ಟಾಪ್ ಸುದ್ದಿಗಳು

ಸ್ವಾಮೀಜಿಗಳು ರಾಜಕೀಯದಿಂದ ದೂರವಿರುವುದು ಉತ್ತಮ: ಡಿ.ಕೆ.ಶಿವಕುಮಾರ್

ಬೆಂಗಳೂರು: ಸ್ವಾಮೀಜಿಗಳು ರಾಜಕಾರಣದಿಂದ ದೂರ ಇರಬೇಕು. ವಿವಾದಾತ್ಮಕ ಹೇಳಿಕೆ ಕೊಟ್ಟು ದೇಶದಲ್ಲಿ ಅಶಾಂತಿ ಮೂಡಿಸುವ ಪ್ರಯತ್ನ ಮಾಡಬಾರದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮನವಿ ಮಾಡಿದರು. ಮುಸ್ಲಿಮರಿಗೆ ನೀಡಿರುವ ಮತದಾನದ ಹಕ್ಕು ಹಿಂಪಡೆಯಬೇಕು ಎಂಬ ವಿಶ್ವ...

ಸಂವಿಧಾನದ ಪುಸ್ತಕ ಹಿಡಿದು ಸಂಸದೆಯಾಗಿ ಪ್ರಿಯಾಂಕಾ ಗಾಂಧಿ ಪ್ರಮಾಣವಚನ

ನವದೆಹಲಿ: ಪ್ರಿಯಾಂಕಾ ಗಾಂಧಿ ವಾದ್ರಾ ಮೊಟ್ಟ ಮೊದಲ ಬಾರಿಗೆ ಸಂಸತ್ ಪ್ರವೇಶಿಸಿದ್ದಾರೆ. ಚೊಚ್ಚಲ ಚುನಾವಣೆಯಲ್ಲೇ ಗೆಲುವು ಸಾಧಿಸಿ ವಯನಾಡ್ ನ ಸಂಸದೆಯಾಗಿದ್ದಾರೆ. ಪ್ರಿಯಾಂಕಾ ವಾದ್ರಾ ಅವರು ಸಂಸತ್ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಲೋಕಸಭೆ...

ಅದಾನಿಗೆ ಕೇಂದ್ರ ಸರ್ಕಾರದಿಂದ ರಕ್ಷಣೆ, ಕೂಡಲೇ ಬಂಧಿಸಿ: ಪುನರುಚ್ಚರಿಸಿದ ರಾಹುಲ್ ಗಾಂಧಿ

ನವದೆಹಲಿ: ಉದ್ಯಮಿ ಗೌತಮ್ ಅದಾನಿ ವಿರುದ್ಧ ಅಮೆರಿಕದಲ್ಲಿ ಲಂಚ ಹಾಗೂ ವಂಚನೆ ಆರೋಪದ ಕುರಿತು ಪ್ರತಿಕ್ರಿಯಿಸಿರುವ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಅವರನ್ನು ಕೂಡಲೇ ಬಂಧಿಸಬೇಕು ಎಂದು ಪುನರುಚ್ಚರಿಸಿದ್ದಾರೆ. ಅಲ್ಲದೆ...

ಮಂಗಳೂರು | ನಾನು ಮಠದ ಹುಡುಗ, ಆದಿಚುಂಚನಗಿರಿ ಸ್ವಾಮೀಜಿ ಮಡಿಲಲ್ಲಿ ಬೆಳೆದವ: ಸಚಿವ ಝಮೀರ್

‘ನನ್ನ ಹೇಳಿಕೆಯಿಂದ ಯಾವುದೇ ಹಾನಿ ಆಗಿಲ್ಲ, ಯೋಗೇಶ್ವರ್ 20 ಸಾವಿರ ಮತಗಳ ಅಂತರದಿಂದ ಗೆಲ್ಲುತ್ತಾರೆ’ಮಂಗಳೂರು: ಒಕ್ಕಲಿಗರ ಬಗ್ಗೆ ನನಗೆ ಗೌರವ ಇದೆ, ಒಕ್ಕಲಿಗರಿಗೆ ಯಾವ ಹೇಳಿಕೆಯೂ ನೀಡಿಲ್ಲ. ನಾನು ವೈಯಕ್ತಿಕವಾಗಿ ಕುಮಾರಸ್ವಾಮಿಗೆ ಹೇಳಿರುವುದು...

