ಟಾಪ್ ಸುದ್ದಿಗಳು

ಜನಾದೇಶ ಅರ್ಥ ಮಾಡಿಕೊಳ್ಳದೆ ಬಿಜೆಪಿ ನಾಯಕರು UCC ಅನುಷ್ಠಾನದ ಬಗ್ಗೆ ಮಾತಾಡುತ್ತಾರೆ: SDPI

ಬೆಂಗಳೂರು: ಜನಾದೇಶ ಅರ್ಥಮಾಡಿಕೊಳ್ಳದೆ ಬಿಜೆಪಿ ನಾಯಕರು UCC ಅನುಷ್ಠಾನದ ಬಗ್ಗೆ ಮಾತಾಡುತ್ತಾರೆ ಎಂದು SDPI ರಾಷ್ಟ್ರೀಯ ಅಧ್ಯಕ್ಷ ಎಂ.ಕೆ ಫೈಝಿ ಹೇಳಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ಈ ಕುರಿತು ಪೋಸ್ಟ್ ಮಾಡಿರುವ ಅವರು, ಭಾರತದ ಜನರು...

ರಾಹುಲ್ ಗಾಂಧಿ ವಿರುದ್ಧ ಕೇಸ್ ಹಾಕಿದ್ದು ಯಾವ ರಾಜಕಾರಣ?: ಡಿಕೆ ಶಿವಕುಮಾರ್

ಬೆಂಗಳೂರು: ರಾಹುಲ್ ಗಾಂಧಿ ಅವರು ಬೆಂಗಳೂರಿಗೆ ಬಂದು ನ್ಯಾಯಾಲಯದ ಮುಂದೆ ಹಾಜರಾದರು. ಅವರ ವಿರುದ್ಧ ಕೇಸು ಹಾಕಿರುವುದು ಯಾವ ದ್ವೇಷ ರಾಜಕಾರಣ? ಬಿಜೆಪಿಯ ವಿರುದ್ಧದ ಜಾಹೀರಾತಿಗೂ ರಾಹುಲ್ ಗಾಂಧಿ ಅವರಿಗೂ ಏನು ಸಂಬಂಧ?...

ಯಾರೋ ಹೆಣ್ಣು ಮಗಳು ದೂರು ಕೊಟ್ಟ ಮಾತ್ರಕ್ಕೆ ಬಂಧನ ಅಂದರೆ ಹೇಗೆ?: ಶಾಮನೂರು ಶಿವಶಂಕರಪ್ಪ

ದಾವಣಗೆರೆ: ಯಾರೋ ಹೆಣ್ಣು ಮಗಳು ದೂರು ಕೊಟ್ಟ ಮಾತ್ರಕ್ಕೆ ಬಂಧನ ಅಂದರೆ ಹೇಗೆ? ಅದಕ್ಕೆ ಅರ್ಥ ಇದೆಯೇ ಎಂದು ಕಾಂಗ್ರೆಸ್‌ ಶಾಸಕ ಶಾಮನೂರು ಶಿವಶಂಕರಪ್ಪ ಪ್ರಶ್ನಿಸಿದ್ದಾರೆ. ಈ ಮೂಲಕ ಮಾಜಿ ಸಿಎಂ ಯಡಿಯೂರಪ್ಪ...

ಪೋಕ್ಸೋ ಪ್ರಕರಣದಲ್ಲಿ ಯಡಿಯೂರಪ್ಪಗೆ ಬಿಗ್ ರಿಲೀಫ್: ಬಂಧಿಸದಂತೆ ಹೈಕೋರ್ಟ್ ಆದೇಶ

ಬೆಂಗಳೂರು: ತಮ್ಮ ವಿರುದ್ಧದ ಪೊಕ್ಸೋ ಪ್ರಕರಣದಲ್ಲಿ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಬಿಗ್ ರಿಲೀಫ್ ಸಿಕ್ಕಿದೆ. ತನಿಖೆಗೆ ಹಾಜರಾಗುವಂತೆ ಹೈಕೋರ್ಟ್ ಸೂಚನೆ ನೀಡಿದೆ. ಜೂ. 17ರಂದು ಹಾಜರಾಗುವುದಾಗಿ ಬಿ.ಎಸ್ ಯಡಿಯೂರಪ್ಪ ಉತ್ತರಿಸಿದ್ದಾರೆ. ಅವರಿಗೆ ವಯಸ್ಸಾಗಿದ್ದು...

