ. ಜಿಲ್ಲೆಯಲ್ಲಿ ಮಳೆಯ ಅಬ್ಬರ: ನಾಳೆ (ಜು.19) ರಂದು ರೆಡ್ ಅಲರ್ಟ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜುಲೈ19 ರಂದು ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು IMD ಎಚ್ಚರಿಕೆ ನೀಡಿದ್ದು, ಅದರಂತೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಇಂದು ಕೂಡ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ...

ವಾಲ್ಮೀಕಿ ನಿಗಮ ಪ್ರಕರಣ: ಇ.ಡಿ ತನಿಖೆಯಲ್ಲಿ ವ್ಯವಸ್ಥಿತ ಸಂಚು ಎಂದ ಪ್ರಿಯಾಂಕ್ ಖರ್ಗೆ

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ ತನಿಖೆಯಲ್ಲಿ ವ್ಯವಸ್ಥಿತ ಸಂಚು ನಡೆದಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಆರೋಪಿಸಿದ್ದಾರೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಎಂ, ಡಿಸಿಎಂ ಹೆಸರು...

ರೈತನಿಗೆ ಅಪಮಾನ: ಬೆಂಗಳೂರಿನ ಜಿ.ಟಿ ಮಾಲ್ 7 ದಿನ ಬಂದ್; ಸಚಿವ ಭೈರತಿ ಸುರೇಶ್ ಘೋಷಣೆ

ಬೆಂಗಳೂರು : ರೈತನಿಗೆ ಅವಮಾನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಜಿ.ಟಿ ಮಾಲ್ 7 ದಿನ ಬಂದ್ ಆಗಲಿದೆ ಎಂದು ಸದನದಲ್ಲಿ ಸಚಿವ ಭೈರತಿ ಸುರೇಶ್ ಘೋಷಣೆ ಮಾಡಿದ್ದಾರೆ. ಮಾಗಡಿ ರಸ್ತೆಯಲ್ಲಿರುವ ಜಿಟಿ ಮಾಲ್...
Join Whatsapp