ಮಣಿಪುರದಲ್ಲಿ ಮೂವರು ಮಹಿಳೆಯರ ಮೃತದೇಹಗಳು ಪತ್ತೆ

ಇಂಫಾಲ್: ಶಸ್ತ್ರಸಜ್ಜಿತ ಬುಡಕಟ್ಟು ಉಗ್ರರು ಜಿರೀಬಾಮ್ ಜಿಲ್ಲೆಯಲ್ಲಿ ಮೂವರು ಮಹಿಳೆಯರು ಮತ್ತು ಮೂವರು ಮಕ್ಕಳನ್ನು ಅಪಹರಿಸಿದ ಬೆನ್ನಲೇ ಮೂವರು ಮಹಿಳೆಯರ ಮೃತದೇಹಗಳು ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಮೃತದೇಹಗಳು ಅಪಹರಣಕ್ಕೆ ಒಳಗಾದವರವೇ ಎಂಬುದು...

ಮೈಸೂರು: ಸ್ನೇಹಮಯಿ ಕೃಷ್ಣ ವಿರುದ್ಧ ಕಾಂಗ್ರೆಸ್ ನಿಂದ ಮತ್ತೊಂದು ದೂರು

ಮೈಸೂರು: ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಬಂಧನ ಹಾಗೂ ಗಡಿಪಾರಿಗೆ ಒತ್ತಾಯಿಸಿ ಕಾಂಗ್ರೆಸ್ ಮುಖಂಡರು ಶನಿವಾರ ಲಕ್ದ್ಮಿಪುರಂ ಠಾಣೆಯಲ್ಲಿ ಮತ್ತೊಂದು ದೂರು ದಾಖಲಿಸಿದರು. ಈ ಸಂದರ್ಭದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಕೆಪಿಸಿಸಿ ವಕ್ತಾರ ಎಂ....

ಅಭಿವೃದ್ಧಿಗೆ ಶಿಕ್ಷಣ ಅಗತ್ಯ: ಮೋಹನ್ ಭಾಗವತ್

ನವದೆಹಲಿ: ಅಭಿವೃದ್ಧಿಗೆ ಶಿಕ್ಷಣ ಬೇಕೇ ಬೇಕು. ಆದರೆ, ಅದು ಭಾರತ ಕೇಂದ್ರಿತವಾಗಿರಬೇಕು ಎಂದು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ. “ಶಿಕ್ಷಣವಿಲ್ಲದೆ ಅಭಿವೃದ್ಧಿ ಸಾಧ್ಯವಿಲ್ಲ, ಆದರೆ ಈ ಶಿಕ್ಷಣ ಭಾರತ ಕೇಂದ್ರಿತವಾಗಿರಬೇಕು. ನಾವು ಪ್ರಪಂಚದಾದ್ಯಂತ...

ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಸಚಿವ ಝಮೀರ್‌ ಅಹ್ಮದ್‌ಗೆ ಲೋಕಾಯುಕ್ತ ನೋಟಿಸ್‌

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಸಚಿವ ಜಮೀರ್‌ ಅಹ್ಮದ್‌ಗೆ ಲೋಕಾಯುಕ್ತ ನೋಟಿಸ್‌ ನೀಡಿದೆ. ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದೆ. ಡಿಸೆಂಬರ್ 3 ರಂದು ಖುದ್ದು ವಿಚಾರಣೆಗೆ ಹಾಜರಾಗುವಂತೆ ಲೋಕಾಯುಕ್ತ ಡಿವೈಎಸ್‌ಪಿ ನೋಟಿಸ್‌ ನೀಡಿದ್ದಾರೆ. ಇ.ಡಿ...
Join Whatsapp