ಟಾಪ್ ಸುದ್ದಿಗಳು

ಉಪ್ಪಿನಂಗಡಿ: ಐರಾವತ ಬಸ್ ಗೆ ಹತ್ತಿಕೊಂಡ ಬೆಂಕಿ; ತಪ್ಪಿದ ಭಾರೀ ಅನಾಹುತ

ಉಪ್ಪಿನಂಗಡಿ: ಐರಾವತ ಬಸ್ಸೊಂದಕ್ಕೆ ಬೆಂಕಿ ಹಿಡಿದ ಘಟನೆ ಇಲ್ಲಿನ ಹಳೆಗೇಟು ಬಳಿ ಗುರುವಾರ ಬೆಳಗ್ಗೆ ನಡೆದಿದೆ. ಸ್ಥಳೀಯ ಯುವಕರ ತಂಡ ಬೆಂಕಿ ನಂದಿಸಿದ್ದು ಸಂಭವಿಸಬಹುದಾಗಿದ್ದ ಅವಘಡ ತಪ್ಪಿಸಿದ್ದಾರೆ. ಬೆಂಗಳೂರಿನಿಂದ - ಮಂಗಳೂರಿಗೆ ಆಗಮಿಸುತ್ತಿದ್ದ ಐರಾವತ ಬಸ್ಸಿನ...

ರೈತರಿಗೆ ಪಿಸ್ತೂಲ್ ತೋರಿಸಿ ಬೆದರಿಕೆ ಆರೋಪ: ಐಎಸ್ಎಸ್ ಅಧಿಕಾರಿ ಪೂಜಾ ಖೇಡ್ಕರ್ ತಾಯಿಯ ಬಂಧನ

ಪುಣೆ: ರೈತರಿಗೆ ಪಿಸ್ತೂಲ್ ತೋರಿಸಿ ಬೆದರಿಕೆ ಹಾಕುತ್ತಿದ್ದ ಟ್ರೈನಿ ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್ ಅವರ ತಾಯಿಯನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ. ಪೂಜಾ ಖೇಡ್ಕರ್ ಅವರ ತಾಯಿ ಮನೋರಮಾ ಖೇಡ್ಕರ್ ಅವರು ಪುಣೆಯಲ್ಲಿ ರೈತರಿಗೆ...

25,000 ಜನರಿಗೆ ಕೆಲಸ ಕೊಟ್ಟಿದ್ದೇನೆ, ನನ್ನ ಮಕ್ಕಳು ಕರ್ನಾಟಕದಲ್ಲಿ ಕೆಲಸ ಮಾಡಬಾರದಾ?: ಫೋನ್’ಪೆ ಸಂಸ್ಥಾಪಕ

ಬೆಂಗಳೂರು: ಖಾಸಗಿ ಕಂಪನಿಗಳಲ್ಲಿ ಕೆಲ ಸ್ತರದ ಉದ್ಯೋಗಗಳಲ್ಲಿ ಕನ್ನಡಿಗರಿಗೆ ಪೂರ್ಣ ಮೀಸಲಾತಿ ಕೊಡುವ ಪ್ರಸ್ತಾಪಕ್ಕೆ ಹಲವು ಉದ್ಯಮಿಗಳ ವಿರೋಧ ವ್ಯಕ್ತವಾಗಿದೆ. ಫೋನ್ ಪೆ ಸಂಸ್ಥಾಪಕ ಮತ್ತು ಸಿಇಒ ಸಮೀರ್ ನಿಗಮ್ ತಮ್ಮ ಎಕ್ಸ್ ಪೋಸ್ಟ್...

ಅಂಕೋಲಾ ಗುಡ್ಡ ಕುಸಿತ: ಇಬ್ಬರ ಮೃತದೇಹ ಪತ್ತೆ, ಮೃತರ ಸಂಖ್ಯೆ 6ಕ್ಕೆ ಏರಿಕೆ

ಕಾರವಾರ: ಅಂಕೋಲಾ ತಾಲ್ಲೂಕಿನ ಶಿರೂರಿನಲ್ಲಿ ಗುಡ್ಡ ಕುಸಿದು ನಡೆದ ಅವಘಡದಲ್ಲಿ ಕಣ್ಮರೆಯಾಗಿದ್ದ ಬಾಲಕಿ ಅವಂತಿಕಾ ನಾಯ್ಕ (6) ಮತ್ತು ಟ್ಯಾಂಕರ್ ಚಾಲಕನ ಮೃತದೇಹ ಗಂಗಾವಳಿ ನದಿಯಲ್ಲಿ ಗುರುವಾರ ಬೆಳಗಿನ ಜಾವ ಪತ್ತೆಯಾಗಿದೆ. ಬಾಲಕಿಯ...

