ಟಾಪ್ ಸುದ್ದಿಗಳು

ಹರೀಶ್ ಕುಮಾರ್ ರಾಜೀನಾಮೆ ಕೊಟ್ಟಿದ್ದಾರೆ, ಪಕ್ಷ ಅವರನ್ನು ಉಳಿಸಿಕೊಂಡಿದೆ: ಮಂಜುನಾಥ್ ಭಂಡಾರಿ

ಮಂಗಳೂರು: ಹರೀಶ್ ಕುಮಾರ್ ರಾಜೀನಾಮೆ ಕೊಟ್ಟಿದ್ದಾರೆ, ಆದರೆ ಕಾಂಗ್ರೆಸ್ ಪಕ್ಷ ಅವರನ್ನು ಉಳಿಸಿಕೊಂಡಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ್ ಭಂಡಾರಿ ಹೇಳಿದ್ದಾರೆ. ದಕ್ಷಿಣ ಕನ್ನಡ ಕಾಂಗ್ರೆಸ್ ಜಿಲ್ಲಾಧ್ಯಕ್ಷರ ಬದಲಾವಣೆ ವಿಚಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ...

ಮಂಗಳೂರಿನಲ್ಲಿ ತ್ರಿಶೂಲ ವಿತರಣೆಯಾದಾಗ ಪೂಂಜ ಯಾಕೆ ಮಾತಾಡಿಲ್ಲ: ಶಾಹುಲ್ ಹಮೀದ್

►‘ಯು.ಟಿ ಖಾದರ್ ವಿರುದ್ಧ ಮಾತನಾಡಲು ಹರೀಶ್ ಪೂಂಜಗೆ ಯಾವ ನೈತಿಕತೆ ಇದೆ’ ಮಂಗಳೂರು: ಶಾಸಕ ಹರೀಶ್ ಪೂಂಜ ಮಸೀದಿಗೆ ಬಂದು ತಪಾಸಣೆ ಮಾಡಿ ಶಸ್ತ್ರಾಸ್ತ್ರ ಇರುವುದನ್ನು ಸಾಬೀತಪಡಿಸಬೇಕು, ಇಲ್ಲಾಂದ್ರೆ ತಮ್ಮ ಹೇಳಿಕೆಗೆ ಕ್ಷಮೆ ಕೇಳಬೇಕು....

ಬ್ರ್ಯಾಂಡ್ ಮಂಗಳೂರಿಗೆ ಮಸಿ ಬಳಿಯಬೇಡಿ: ಮಂಜುನಾಥ್ ಭಂಡಾರಿ

ಮಂಗಳೂರು: ಬೋಳಿಯಾರ್ ಘಟನೆಯನ್ನು ಕಾಂಗ್ರೆಸ್ ಪಕ್ಷ ಖಂಡಿಸುತ್ತದೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು. ಈ ರೀತಿ ಘಟನೆ ನಡೆದರೆ ಬ್ರ್ಯಾಂಡ್ ಮಂಗಳೂರಿಗೆ ಹಾನಿ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ್ ಭಂಡಾರಿ ಹೇಳಿದ್ದಾರೆ. ಮಂಗಳೂರಿನಲ್ಲಿ...

ಚನ್ನಪಟ್ಟಣದಿಂದ ದರ್ಶನ್ ಕಣಕ್ಕಿಳಿಸಲು ಪ್ಲಾನ್ ಮಾಡಿದ್ದ ಡಿಕೆ ಬ್ರದರ್ಸ್: ಸಿಪಿ ಯೋಗೇಶ್ವರ್ ಸ್ಫೋಟಕ ಹೇಳಿಕೆ

ಚನ್ನಪಟ್ಟಣ: ಚನ್ನಪಟ್ಟಣದಲ್ಲಿ ನಡೆಯಲಿರುವ ಉಪ ಚುನಾವಣೆಯಲ್ಲಿ ಡಿ.ಕೆ. ಸಹೋದರರು ಅಚ್ಚರಿ ಅಭ್ಯರ್ಥಿಯೊಬ್ಬರನ್ನು ಕಣಕ್ಕಿಳಿಸುವುದಾಗಿ ಹೇಳಿದ್ದರು. ಆದರೆ, ಆ ಅಚ್ಚರಿ ಅಭ್ಯರ್ಥಿ ಇದೀಗ ಕೊಲೆ ಪ್ರಕರಣದಲ್ಲಿ ಜೈಲಿನಲ್ಲಿ ಕಂಬಿ ಎಣಿಸುತ್ತಿದ್ದಾರೆ’ ಎಂದು ಬಿಜೆಪಿಯ ವಿಧಾನ...

