ಟಾಪ್ ಸುದ್ದಿಗಳು

ನಾವು ಒಟ್ಟಾಗಿ ಹಸಿರು ಯುಗದತ್ತ ಹೆಜ್ಜೆ ಹಾಕಬೇಕು: ಜಿ7 ಶೃಂಗಸಭೆಯಲ್ಲಿ ಪ್ರಧಾನಿ ಮೋದಿ

ನವದೆಹಲಿ: ಇಟಲಿಯಲ್ಲಿ ಜಿ7 ಶೃಂಗಸಭೆಯ ಔಟ್‌ ರೀಚ್ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ನಾವೆಲ್ಲರೂ ಒಟ್ಟಾಗಿ ‘ಹಸಿರು ಯುಗ’ದತ್ತ ಹೆಜ್ಜೆ ಹಾಕಬೇಕು. ಸಮಯಕ್ಕೆ ಶ್ರಮಿಸಬೇಕಾಗಿದೆ ಎಂದು ಹೇಳಿದ್ದಾರೆ. ಸಾಮಾಜಿಕ ಅಸಮಾನತೆಗಳನ್ನು ಕಡಿಮೆ...

ರಾಜ್ಯಾದ್ಯಂತ ಹೋಟೆಲ್, ರೆಸ್ಟೋರೆಂಟ್​ಗಳಲ್ಲಿ ಆಹಾರ ತಪಾಸಣೆಗೆ ರಾಜ್ಯ ಸರ್ಕಾರ ಸೂಚನೆ

ಬೆಂಗಳೂರು: ರಾಜ್ಯದ ಕೆಲ ಜಿಲ್ಲೆಗಳಲ್ಲಿ ಫುಡ್​ ಪಾಯಿಸನ್, ಕಲುಷಿತ ನೀರು ಸೇವನೆಯಿಂದ ಜನರು ಅನಾರೋಗ್ಯಕ್ಕೆ ತುತ್ತಾಗುತ್ತಿದ್ದಾರೆ. ಹೀಗಾಗಿ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ ರಾಜ್ಯಾದ್ಯಂತ ಹೋಟೆಲ್‌ಗಳು, ರೆಸ್ಟೋರೆಂಟ್‌ಗಳಲ್ಲಿ...

ನನ್ನನ್ನೂ ಜೈಲಿಗೆ ಕಳಿಸುವ ಪ್ರಯತ್ನ ನಡೆಯುತ್ತಿದೆ: ಕೇಂದ್ರ ಸಚಿವ ಹೆಚ್‌ಡಿಕೆ

ಬೆಂಗಳೂರು: ಕೇಂದ್ರದಲ್ಲಿ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದ ನನ್ನ ವಿರುದ್ಧ ಏನೇನು ನಡೆಯುತ್ತಿದೆ ಅನ್ನೋದು ಗೊತ್ತಿದೆ. ನಾನು ಕೇಂದ್ರ ಮಂತ್ರಿ ಆಗಿರೋದು ಅವರಿಗೆ ಅರಗಿಸಿಕೊಳ್ಳಲು ಆಗುತ್ತಿಲ್ಲ. ಅದಕ್ಕಾಗಿ ನನ್ನನ್ನು ಜೈಲಿಗೆ ಹಾಕಿಸಬೇಕು...

ನೇಪಾಳ ವಿರುದ್ಧ ಒಂದು ರನ್‌ ರೋಚಕ ಜಯಗಳಿಸಿದ ದಕ್ಷಿಣ ಆಫ್ರಿಕಾ

ಕಿಂಗ್‌ಸ್ಟೌನ್‌: ವೆಸ್ಟ್‌ ಇಂಡೀಸ್‌ನ ಅರ್ನೋಸ್ ವೇಲ್ ಕ್ರೀಡಾಂಗಣದಲ್ಲಿ ನಡೆದ ಟಿ20 ವಿಶ್ವಕಪ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡ ನೇಪಾಳ ತಂಡದ ವಿರುದ್ಧ ಒಂದು ರನ್‌ ರೋಚಕ ಜಯಗಳಿಸಿದೆ. ಟಾಸ್ ಗೆದ್ದ ನೇಪಾಳ ಫೀಲ್ಡಿಂಗ್ ಆಯ್ಕೆ...

