ಟಾಪ್ ಸುದ್ದಿಗಳು

ವೇದಿಕೆಯಲ್ಲಿ ಅಮಿತ್ ಶಾ ಗದರಿಸಿಲ್ಲ: ವೈರಲ್ ವೀಡಿಯೊ ಬಗ್ಗೆ ಸ್ಪಷ್ಟನೆ ನೀಡಿದ ತಮಿಳಿಸೈ

ಚೆನ್ನೈ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಜಕೀಯ ಮತ್ತು ಕ್ಷೇತ್ರ ಕಾರ್ಯಗಳ ಮೇಲೆ “ಅತ್ಯಂತ ಕಾಳಜಿಯಿಂದ” ತೀವ್ರವಾಗಿ ಗಮನಹರಿಸುವಂತೆ ಸಲಹೆ ನೀಡಿದ್ದಾರೆ ಎಂದು ತೆಲಂಗಾಣ ಮಾಜಿ ರಾಜ್ಯಪಾಲರು ಮತ್ತು ಹಿರಿಯ...

ಎತ್ತಿನಹೊಳೆ ಯೋಜನೆ: 500 ಎಕರೆ ಭೂಮಿ ನೀಡಲು ಅರಣ್ಯ ಇಲಾಖೆ ಒಪ್ಪಿಗೆ; ಡಿಸಿಎಂ

ಬೆಂಗಳೂರು: ಎತ್ತಿನಹೊಳೆ ಯೋಜನೆ ಪೂರ್ಣಗೊಳಿಸಲು 500 ಎಕರೆ ಭೂಮಿ ನೀಡಲು ರಾಜ್ಯ ಅರಣ್ಯ ಇಲಾಖೆ ಒಪ್ಪಿಗೆ ನೀಡಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅವರು ಗುರುವಾರ ಹೇಳಿದರು. ಸುದ್ದಿಗಾರರೊಂಂದಿಗೆ ಮಾತನಾಡಿದ ಅವರು,...

ಕುವೈತ್ ಅಗ್ನಿದುರಂತ: ಕೊಚ್ಚಿನ್ ಗೆ ಬಂದಿಳಿದ ಭಾರತೀಯರ ಮೃತದೇಹ ಹೊತ್ತ IAF ವಿಮಾನ

ಕೊಚ್ಚಿ: ಎರಡು ದಿನಗಳ ಹಿಂದೆ ಕುವೈತ್ ನಲ್ಲಿ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ ಮೃತಪಟ್ಟ ಭಾರತೀಯರ ಪಾರ್ಥಿವ ಶರೀರವನ್ನು ಹೊತ್ತ ಭಾರತೀಯ ವಾಯುಪಡೆಯ (ಐಎಎಫ್ ) ವಿಮಾನವು ಶುಕ್ರವಾರ ಇಲ್ಲಿನ ಅಂತರರಾಷ್ಟ್ರೀಯ ವಿಮಾನ...

ಬೋಳಿಯಾರ್ ಪ್ರಕರಣ; ತಪ್ಪು ಮಾಡಿದವರನ್ನು ಬೆಂಬಲಿಸುವುದಿಲ್ಲ: ಸ್ಪೀಕರ್ ಯು.ಟಿ. ಖಾದರ್

ಮಂಗಳೂರು: ಬೋಳಿಯಾರ್ ಊರಿನ ಜನರು ಪ್ರೀತಿ, ಸೌಹಾರ್ದದಿಂದ ಇದ್ದಾರೆ. ಹೊರಗಿನವರು ಇಲ್ಲಿ ಬಂದು ವಾತಾವರಣ ಕೆಡಿಸಬೇಡಿ ಎಂದು ಮಂಗಳೂರು ವಿಧಾನಸಭಾ ಕ್ಷೇತ್ರದ ಶಾಸಕರೂ ಆಗಿರುವ ಸ್ಪೀಕರ್ ಯು.ಟಿ. ಖಾದರ್ ಹೇಳಿದರು. ನಗರದ ಸರ್ಕ್ಯೂಟ್ ಹೌಸ್...