ಕೇಜ್ರಿವಾಲ್ ಜಾಮೀನು ಅರ್ಜಿ: ವಿಚಾರಣೆ ಮುಂದೂಡಿದ ಕೋರ್ಟ್

ನವದೆಹಲಿ: ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಬಂಧನದಲ್ಲಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಸಲ್ಲಿಸಿದ್ದ ಮಧ್ಯಂತರ ಜಾಮೀನು ಅರ್ಜಿ ವಿಚಾರಣೆಯನ್ನು ದೆಹಲಿ ಕೋರ್ಟ್ ಮುಂದೂಡಿದೆ. ಪ್ರಕರಣಕ್ಕೆ...

ಕುವೈತ್’ಗೆ ಹೋಗಲು ಕೇಂದ್ರ ಸರ್ಕಾರ ಅನುಮತಿ ನಿರಾಕರಿಸಿದೆ: ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್

ತಿರುವನಂತಪುರಂ: ಅಗ್ನಿ ದುರಂತದಲ್ಲಿ ಸಂತ್ರಸ್ತರಾಗಿರುವ ರಾಜ್ಯದ ಭಾರತೀಯ ಪ್ರಜೆಗಳ ನೆರವಿಗಾಗಿ ಕುವೈತ್ ಗೆ ತೆರಳಲು ಕೇಂದ್ರ ಸರ್ಕಾರ ತನಗೆ ಅನುಮತಿ ನೀಡಲಿಲ್ಲ ಎಂದು ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ಶುಕ್ರವಾರ ಆರೋಪಿಸಿದ್ದಾರೆ. ಬುಧವಾರ...

ಕೃಷಿ ಇಲಾಖೆ ರಾಯಭಾರಿಯಾಗಿ ದರ್ಶನ್ ಮುಂದುವರಿಕೆ ಅಸಾಧ್ಯ: ಎಂ.ಬಿ. ಪಾಟೀಲ್

ಹುಬ್ಬಳ್ಳಿ: ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟ ದರ್ಶನ್ ಅವರನ್ನು ಕೃಷಿ ರಾಯಭಾರಿಯಾಗಿ ಮುಂದುವರಿಸಲು ಸಾಧ್ಯವಿಲ್ಲ ಎಂದು ಸಚಿವ ಎಂ.ಬಿ.ಪಾಟೀಲ್ ಹೇಳಿದರು. ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದರ್ಶನ್ ಗೆ ವಿಐಪಿ ಸೌಕರ್ಯ ನೀಡಿಲ್ಲ....

ದರ್ಶನ್ ಕಾಂಗ್ರೆಸ್ ಪರ ಕೆಲಸ ಮಾಡಿದರೆಂದು ಶಾಮಿಯಾನ ಹಾಕಿ ರಕ್ಷಣೆ ಮಾಡುತ್ತಿದ್ದಾರಾ?: ಶೋಭಾ ಕರಂದ್ಲಾಜೆ

ಬೆಂಗಳೂರು: ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ಮೇಲೆ ಯಾರಿಗೂ ರಕ್ಷಣೆ ಇಲ್ಲದಂತಾಗಿದೆ. ಸರ್ಕಾರ ಕೊಲೆಗಡುಕರ ಪರ ಇದೆ. ಕೊಲೆಗಡುಕರಿಗೆ ರಾಜ್ಯದಲ್ಲಿ ಭಯ ಇಲ್ಲ. ನಟ ದರ್ಶನ್ ಕಾಂಗ್ರೆಸ್ ಪರ ಚುನಾವಣೆಯಲ್ಲಿ ಕೆಲಸ...
Join Whatsapp