ಟಾಪ್ ಸುದ್ದಿಗಳು

ಬಂಟ್ವಾಳ: ಅನಾರೋಗ್ಯದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 2ನೇ ತರಗತಿ ವಿದ್ಯಾರ್ಥಿನಿ ನಿಧನ

ಬಂಟ್ವಾಳ: ಅನಾರೋಗ್ಯದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಂಟ್ವಾಳ ಶಾಲೆಯೊಂದರ 2ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೇ ಮಾ.20ರ ಬುಧವಾರ ಮಂಗಳೂರು ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಬಂಟ್ವಾಳ ತಾಲೂಕಿನ ಬಿ.ಸಿ.ರೋಡ್, ತಲಪಾಡಿಯ ಸಫೀರ್ ಅಹ್ಮದ್ ಎಂಬವರ ಮಗಳು...

ಎಐಎಡಿಎಂಕೆ ಮತ್ತು ಎಸ್ ಡಿಪಿಐ ಮೈತ್ರಿ: ದಿಂಡಿಗಲ್ ಕ್ಷೇತ್ರದಿಂದ SDPI ಸ್ಪರ್ಧೆ

ಚೆನ್ನೈ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಎಐಎಡಿಎಂಕೆ ಮತ್ತು ಎಸ್ ಡಿಪಿಐ ಮೈತ್ರಿ ಸಾಧಿಸಿದ್ದು, ಇಂದು ಚೆನ್ನೈಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅಧಿಕೃತವಾಗಿ ಘೋಷಿಸಲಾಯಿತು. ಎನ್ ಡಿಎಯಿಂದ ಹೊರಬಂದು ಬಿಜೆಪಿಯ ವಿರುದ್ಧ ಬಹಿರಂಗವಾಗಿ ವಿರೋಧ ವ್ಯಕ್ತಪಡಿಸುತ್ತಿರುವ...

ಜೆಡಿಎಸ್ ನವರನ್ನು ನಾವು ಪ್ರಧಾನ ಮಂತ್ರಿ, ಮುಖ್ಯಮಂತ್ರಿ ಮಾಡಿದ್ದೇವೆ: ಡಿಕೆ ಸುರೇಶ್

ಬೆಂಗಳೂರು: ನಾವು ಜೆಡಿಎಸ್ ನಾಯಕರನ್ನು ಪ್ರಧಾನಮಂತ್ರಿ, ಮುಖ್ಯಮಂತ್ರಿಯನ್ನಾಗಿ ಮಾಡಿದ್ದೇವೆ. ಆ ಮೂಲಕ, ದೇಶ ಹಾಗೂ ರಾಜ್ಯದ ಜನರ ನೆನಪಿನಲ್ಲಿ ಅವರು ಉಳಿಯುವಂತೆ ಮಾಡಿದ್ದೇವೆ ಎಂದು ಸಂಸದ ಡಿ.ಕೆ. ಸುರೇಶ್ ತಿರುಗೇಟು ನೀಡಿದರು. ಕಾಂಗ್ರೆಸ್ಸಿನಂತೆ ಬಿಜೆಪಿಯವರು...

ಮಂಗಳೂರಿನಿಂದ ಲಕ್ಷದ್ವೀಪಕ್ಕೆ ಹೊರಟಿದ್ದ ಬೋಟ್ ಮುಳುಗಡೆ: ಮೀನುಗಾರರಿಂದ 8 ಜನರ ರಕ್ಷಣೆ

ಮಂಗಳೂರು: ಮಂಗಳೂರಿನಿಂದ ಲಕ್ಷದ್ವೀಪಕ್ಕೆ ಹೊರಟಿದ್ದ ಸರಕು ತುಂಬಿದ ಮಂಜಿ ಬೋಟ್ ಸಮುದ್ರದಲ್ಲಿ ಮುಳುಗಡೆ ಆಗಿದೆ. ಅನ್ನ, ನೀರಿಲ್ಲದೇ ಸಮುದ್ರದಲ್ಲಿ ಮೂರು ದಿನ ಕಳೆದ ಮಂಜಿ ಬೋಟ್ ನಲ್ಲಿದ್ದ ಸಿಬ್ಬಂದಿಗಳನ್ನು ಮೀನುಗಾರರು ರಕ್ಷಣೆ ಮಾಡಿರುವಂತಹ...