ಮಂಗಳೂರು: ಕಣ್ಣೂರಿನಲ್ಲಿ ಮಣ್ಣು ಕುಸಿದು ಮನೆಗೆ ಹಾನಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಮುಂದುವರಿದಿದ್ದು, ಕಣ್ಣೂರು ಬಲ್ಲೂರು ಗುಡ್ಡೆ ಎಂಬ ಪ್ರದೇಶದಲ್ಲಿ ಮಣ್ಣು ಕುಸಿದು ಮನೆಗೆ ಹಾನಿಯಾಗಿದೆ. ಕೆಲ ದಿನಗಳಿಂದ ದ.ಕ ಜಿಲ್ಲೆಯಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ನೀರು ಹರಿಯಲು ಸ್ಥಳ...

ದಕ್ಷಿಣ ಕನ್ನಡದಲ್ಲಿ ಭಾರಿ ಮಳೆ: ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ನೇತ್ರಾವತಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಮುಂದುವರಿದಿದ್ದು, ನೇತ್ರಾವತಿ ನದಿಯಲ್ಲಿ ಗುರುವಾರ ನೀರಿನ ಹರಿವು ಅಪಾಯದ ಮಟ್ಟವನ್ನು ತಲುಪಿದೆ. ಉಪ್ಪಿನಂಗಡಿಯ ಬಳಿ ನೇತ್ರಾವತಿ ನೀರು ಹರಿವಿಗೆ 29 ಮೀಟರ್ ಅಪಾಯದ ಮಟ್ಟವಾಗಿದ್ದು, ಇಲ್ಲಿ...

ಸಕಲೇಶಪುರದಲ್ಲಿ ಭಾರೀ ಮಳೆ: ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮಣ್ಣಿನ ರಾಶಿ

►ಶಿರಾಡಿಘಾಟ್'ನಲ್ಲಿ ವಾಹನ ಸಂಚಾರ ಬಂದ್ ಸಕಲೇಶಪುರ: ಹಲವು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಮಳೆಗೆ ಹಲವೆಡೆ ಭೂಕುಸಿತ ಸಂಭವಿಸಿರುವ ಘಟನೆಗಳು ವರದಿಯಾಗಿವೆ. ದೊಡ್ಡತಪ್ಲು ಗ್ರಾಮದ ಬಳಿ ಗುಡ್ಡ ಕುಸಿದು, ಚಲಿಸುತ್ತಿದ್ದ ಕಾರಿನ ಮೇಲೆ ಮಣ್ಣಿನ ರಾಶಿ ಬಿದ್ದಿದ್ದು,...

ಕನ್ನಡಿಗರಿಗೆ ಉದ್ಯೋಗ ಮೀಸಲಾತಿ: ಯು ಟರ್ನ್ ಸರ್ಕಾರ ಎಂದ ವಿಜಯೇಂದ್ರ

ಬೆಂಗಳೂರು: ಖಾಸಗಿ ವಲಯದ ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲಾತಿ ನೀಡುವ ಮಸೂದೆ ವಿಚಾರವಾಗಿ ಹಲವು ಬಾರಿ ಗೊಂದಲದ ಸಂದೇಶಗಳನ್ನು ಪ್ರಕಟಿಸಿ ಕೊನೆಗೆ ತಡೆಹಿಡಿರುವ ಬಗ್ಗೆ ಘೋಷಣೆ ಮಾಡಿರುವ ಸಿಎಂ ಸಿದ್ದರಾಮಯ್ಯ ಹಾಗೂ ರಾಜ್ಯ ಕಾಂಗ್ರೆಸ್...
Join Whatsapp