ಟಾಪ್ ಸುದ್ದಿಗಳು

ವಿಧಾನಸಭೆ ಚುನಾವಣೆಯಲ್ಲಿ ನಾನು ಸೋಲಲು ಅನಂತಕುಮಾರ್ ಹೆಗಡೆ ಕಾರಣ: ರೂಪಾಲಿ ನಾಯ್ಕ

ಕಾರವಾರ: ವಿಧಾನಸಭೆ ಚುನಾವಣೆಯಲ್ಲಿ ನಾನು ಸೋತಿದ್ದಕ್ಕೆ ಸಂಸದ ಅನಂತಕುಮಾರ್ ಹೆಗಡೆ ಕಾರಣ. ನಾನು ಸೋತಿದ್ದೇನೆ ಅಂದರೇ ಅದಕ್ಕೆ ಅನಂತಕುಮಾರ್ ಗೈರು ಕಾರಣ ಎಂದು ಬಿಜೆಪಿ ಮಾಜಿ ಶಾಸಕಿ ರೂಪಾಲಿ ನಾಯ್ಕ ಸ್ವಪಕ್ಷದ ಸಂಸದರ...

NRCಗೆ ಅರ್ಜಿ ಸಲ್ಲಿಸದ ವ್ಯಕ್ತಿ ಪೌರತ್ವ ಪಡೆದರೆ ರಾಜೀನಾಮೆ: ಹಿಮಂತ ಬಿಸ್ವಾ ಶರ್ಮಾ

ಗುವಾಹಟಿ: ರಾಷ್ಟ್ರೀಯ ಪೌರತ್ವ ನೋಂದಣಿಗೆ(ಎನ್ ಆರ್ ಸಿ) ಅರ್ಜಿ ಸಲ್ಲಿಸದ ವ್ಯಕ್ತಿಯೊಬ್ಬರು ಪೌರತ್ವ ಪಡೆದರೆ ಮೊದಲು ನಾನೇ ರಾಜೀನಾಮೆ ನೀಡಲಿದ್ದೇನೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮಂಗಳವಾರ ಹೇಳಿದ್ದಾರೆ. ಪೌರತ್ವ (ತಿದ್ದುಪಡಿ)...

ಸಿಎಎ ನಮ್ಮ ರಾಜ್ಯದಲ್ಲಿ ಜಾರಿಗೊಳಿಸುವುದಿಲ್ಲ: ಕೇರಳ ಸಿಎಂ ಪಿಣರಾಯಿ ವಿಜಯನ್

ತಿರುವನಂತಪುರಂ: ತಮ್ಮ ಸರ್ಕಾರ ಸಿಎಎ ಕಾನೂನನ್ನು ಜಾರಿಗೊಳಿಸುವುದಿಲ್ಲ ಎಂದು ಕೇರಳ ಸಿಎಂ ಪಿಣರಾಯಿ ವಿಜಯನ್ ಹೇಳಿದ್ದಾರೆ. ಕೇಂದ್ರದ ಬಿಜೆಪಿ ನೇತೃತ್ವದ ಸರ್ಕಾರವು ವಿವಾದಿತ ಸಿಎಎ ನಿಯಮಾವಳಿಗಳನ್ನು ಘೋಷಿಸಿ ಈ ಕಾನೂನಿನ ಜಾರಿಗೆ ಮುಂದಾಗಿರುವ ಕ್ರಮವು...

ಹರ್ಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ರಾಜೀನಾಮೆ

ಹರ್ಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ರಾಜೀನಾಮೆ ನೀಡಿದ್ದಾರೆ. ಹರ್ಯಾಣದಲ್ಲಿ ರಾಜಕೀಯ ಗೊಂದಲದ ನಡುವೆ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರು ಮಂಗಳವಾರ ರಾಜ್ಯಪಾಲ ಬಂಡಾರು ದತ್ತಾತ್ರೇಯ ಅವರಿಗೆ ರಾಜೀನಾಮೆ ಸಲ್ಲಿಸಿದ್ದಾರೆ. ಈ ಬೆಳವಣಿಗೆಯಿಂದ...