ವಿರೋಧದ ಬಳಿಕ ‘ಪ್ಯೂರ್ ವೆಜ್ ಡೆಲಿವರಿ’ ಹಿಂಪಡೆಯಲು ಝೊಮ್ಯಾಟೋ ನಿರ್ಧಾರ

ನವದೆಹಲಿ: ಝೊಮ್ಯಾಟೋ ಆಫರ್ ಮಾಡಿರುವ ಪ್ಯೂರ್ ವೆಜ್ ಮೋಡ್ ಮತ್ತು ಪ್ಯೂರ್ ವೆಜ್ ಫ್ಲೀಟ್ ಸರ್ವಿಸ್ ಗೆ ಸೋಷಿಯಲ್ ಮೀಡಿಯಾದಲ್ಲಿ ಆಕ್ಷೇಪಗಳು ವ್ಯಕ್ತವಾಗಿದ್ದು, ಇದರ ಬೆನ್ನಲ್ಲೇ ಈ ಸೇವೆಗಳನ್ನು ಹಿಂಪಡೆಯಲು ನಿರ್ಧರಿಸಿರುವುದಾಗಿ ಝೊಮ್ಯಾಟೋ...

ಮಾ.22 ರಂದು ಬಿಜೆಪಿಯ 3ನೇ ಪಟ್ಟಿ ಬಿಡುಗಡೆ: ಯಡಿಯೂರಪ್ಪ

ನವದೆಹಲಿ: ಉಳಿದ ಕ್ಷೇತ್ರಗಳ ಅಭ್ಯರ್ಥಿಗಳ ಹೆಸರು ಮಾರ್ಚ್ 22 ರಂದು ಘೋಷಣೆಯಾಗುತ್ತದೆ. ಪ್ರಧಾನಿ ನರೇಂದ್ರ ಮೋದಿ ಅವರ ಜೊತೆ ಅಂತಿಮವಾಗಿ ಚರ್ಚಿಸಿ ಪಟ್ಟಿ ಬಿಡುಗಡೆ ಮಾಡಲಾಗುತ್ತದೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ದೆಹಲಿಯಲ್ಲಿ ಸುದ್ದಿಗೋಷ್ಠಿ...

ಕರ್ನಾಟಕ ಕಂಡ ಅತ್ಯಂತ ದುರ್ಬಲ ಮುಖ್ಯಮಂತ್ರಿ ಸಿದ್ದರಾಮಯ್ಯ: ಅಶೋಕ್

ಬೆಂಗಳೂರು: ಕರ್ನಾಟಕ ಕಂಡ ಅತ್ಯಂತ ದುರ್ಬಲ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಬುಧವಾರ ಹೇಳಿದ್ದಾರೆ. ಸಾಮಾಜಿಕ ಮಾಧ್ಯಮ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಬಿ.ಕೆ. ಹರಿಪ್ರಸಾದ್ ಅವರು...

ಲೋಕಸಭಾ ಚುನಾವಣೆ: ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಇಂದಿನಿಂದ ಆರಂಭ

ನವದೆಹಲಿ: ಏ.19ರಂದು 102 ಕ್ಷೇತ್ರಗಳಿಗೆ ನಡೆಯಲಿರುವ ಮೊದಲ ಹಂತದ ಲೋಕಸಭಾ ಚುನಾವಣೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಇಂದಿನಿಂದ ಆರಂಭವಾಗಿದೆ. ಮೊದಲ ಹಂತದಲ್ಲಿ ಅರುಣಾಚಲ ಪ್ರದೇಶ, ಅಸ್ಸಾಂ, ಬಿಹಾರ, ಛತ್ತೀಸ್ಗಢ, ಮಧ್ಯಪ್ರದೇಶ, ಮಹಾರಾಷ್ಟ್ರ, ರಾಜಸ್ಥಾನ,...
Join Whatsapp