ದ್ವೇಷಪೂರಿತ ಹೇಳಿಕೆ ನೀಡಿರುವ ಶಾಸಕ ಪೂಂಜ ವಿರುದ್ಧ ಕಾನೂನು ರೀತಿ ಕ್ರಮ ಕೈಗೊಳ್ಳಿ: ಅಫ್ಸರ್ ಕೊಡ್ಲಿಪೇಟೆ

ಬೆಂಗಳೂರು: ದ್ವೇಷಪೂರಿತ ಹೇಳಿಕೆ ನೀಡಿರುವ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ಕಾನೂನು ರೀತಿ ಕ್ರಮ ಕೈಗೊಳ್ಳಿ ಎಂದು ಎಸ್ಡಿಪಿಐ ರಾಜ್ಯ ಪ್ರಧಾನ ಕಾರ್ಯದರ್ಶಿ ಅಫ್ಸರ್ ಕೊಡ್ಲಿಪೇಟೆ ಹೇಳಿದ್ದಾರೆ. ಈ ಬಗ್ಗೆ ಎಕ್ಸ್ ಮಾಡಿರುವ...

ಲೋಕಸಭಾ ಸ್ಪೀಕರ್ ಹುದ್ದೆಗೆ ಬಿಜೆಪಿ ಅಭ್ಯರ್ಥಿಗೆ ಬೆಂಬಲ: ಜೆಡಿಯು ಸ್ಪಷ್ಟನೆ

ನವದೆಹಲಿ: ತಮ್ಮ ಪಕ್ಷ ಮತ್ತು ತೆಲುಗು ದೇಶಂ ಪಕ್ಷ ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟದ ಭಾಗವಾಗಿದ್ದು, ಲೋಕಸಭಾ ಸ್ಪೀಕರ್ ಹುದ್ದೆಗೆ ಬಿಜೆಪಿ ಸೂಚಿಸುವ ಅಭ್ಯರ್ಥಿಯನ್ನು ಬೆಂಬಲಿಸುವುದಾಗಿ ಜೆಡಿಯು ನಾಯಕ ಕೆ.ಸಿ. ತ್ಯಾಗಿ...

ಹರೀಶ್ ಕುಮಾರ್ ರಾಜೀನಾಮೆ ಕೊಟ್ಟಿದ್ದಾರೆ, ಪಕ್ಷ ಅವರನ್ನು ಉಳಿಸಿಕೊಂಡಿದೆ: ಮಂಜುನಾಥ್ ಭಂಡಾರಿ

ಮಂಗಳೂರು: ಹರೀಶ್ ಕುಮಾರ್ ರಾಜೀನಾಮೆ ಕೊಟ್ಟಿದ್ದಾರೆ, ಆದರೆ ಕಾಂಗ್ರೆಸ್ ಪಕ್ಷ ಅವರನ್ನು ಉಳಿಸಿಕೊಂಡಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ್ ಭಂಡಾರಿ ಹೇಳಿದ್ದಾರೆ. ದಕ್ಷಿಣ ಕನ್ನಡ ಕಾಂಗ್ರೆಸ್ ಜಿಲ್ಲಾಧ್ಯಕ್ಷರ ಬದಲಾವಣೆ ವಿಚಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ...

ಮಂಗಳೂರಿನಲ್ಲಿ ತ್ರಿಶೂಲ ವಿತರಣೆಯಾದಾಗ ಪೂಂಜ ಯಾಕೆ ಮಾತಾಡಿಲ್ಲ: ಶಾಹುಲ್ ಹಮೀದ್

►‘ಯು.ಟಿ ಖಾದರ್ ವಿರುದ್ಧ ಮಾತನಾಡಲು ಹರೀಶ್ ಪೂಂಜಗೆ ಯಾವ ನೈತಿಕತೆ ಇದೆ’ ಮಂಗಳೂರು: ಶಾಸಕ ಹರೀಶ್ ಪೂಂಜ ಮಸೀದಿಗೆ ಬಂದು ತಪಾಸಣೆ ಮಾಡಿ ಶಸ್ತ್ರಾಸ್ತ್ರ ಇರುವುದನ್ನು ಸಾಬೀತಪಡಿಸಬೇಕು, ಇಲ್ಲಾಂದ್ರೆ ತಮ್ಮ ಹೇಳಿಕೆಗೆ ಕ್ಷಮೆ ಕೇಳಬೇಕು....
Join Whatsapp