ಸಿಎಎ ಮೂಲಕ ಬಿಜೆಪಿ ಭಾರತವನ್ನು ವಿಭಜಿಸುತ್ತಿದೆ: ಇಲ್ಯಾಸ್ ಮುಹಮ್ಮದ್

ಮಂಗಳೂರು: ಸಿಎಎ ಮೂಲಕ ಬಿಜೆಪಿ ಭಾರತವನ್ನು ವಿಭಜಿಸುತ್ತಿದೆ ಎಂದು ಎಸ್ ಡಿಪಿಐ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಇಲ್ಯಾಸ್ ಮುಹಮ್ಮದ್ ಹೇಳಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಸಿಎಎ ಮೂಲಕ ಬಿಜೆಪಿ ಭಾರತವನ್ನು ವಿಭಜಿಸುತ್ತಿದೆ....

CAA, NRC ಜಾರಿಯ ವಿರುದ್ಧ ದೇಶಾದ್ಯಂತ ಐತಿಹಾಸಿಕ ಹೋರಾಟ ಆರಂಭಗೊಂಡಿದೆ: ಅನ್ವರ್ ಸಾದತ್

►ಸಂವಿಧಾನ ಬದಲಾಯಿಸಲು ಹೊರಟಿರುವ ಪಿತೂರಿಯ ಪ್ರಥಮ ಹೆಜ್ಜೆ: ರಿಯಾಝ್ ಫರಂಗಿಪೇಟೆ ಮಂಗಳೂರು: CAA, NRC ಜಾರಿಯ ವಿರುದ್ಧ ದೇಶಾದ್ಯಂತ ಐತಿಹಾಸಿಕ ಹೋರಾಟ ಆರಂಭಗೊಂಡಿದೆ ಎಂದು SDPI ದ.ಕ ಜಿಲ್ಲಾಧ್ಯಕ್ಷ ಅನ್ವರ್ ಸಾದತ್ ಬಜತ್ತೂರು ಹೇಳಿದ್ದಾರೆ.ಈ...

ಟಿಕೆಟ್ ಕೈತಪ್ಪುವ ಸುಳಿವು ಬೆನ್ನಲ್ಲೇ ಅಚ್ಚರಿಯ ಹೇಳಿಕೆ ನೀಡಿದ ನಳಿನ್ ಕುಮಾರ್ ಕಟೀಲ್

ಮಂಗಳೂರು: ಲೋಕಸಭೆ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಹಾಲಿ ಸಂಸದ ನಳಿನ್ ಕುಮಾರ್ ಕಟೀಲ್ ಗೆ ಬಿಜೆಪಿ ಟಿಕೆಟ್ ಕೈತಪ್ಪುವ ಸಾಧ್ಯತೆ ಇದೆ ಎಂದು ವರದಿಗಳಾಗಿವೆ. ಈ ಕುರಿತು ಮಂಗಳೂರಿನಲ್ಲಿ ಪ್ರತಿಕ್ರಿಯಸಿರುವ ಅವರು,...

ಹಾವೇರಿ ಗಲಾಟೆ: ಆರೋಪಿ ನಾಶಿಪುಡಿಗೂ ಇದಕ್ಕೂ ಸಂಬಂಧವಿಲ್ಲ; ಪರಮೇಶ್ವರ್

ಬೆಂಗಳೂರು: ಹಾವೇರಿಯ ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆಯಲ್ಲಿ ಗಲಾಟೆ ಯಾರು ಮಾಡಿದರು ಅಂತ ವಿಚಾರಣೆ ನಡೆಯುತ್ತಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು. ಕರ್ನಾಟಕ ಮತ್ತು ನೆರೆಯ ಆಂಧ್ರಪ್ರದೇಶದ ರೈತರು ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡಲು...
Join Whatsapp