ಟಾಪ್ ಸುದ್ದಿಗಳು

ರೇಣುಕಾಸ್ವಾಮಿ ಮರಣೋತ್ತರ ಪರೀಕ್ಷೆ ವರದಿ ತಿರುಚಲು ಒಂದು‌ ಕೋಟಿ ಲಂಚ: ಆರೋಪ ತಳ್ಳಿ ಹಾಕಿದ ವಿಕ್ಟೋರಿಯಾ ಆಸ್ಪತ್ರೆ

ಬೆಂಗಳೂರು: ರೇಣುಕಾಸ್ವಾಮಿ ಮರಣೋತ್ತರ ಪರೀಕ್ಷೆ ವರದಿಯನ್ನು ತಿರುಚಲು ವೈದ್ಯರೊಬ್ಬರು 1 ಕೋಟಿ ರೂಪಾಯಿ ಲಂಚ ಪಡೆದಿದ್ದಾರೆ ಎಂಬ ಮಾಧ್ಯಮಗಳ ಆರೋಪವನ್ನು ವಿಕ್ಟೋರಿಯಾ ಆಸ್ಪತ್ರೆಯ ವೈದ್ಯರು ತಳ್ಳಿಹಾಕಿದ್ದಾರೆ. ಶವಪರೀಕ್ಷೆ ವರದಿಯು ಮೃತಪಟ್ಟ ರೇಣುಕಾ ಸ್ವಾಮಿ ದೇಹದ...

ಪಿಎಸ್‌ಐ ಸೇರಿದಂತೆ ನಾಲ್ಕು ಸಾವಿರ ಹುದ್ದೆಗಳ ನೇಮಕಾತಿಗೆ ಪರೀಕ್ಷಾ ದಿನಾಂಕ ಪ್ರಕಟ

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯ ಸಬ್ ಇನ್ಸ್ಪೆಕ್ಟರ್ ಹುದ್ದೆ ಸೇರಿದಂತೆ ವಿವಿಧ ಇಲಾಖೆ/ ಸಂಸ್ಥೆಗಳಲ್ಲಿ ಖಾಲಿ ಇರುವ 4 ಸಾವಿರ ಹುದ್ದೆಗಳಿಗೆ ನೇಮಕಾತಿ ಪರೀಕ್ಷೆಗಳ ದಿನಾಂಕವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಿಸಿದೆ. ಪೋಲಿಸ್ ಇಲಾಖೆಯ...

ಪಾಕಿಸ್ತಾನ ತಂಡದ ಟಿ20 ವಿಶ್ವಕಪ್ ಅಭಿಯಾನ ಅಂತ್ಯ

ನ್ಯೂಯಾರ್ಕ್: ಅಮೆರಿಕ ಮತ್ತು ಐರ್ಲೆಂಡ್ ನಡುವಿನ ಟಿ20 ವಿಶ್ವಕಪ್ ಪಂದ್ಯಾವಳಿಯ ಎ ಗುಂಪಿನ ಪಂದ್ಯ ಶುಕ್ರವಾರ ಮಳೆಯ ಕಾರಣದಿಂದ ರದ್ದಾಗಿದ್ದು, ಉಭಯ ತಂಡಗಳು ತಲಾ ಒಂದು ಅಂಕವನ್ನು ಹಂಚಿಕೊಂಡಿವೆ. ಇದರೊಂದಿಗೆ ವಿಶ್ವಕಪ್ ನಲ್ಲಿ...

ದಕ್ಷಿಣ ಕನ್ನಡ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಪಟ್ಟ ಮುಸ್ಲಿಮರಿಗೆ ನೀಡಲು ಕಾಂಗ್ರೆಸ್ ತೀರ್ಮಾನ?

ಕಾಂಗ್ರೆಸ್ ಕಟ್ಟಾಳು ಎಂ.ಎಸ್ ಮುಹಮ್ಮದ್‌ಗೆ ದ.ಕ ಜಿಲ್ಲಾ ಕಾಂಗ್ರೆಸ್ ಸಾರಥ್ಯ..? ಮಂಗಳೂರು : ಲೋಕಸಭಾ ಚುನಾವಣೆಯ ಬೆನ್ನಲ್ಲೇ ಜಿಲ್ಲಾ ಮಟ್ಟದಲ್ಲಿ ಕಾಂಗ್ರೆಸ್ ನಾಯಕತ್ವಕ್ಕೆ ಮೇಜರ್ ಸರ್ಜರಿ ನಡೆಸಲು ಮುಂದಾಗಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯು...

