ಟಾಪ್ ಸುದ್ದಿಗಳು

ವಿಚಾರಣೆ ವಿಡಿಯೊ ತೆಗೆದುಹಾಕುವಂತೆ ಕೇಜ್ರಿವಾಲ್ ಪತ್ನಿಗೆ ದೆಹಲಿ ಹೈಕೋರ್ಟ್ ತಾಕೀತು

ನವದೆಹಲಿ: ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ವಿಚಾರಣೆಯ ವಿಡಿಯೊ ರೆಕಾರ್ಡಿಂಗ್ ಅನ್ನು ಸಾಮಾಜಿಕ ಜಾಲತಾಣದಿಂದ ತೆಗೆದುಹಾಕುವಂತೆ ಶನಿವಾರ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಪತ್ನಿ ಸುನೀತಾ ಅವರಿಗೆ ದೆಹಲಿ ಹೈಕೋರ್ಟ್ ಸೂಚಿಸಿದೆ....

ಅಂಗವಿಕಲರ ಬದುಕಿಗಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟ ಬಶೀರ್ ಚೊಕ್ಕಬೆಟ್ಟು: ಪೊಲೀಸ್ ಇಲಾಖೆಯಲ್ಲಿ 22 ವರ್ಷ ಸಾರ್ಥಕ ಸೇವೆ

ಮಂಗಳೂರು: ವೃತ್ತಿಯಲ್ಲಿ ಪೊಲೀಸ್ ಸಿಬ್ಬಂದಿಯಾದರೂ ಅಂಗವಿಕಲರ ಬದುಕಿಗಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟಿರುವ ಅಸೈಗೋಳಿಯ ಕರ್ನಾಟಕ ರಾಜ್ಯ ಮೀಸಲು ಪೊಲೀಸ್ ಪಡೆಯ ಸಿಬ್ಬಂದಿ ಬಶೀರ್ ಚೊಕ್ಕಬೆಟ್ಟು ಅವರು 22 ಸಾರ್ಥಕ ಸೇವೆ ಪೂರ್ಣಗೊಂಡು 23...

ಬಿಜೆಪಿಗೆ ದುರಹಂಕಾರ ಎಂದು ಟೀಕಿಸಿದ ಆರ್ ಎಸ್ ಎಸ್ ನಾಯಕ ಯು-ಟರ್ನ್

ನವದೆಹಲಿ: ಲೋಕಸಭೆ ಚುನಾವಣೆಯಲ್ಲಿ ಈ ಬಾರಿ ಬಿಜೆಪಿ 2014 ಮತ್ತು 2019ರ ಚುನಾವಣೆಗಿಂತಲೂ ಹೀನಾಯ ಪ್ರದರ್ಶನ ನೀಡಿತ್ತು. ಈ ಕುರಿತು ಪ್ರತಿಕ್ರಿಯಿಸಿದ್ದ ಆರ್ ಎಸ್ ಎಸ್ ನಾಯಕ ಇಂದ್ರೇಶ್ ಕುಮಾರ್, ತನ್ನ ಭಕ್ತರಾದರೂ...

ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಕುಮಾರಸ್ವಾಮಿ

ಬೆಂಗಳೂರು: ಸಂಸತ್ ಸದಸ್ಯರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದ ಶಾಸಕ ಸ್ಥಾನಕ್ಕೆ ಹೆಚ್ ಡಿ ಕುಮಾರಸ್ವಾಮಿ ರಾಜೀನಾಮೆ ನೀಡಿದ್ದಾರೆ. ಇಂದು ಬೆಳಗ್ಗೆ ಸ್ಪೀಕರ್ ಯಟಿ ಖಾದರ್ ಕೊಠಡಿಗೆ ಆಗಮಿಸಿದ ಕುಮಾರಸ್ವಾಮಿ ಅವರು ರಾಜೀನಾಮೆ...

ಶಾಸಕ ಸ್ಥಾನಕ್ಕೆ ಬಸವರಾಜ ಬೊಮ್ಮಾಯಿ ರಾಜೀನಾಮೆ ಸಲ್ಲಿಕೆ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ - ಗದಗ ಲೋಕಸಭಾ ಕ್ಷೇತ್ರದ ಸಂಸದ ಬಸವರಾಜ ಬೊಮ್ಮಾಯಿ ಅವರು ಇಂದು ಶಿಗ್ಗಾವಿ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದರು. ವಿಧಾನಸೌಧದ ಮೊದಲನೆ ಮಹಡಿಯಲ್ಲಿರುವ ಸ್ಪೀಕರ್...

ನಿತಿಶ್ ಕುಮಾರ್ ಮೋದಿ ಪಾದ ಮುಟ್ಟಿ ಬಿಹಾರಕ್ಕೆ ಅವಮಾನ ಮಾಡಿದ್ದಾರೆ: ಪ್ರಶಾಂತ್ ಕಿಶೋರ್

ಭಾಗಲ್ಪುರ: ‘ನಮ್ಮ ರಾಜ್ಯದ ನಾಯಕ ನಮಗೆ ಹೆಮ್ಮೆ. ಆದರೆ, ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ದೆಹಲಿಗೆ ಹೋಗಿ ನರೇಂದ್ರ ಮೋದಿ ಕಾಲಿಗೆರಗಿದ್ದು ಬಿಹಾರಕ್ಕೆ ಮಾಡಿದ ಅವಮಾನವಾಗಿದೆ’ ಎಂದು ಚುನಾವಣಾ ಕಾರ್ಯತಂತ್ರ ನಿಪುಣ ಪ್ರಶಾಂತ್...

ಕುಮಾರಸ್ವಾಮಿ ಅವರ ನಾಯಕತ್ವ ಗುರುತಿಸಿ ಮೋದಿ ಸಚಿವ ಸ್ಥಾನ ನೀಡಿದ್ದಾರೆ: ನಿಖಿಲ್

ಬೆಂಗಳೂರು: ಮೋದಿ 3.0 ಕ್ಯಾಬಿನೆಟ್ ನಲ್ಲಿ ಕೇಂದ್ರ ಸಚಿವರಾಗಿ ನೇಮಕ ಮಾಡುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ತಂದೆ ಎಚ್ ಡಿ ಕುಮಾರಸ್ವಾಮಿ ಅವರ ನಾಯಕತ್ವವನ್ನು ಗುರುತಿಸಿದ್ದಾರೆ ಎಂದು ಜೆಡಿಎಸ್...

ಗುಜರಾತ್ | ಕೊಳವೆ ಬಾವಿಗೆ ಬಿದ್ದು ಮಗು ಮೃತ್ಯು

ಅಮ್ರೇಲಿ: 50 ಅಡಿ ಕೊಳವೆ ಬಾವಿಗೆ ಬಿದ್ದು ಒಂದೂವರೆ ವರ್ಷದ ಮಗು ಮೃತಪಟ್ಟಿರುವ ಘಟನೆ ಗುಜರಾತ್ನ ಅಮ್ರೇಲಿ ಜಿಲ್ಲೆಯ ಸೂರಜ್ಪುರ ಗ್ರಾಮದಲ್ಲಿ ನಡೆದಿದೆ. ಶುಕ್ರವಾರ ಮಧ್ಯಾಹ್ನ 12.30ರ ಹೊತ್ತಿಗೆ ಬಾಲಕಿ ಕೊಳವೆ ಬಾವಿಗೆ ಬಿದ್ದಿದ್ದಳು....
Join Whatsapp