ಯಡಿಯೂರಪ್ಪ ಪೋಕ್ಸೋ ಕೇಸ್: ರಾಜಕೀಯ ವೈಷಮ್ಯ ಎಂದ ಜೋಶಿ

ಬೆಂಗಳೂರು: ಪೊಕ್ಸೋ ಪ್ರಕರಣ ಸಂಬಂಧ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ಜಾಮೀನು ರಹಿತ ಬಂಧನ ವಾರೆಂಟ್ ಜಾರಿಯಾಗಿದ್ದನ್ನು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಖಂಡಿಸಿದ್ದಾರೆ. ರಾಜ್ಯ ಕಾಂಗ್ರೆಸ್ ಸರ್ಕಾರ ಆಡಳಿತವನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ. ಇದು...

ರಾಜ್ಯಾದ್ಯಂತ 150 ‘ಮಹಿಳಾ ಶಕ್ತಿ’ ಕ್ಯಾಂಟೀನ್‌ಗಳನ್ನು ಸ್ಥಾಪಿಸಲಿದೆ ತೆಲಂಗಾಣ ಸರ್ಕಾರ

ಹೈದರಾಬಾದ್: ತೆಲಂಗಾಣದಾದ್ಯಂತ 150 “ಮಹಿಳಾ ಶಕ್ತಿ” ಕ್ಯಾಂಟೀನ್‌ಗಳನ್ನು ಸ್ಥಾಪಿಸಲು ಮತ್ತು ಆಹಾರ ತಿನಿಸುಗಳ ನಿರ್ವಹಣೆಯ ಜವಾಬ್ದಾರಿಯನ್ನು ಮಹಿಳಾ ಸಂಘಟನೆಗಳಿಗೆ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಮುಖ್ಯಮಂತ್ರಿ ಎ ರೇವಂತ್ ರೆಡ್ಡಿ ಅವರ ನಿರ್ದೇಶನದಂತೆ ಮುಖ್ಯ...

ನಟ ದರ್ಶನ್‌, ಪವಿತ್ರಾಗೌಡಗೆ ನಟಿ ರಮ್ಯಾ ಕ್ಲಾಸ್‌.!

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಎ1 ಆರೋಪಿ ಪವಿತ್ರಾಗೌಡ ಹಾಗೂ ಎ2 ಆರೋಪಿ ನಟ ದರ್ಶನ್‌ಗೆ ನಟಿ ರಮ್ಯಾ ಕ್ಲಾಸ್‌ ತೆಗೆದುಕೊಂಡಿದ್ದಾರೆ. ನಟಿ ರಮ್ಯಾ ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಪ್ರತಿಕ್ರಿಯಿಸಿದ್ದು,ಸಾಮಾಜಿಕ ಜಾಲತಾಣದಲ್ಲಿ ಸರಿಯಾದ ಉದ್ದೇಶದಿಂದಾಗಿಯೇ...

ಮಂಗಳೂರು | ಬಸ್​ನಲ್ಲಿ ಕಳ್ಳರ ಕೈಚಳಕ: ಪರ್ಸ್, ನಗದು, ಫೋನ್ ಕಳವು ಮಾಡುತ್ತಾರೆ ಎಚ್ಚರಿಕೆ!

ಮಂಗಳೂರು: ಬಸ್​ನಲ್ಲಿ ಪ್ರಯಾಣಿಸುವವರೇ ಎಚ್ಚರದಿಂದ ಇರುವುದು ಒಳಿತು. ಸ್ವಲ್ಪ ಯಾಮಾರಿದರೂ ನಿಮ್ಮ ವಸ್ತುಗಳು ಮಾಯವಾಗುತ್ತವೆ. ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಪರ್ಸ್, ಮೊಬೈಲ್ ಕಳಕೊಂಡಿರುವ ಮಾಹಿತಿ ಸಿಕ್ಕಿದೆ. ಫರಂಗಿಪೇಟೆ, ಬಂಟ್ವಾಳ, ಪುತ್ತೂರು, ವಿಟ್ಲ ಭಾಗದಲ್ಲಿ ಬಸ್...
Join Whatsapp