ಸಮಾಜದಲ್ಲಿ ಅಶಾಂತಿ ಉಂಟು ಮಾಡುವ ಹರೀಶ್ ಪೂಂಜಾ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು SDPI ಆಗ್ರಹ

ಬೆಳ್ತಂಗಡಿ: ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕರ ವಿರುದ್ಧ ಕ್ರಮ ಕೈಗೊಳ್ಳು ವಂತೆ ಒತ್ತಾಯಿಸಿ ಬೆಳ್ತಂಗಡಿಯ ಮಿನಿ ವಿಧಾನ ಸೌಧದ ಎದುರು ಎಸ್.ಡಿ.ಪಿ.ಐ ಪಕ್ಷದ ವತಿಯಿಂದ ಪ್ರತಿಭಟನೆ ಶುಕ್ರವಾರ ನಡೆಯಿತು‌. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಎಸ್.ಡಿ.ಪಿ.ಐ...

ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ಅವಧಿ ವಿಸ್ತರಣೆ

ಬೆಂಗಳೂರು: ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತ ಮಹಿಳೆಯ ಅಪಹರಣ ಪ್ರಕರಣದಲ್ಲಿ ಭವಾನಿ ರೇವಣ್ಣಗೆ ಮಂಜೂರು ಮಾಡಿದ್ದ ನಿರೀಕ್ಷಣಾ ಜಾಮೀನು ಅವಧಿಯನ್ನು ಹೈಕೋರ್ಟ್ ವಿಸ್ತರಿಸಿದೆ. ವಿಚಾರಣೆಯ ಸಂದರ್ಭದಲ್ಲಿ ಭವಾನಿ ರೇವಣ್ಣ ಅವರಿಗೆ ನೀಡಿರುವ...

ರೇಣುಕಾಸ್ವಾಮಿ ಮರಣೋತ್ತರ ಪರೀಕ್ಷೆ ವರದಿ ತಿರುಚಲು ಒಂದು‌ ಕೋಟಿ ಲಂಚ: ಆರೋಪ ತಳ್ಳಿ ಹಾಕಿದ ವಿಕ್ಟೋರಿಯಾ ಆಸ್ಪತ್ರೆ

ಬೆಂಗಳೂರು: ರೇಣುಕಾಸ್ವಾಮಿ ಮರಣೋತ್ತರ ಪರೀಕ್ಷೆ ವರದಿಯನ್ನು ತಿರುಚಲು ವೈದ್ಯರೊಬ್ಬರು 1 ಕೋಟಿ ರೂಪಾಯಿ ಲಂಚ ಪಡೆದಿದ್ದಾರೆ ಎಂಬ ಮಾಧ್ಯಮಗಳ ಆರೋಪವನ್ನು ವಿಕ್ಟೋರಿಯಾ ಆಸ್ಪತ್ರೆಯ ವೈದ್ಯರು ತಳ್ಳಿಹಾಕಿದ್ದಾರೆ. ಶವಪರೀಕ್ಷೆ ವರದಿಯು ಮೃತಪಟ್ಟ ರೇಣುಕಾ ಸ್ವಾಮಿ ದೇಹದ...

ಪಿಎಸ್‌ಐ ಸೇರಿದಂತೆ ನಾಲ್ಕು ಸಾವಿರ ಹುದ್ದೆಗಳ ನೇಮಕಾತಿಗೆ ಪರೀಕ್ಷಾ ದಿನಾಂಕ ಪ್ರಕಟ

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯ ಸಬ್ ಇನ್ಸ್ಪೆಕ್ಟರ್ ಹುದ್ದೆ ಸೇರಿದಂತೆ ವಿವಿಧ ಇಲಾಖೆ/ ಸಂಸ್ಥೆಗಳಲ್ಲಿ ಖಾಲಿ ಇರುವ 4 ಸಾವಿರ ಹುದ್ದೆಗಳಿಗೆ ನೇಮಕಾತಿ ಪರೀಕ್ಷೆಗಳ ದಿನಾಂಕವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಿಸಿದೆ. ಪೋಲಿಸ್ ಇಲಾಖೆಯ...
Join Whatsapp