ತೆಲಂಗಾಣ ಶಾಲಾ ಪಠ್ಯದಲ್ಲಿ ಈಗಲೂ ಸಿಎಂ ಆಗಿರುವ ಕೆ. ಚಂದ್ರಶೇಖರ್

ಹೈದರಾಬಾದ್‌: ತೆಲಂಗಾಣದ ಶಾಲೆಗಳಲ್ಲಿ ವಿತರಿಸಲಾಗಿರುವ ಪಠ್ಯಪುಸ್ತಕಗಳಲ್ಲಿ ಹಿಂದಿನ ವರ್ಷದ ಮುನ್ನಡಿಯನ್ನೇ ಬಳಸಲಾಗಿದ್ದ ಪರಿಣಾಮ ಕೆ.ಚಂದ್ರಶೇಖರ್‌ ಅವರನ್ನೇ 'ಮುಖ್ಯಮಂತ್ರಿ' ಎಂದು ಉಲ್ಲೇಖಿಸಲಾಗಿದೆ. ಇದರಿಂದ ಕಾಂಗ್ರೆಸ್‌ ಸರ್ಕಾರಕ್ಕೆ ಭಾರಿ ಮುಜುಗರ ಉಂಟಾಗಿದೆ. ಜೂನ್‌ 12ರಂದು ಶಾಲೆಗಳು ಆರಂಭವಾಗಿವೆ....

ರಷ್ಯಾದ ಕದನವಿರಾಮ ಷರತ್ತು ತಿರಸ್ಕರಿಸಿದ ಉಕ್ರೇನ್

ಮಾಸ್ಕೊ: ಗಡಿರೇಖೆಯಲ್ಲಿರುವ ಉಕ್ರೇನ್ ಸೇನೆಯನ್ನು ಹಿಂದಕ್ಕೆ ಪಡೆದು ನ್ಯಾಟೊದಿಂದ ತನ್ನ ಸದಸ್ಯತ್ವ ಹಿಂಪಡೆದರೆ ಕದನವಿರಾಮ ಘೋಷಿಸಲಾಗುವುದು ಎಂಬ ರಷ್ಯಾದ ಷರತ್ತನ್ನು ಉಕ್ರೇನ್ ತಿರಸ್ಕರಿಸಿದೆ. ರಷ್ಯಾದ ಪೂರ್ವ ಹಾಗೂ ದಕ್ಷಿಣದಲ್ಲಿ ಜಮಾವಣೆಗೊಂಡಿರುವ ತನ್ನ ಸೇನೆಯನ್ನು ಹಿಂಪಡೆದು...

ಜನಾದೇಶ ಅರ್ಥ ಮಾಡಿಕೊಳ್ಳದೆ ಬಿಜೆಪಿ ನಾಯಕರು UCC ಅನುಷ್ಠಾನದ ಬಗ್ಗೆ ಮಾತಾಡುತ್ತಾರೆ: SDPI

ಬೆಂಗಳೂರು: ಜನಾದೇಶ ಅರ್ಥಮಾಡಿಕೊಳ್ಳದೆ ಬಿಜೆಪಿ ನಾಯಕರು UCC ಅನುಷ್ಠಾನದ ಬಗ್ಗೆ ಮಾತಾಡುತ್ತಾರೆ ಎಂದು SDPI ರಾಷ್ಟ್ರೀಯ ಅಧ್ಯಕ್ಷ ಎಂ.ಕೆ ಫೈಝಿ ಹೇಳಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ಈ ಕುರಿತು ಪೋಸ್ಟ್ ಮಾಡಿರುವ ಅವರು, ಭಾರತದ ಜನರು...

ರಾಹುಲ್ ಗಾಂಧಿ ವಿರುದ್ಧ ಕೇಸ್ ಹಾಕಿದ್ದು ಯಾವ ರಾಜಕಾರಣ?: ಡಿಕೆ ಶಿವಕುಮಾರ್

ಬೆಂಗಳೂರು: ರಾಹುಲ್ ಗಾಂಧಿ ಅವರು ಬೆಂಗಳೂರಿಗೆ ಬಂದು ನ್ಯಾಯಾಲಯದ ಮುಂದೆ ಹಾಜರಾದರು. ಅವರ ವಿರುದ್ಧ ಕೇಸು ಹಾಕಿರುವುದು ಯಾವ ದ್ವೇಷ ರಾಜಕಾರಣ? ಬಿಜೆಪಿಯ ವಿರುದ್ಧದ ಜಾಹೀರಾತಿಗೂ ರಾಹುಲ್ ಗಾಂಧಿ ಅವರಿಗೂ ಏನು ಸಂಬಂಧ?...
Join Whatsapp