ಟಾಪ್ ಸುದ್ದಿಗಳು

ಗ್ಯಾರಂಟಿ ಯೋಜನೆ ಬಂದ್ ಹೇಳಿಕೆ: ಉಲ್ಟಾ ಹೊಡೆದ​ ಶಾಸಕ

ಬೆಂಗಳೂರು: ಸಂಸತ್ ಚುನಾವಣೆಯಲ್ಲಿ ಹಿನ್ನಡೆಯಾದರೆ ಗ್ಯಾರೆಂಟಿ ಸ್ಥಗಿತ ಎಂಬ ತಮ್ಮ ಹೇಳಿಕೆಗೆ ಮಾಗಡಿ ಶಾಸಕ ಎಚ್.ಸಿ ಬಾಲಕೃಷ್ಣ ಸ್ಪಷ್ಟನೆ ನೀಡಿದ್ದಾರೆ. ಗ್ಯಾರಂಟಿಗಳನ್ನು ಐದಲ್ಲ ಹತ್ತು ವರ್ಷ ಮುಂದುವರೆಸುತ್ತೇವೆ ಎಂದಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರು ಆರ್ಥಿಕ...

ED ವಿರುದ್ಧ FIR ದಾಖಲಿಸಿದ ಚಾರ್ಖಂಡ್ ಸಿಎಂ ಸೋರೆನ್

ರಾಂಚಿ: ಚರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೋರೆನ್ ರಾಂಚಿಯ ಎಸ್ಸಿ/ಎಸ್ಟಿ ಪೊಲೀಸ್ ಠಾಣೆಯಲ್ಲಿ ಜಾರಿ ನಿರ್ದೇಶನಾಲಯದ(ಇಡಿ) ಹಿರಿಯ ಅಧಿಕಾರಿಗಳ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ. ಸೋರೆನ್ ಅವರ ದೆಹಲಿ ನಿವಾಸದಲ್ಲಿ ED ಇತ್ತೀಚೆಗೆ ನಡೆಸಿದ ಶೋಧ...

ಕೆಯುಡಬ್ಲ್ಯುಜೆ ವಾರ್ಷಿಕ ಪ್ರಶಸ್ತಿಗಳು ಪ್ರಕಟ

ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಿಂದ (Karnataka Union of Working Journalists) ನೀಡುವ ವಾರ್ಷಿಕ ಪ್ರಶಸ್ತಿ ಪ್ರಕಟಗೊಂಡಿವೆ. ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಈ ಕುರಿತು ಮಾಹಿತಿ ಹಂಚಿಕೊಂಡಿದ್ದಾರೆ. 1. ಜಿ....

ನಮ್ಮ ಸರ್ಕಾರದಲ್ಲಿ ಅಧಿಕಾರಿಗಳು ಜಾತ್ಯತೀತತೆಗೆ ಮತ್ತು ಸಂವಿಧಾನಕ್ಕೆ ಪೂರ್ತಿ ಬದ್ದರಾಗಿರಬೇಕು: ಸಿದ್ದರಾಮಯ್ಯ ಖಡಕ್ ಸೂಚನೆ

ಬೆಂಗಳೂರು: ನಮ್ಮ ಸರ್ಕಾರದಲ್ಲಿ ಅಧಿಕಾರಿಗಳು ಜಾತ್ಯತೀತತೆಗೆ ಮತ್ತು ಸಂವಿಧಾನಕ್ಕೆ ಪೂರ್ತಿ ಬದ್ದರಾಗಿರಬೇಕು. ಇಲ್ಲದಿದ್ದರೆ ಅಂಥವರಿಗೆ ಇಲ್ಲಿ ಮುಂದುವರೆಯಲು ಅವಕಾಶ ಇಲ್ಲ ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟ ಎಚ್ಚರಿಕೆ...

ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಮಲ ಹೊರುವ ಪದ್ಧತಿ ಇರಕೂಡದು: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಮ್ಯಾನ್ಯುಯಲ್ ಸ್ಕ್ಯಾವೆಂಜರ್ಸ್ (ಮಲ ಹೊರುವ ಪದ್ಧತಿ) ಇರಕೂಡದು. ಯಾರಾದರೂ ಮ್ಯಾನ್ಯುಯಲ್ ಕೆಲಸ ಮಾಡಿಸಿದರೆ ಮುಲಾಜಿಲ್ಲದೆ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದರು. ರಾಜ್ಯದಲ್ಲಿ...

ಬಿಜೆಪಿಯಲ್ಲಿ ವಿಲೀನಗೊಂಡ ಕೇರಳ ಜನಪಕ್ಷಂ

ನವದೆಹಲಿ: ಪಿ.ಸಿ.ಜಾರ್ಜ್ ನೇತೃತ್ವದ ಕೇರಳ ಜನಪಕ್ಷಂ(ಜಾತ್ಯಾತೀತ) ಬಿಜೆಪಿಯೊಂದಿಗೆ ವಿಲೀನಗೊಂಡಿದೆ. ಕೇಂದ್ರ ಸಚಿವ ಪ್ರಕಾಶ್ ಜಾವೇಡಕರ್ ಅವರ ಸಮ್ಮುಖದಲ್ಲಿ ದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಿ.ಸಿ ಜಾರ್ಜ್, ಮಗ ಶಾನ್ ಮತ್ತು ಪಕ್ಷದ ಇತರ ಮುಖಂಡರೊಂದಿಗೆ ಬಿಜೆಪಿಗೆ...

ನಾನೀಗ ಆರೋಗ್ಯವಾಗಿದ್ದೇನೆ: ಕ್ರಿಕೆಟಿಗ ಮಯಂಕ್ ಅಗರ್ವಾಲ್

ಬೆಂಗಳೂರು: ದಿಢೀರ್ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಕರ್ನಾಟಕ ರಣಜಿ ಕ್ರಿಕೆಟ್ ತಂಡದ ನಾಯಕ ಮಯಂಕ್ ಅಗರವಾಲ್ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡಿದೆ. ಈ ಬಗ್ಗೆ 'ಎಕ್ಸ್' ಮಾಡಿರುವ ಮಯಂಕ್ ಅಗರ್ವಾಲ್, ನಾನು ಈಗ ಉತ್ತಮವಾಗಿದ್ದೇನೆ....

ಮಂಗಳೂರು: ಮೆಸ್ಕಾಂ ಇಇ ಶಾಂತಕುಮಾರ್ ಮನೆ ಮೇಲೆ ಲೋಕಾಯುಕ್ತ ದಾಳಿ

ಮಂಗಳೂರು: ಆದಾಯಕ್ಕೂ ಮೀರಿ ಅಕ್ರಮ ಆಸ್ತಿಗಳಿಕೆ ಆರೋಪದಡಿ ಮಂಗಳೂರಿನ ಮೆಸ್ಕಾಂ ಇಇ ಶಾಂತಕುಮಾರ್ ಮನೆ ಹಾಗೂ ಕಚೇರಿಗೆ ಏಕಕಾಲದಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮಂಗಳೂರಿನ ಅತ್ತಾವರ ವಿಭಾಗದದಲ್ಲಿ ಕಳೆದ ಐದೂವರೆ ವರ್ಷದಿಂದ ಇಲೆಕ್ಟ್ರಿಕಲ್...
Join Whatsapp