ಟಾಪ್ ಸುದ್ದಿಗಳು

ಬೆಂಗಳೂರು: ಒಂದೇ ಕುಟುಂಬದ ಮೂವರು ಆತ್ಮಹತ್ಯೆ

ಬೆಂಗಳೂರು: ಒಂದೇ ಕುಟುಂಬದ ಮೂವರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಜೆ.ಪಿ.ನಗರದ 3ನೇ ಹಂತದಲ್ಲಿ ನಡೆದಿದೆ. ತಾಯಿ ಸುಕನ್ಯಾ (48), ಮಕ್ಕಳಾದ ನಿಖಿತ್, ನಿಶಿತ್ (28) ಮೃತರು. ಜೆಪಿ...

ಕೇರಳ: ಮೋದಿ ರೋಡ್ ಶೋನಲ್ಲಿ ಮುಸ್ಲಿಂ ಅಭ್ಯರ್ಥಿಯ ಕಡೆಗಣನೆ

ತಿರುವನಂತಪುರ: ಕೇರಳದಲ್ಲಿ ಮಂಗಳವಾರ ಪ್ರಧಾನಿ ನರೇಂದ್ರ ಮೋದಿಯವರು ನಡೆಸಿದ ರೋಡ್ ಶೊನಲ್ಲಿ ರಾಜ್ಯದ ಏಕೈಕ ಮುಸ್ಲಿಂ ಅಭ್ಯರ್ಥಿಯನ್ನು ಕಡೆಗಣಿಸಿದ್ದು ರಾಜಕೀಯ ಜಗಳಕ್ಕೆ ಕಾರಣವಾಗಿದೆ. ಪಾಲಕ್ಕಾಡ್ನಲ್ಲಿ ಮಂಗಳವಾರ ನರೇಂದ್ರ ಮೋದಿಯವರು ನಡೆಸಿದ ರೋಡ್ ಶೋ...

ರಾಜ್ಯಾದ್ಯಂತ ಎಲ್ಲ ಪೊಲೀಸ್ ಸಿಬ್ಬಂದಿಗೆ ಹೆಲ್ಮೆಟ್ ಕಡ್ಡಾಯ: ಅಲೋಕ್ ಕುಮಾರ್

ಬೆಂಗಳೂರು: ಬೈಕ್ ಚಾಲನೆ ವೇಳೆ ಪೊಲೀಸ್ ಸಿಬ್ಬಂದಿ ಕಡ್ಡಾಯವಾಗಿ ಹೆಲ್ಮೆಟ್ ಧರಿಸುವಂತೆ ಬುಧವಾರ ಸಂಚಾರ ಮತ್ತು ರಸ್ತೆ ಸುರಕ್ಷತಾ ಎಡಿಜಿಪಿ ಅಲೋಕ್ ಕುಮಾರ್ ಸುತ್ತೋಲೆ ಹೊರಡಿಸಿದ್ದಾರೆ. ರಾಜ್ಯದ ವಿವಿಧ ಘಟಕಗಳಲ್ಲಿ ಅಪಘಾತ ಘಟನೆಗಳು ವರದಿಯಾಗುತ್ತಿವೆ....

ಕೇರಳ: ಪ್ರವಾಸಿ ವಾಹನ ಕಂದಕಕ್ಕೆ ಬಿದ್ದು, ಮಗು ಸಮೇತ 3 ಮಂದಿ ಸಾವು

ತಮಿಳುನಾಡಿನಿಂದ ಬಂದಿದ್ದ ಪ್ರವಾಸಿ ವಾಹನವೊಂದು ಆದಿಮಲಿ ಬಳಿ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ 11 ಮಂದಿ ಗಾಯಗೊಂಡಿದ್ದು, ಒಂದು ವರ್ಷದ ಮಗು ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ ಎಂದು ಕೇರಳ ಪೊಲೀಸರು ತಿಳಿಸಿದ್ದಾರೆ. ಗಾಯಗೊಂಡವರಲ್ಲಿ...

ಉಡುಪಿ ಕಾಲೇಜಿನಲ್ಲಿ ವಿಡಿಯೋ ಚಿತ್ರೀಕರಣ ಕೇಸ್: ಚಾರ್ಜ್​ ಶೀಟ್ ಸಲ್ಲಿಸಿದ ಸಿಐಡಿ

ಉಡುಪಿ: ಉಡುಪಿಯ ಖಾಸಗಿ ಕಾಲೇಜಿನಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ಜಿಲ್ಲಾ ಕೋರ್ಟ್​ ಗೆ ಸಿಐಡಿ ಚಾರ್ಜ್​ಶೀಟ್ ಸಲ್ಲಿಸಲಾಗಿದೆ. ವಿಧಿವಿಜ್ಞಾನ ಪ್ರಯೋಗಾಲಯದ ವರದಿಗಾಗಿ ಕಾಯುತ್ತಿದ್ದ ಸಿಐಡಿ, ಇದೀಗ ಎಫ್​ಎಸ್​​ಎಲ್​ ವರದಿ ಬಂದ ಹಿನ್ನೆಲೆಯಲ್ಲಿ...

ಶೋಭಾ ಕರಂದ್ಲಾಜೆ ಹೇಳಿಕೆಗೆ ತಮಿಳುನಾಡು ಸಿಎಂ ಸ್ಟಾಲಿನ್ ತೀವ್ರ ಖಂಡನೆ

ಚೆನ್ನೈ: ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಇತ್ತೀಚೆಗೆ ನಡೆದ ಸ್ಫೋಟದ ಹಿಂದೆ ತಮಿಳುನಾಡಿನ ಜನರ ಕೈವಾಡವಿದೆ ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿಕೆಯನ್ನು ತಮಿಳು...

ಮಂಗಳೂರು: ಮತ್ತೆ 19 ಮಂದಿಯ ಗಡಿಪಾರು

ಮಂಗಳೂರು: ನಗರ ಪೊಲೀಸ್‌ ಕಮಿಷನರ್‌ ಅನುಪಮ ಅಗರ್ವಾಲ್ ರೌಡಿಗಳ ಪಟ್ಟಿಯಲ್ಲಿ ಹೆಸರನ್ನು ಹೊಂದಿದ್ದ 19 ಮಂದಿಯನ್ನು ಗಡಿಪಾರು ಮಾಡಿ ಆದೇಶ ಹೊರಡಿಸಿದ್ದಾರೆ. ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಶಾಂತಿ ಕಾಪಾಡುವ ಸಲುವಾಗಿ...

ಬ್ರಿಜ್‌ ಭೂಷಣ್‌‌ರಂಥವರನ್ನು ಕಿತ್ತೂಗೆಯಿರಿ: ಪ್ರಧಾನಿಗೆ ಒತ್ತಾಯಿಸಿದ ಸ್ಟಾರ್‌ ಕುಸ್ತಿಪಟುಗಳು

ನವದೆಹಲಿ: ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿರುವ ಪ್ರಕರಣದ ಆರೋಪಿ ಬ್ರಿಜ್‌ಭೂಷಣ್‌ ಶರಣ್‌ ಸಿಂಗ್‌ ಅವರಂಥ ದಮನಕಾರಿಗಳನ್ನು ಕಿತ್ತೂಗೆಯಲು ಕ್ರಮ ಕೈಗೊಳ್ಳಿ ಎಂದು ಭಾರತದ ಸ್ಟಾರ್‌ ಕುಸ್ತಿಪಟುಗಳಾದ ವಿನೇಶ್‌ ಫೊಗಾಟ್‌ ಮತ್ತು ಸಾಕ್ಷಿ...
Join Whatsapp