ಟಾಪ್ ಸುದ್ದಿಗಳು

ಮಂಗಳೂರು | ಬಸ್​ನಲ್ಲಿ ಕಳ್ಳರ ಕೈಚಳಕ: ಪರ್ಸ್, ನಗದು, ಫೋನ್ ಕಳವು ಮಾಡುತ್ತಾರೆ ಎಚ್ಚರಿಕೆ!

ಮಂಗಳೂರು: ಬಸ್​ನಲ್ಲಿ ಪ್ರಯಾಣಿಸುವವರೇ ಎಚ್ಚರದಿಂದ ಇರುವುದು ಒಳಿತು. ಸ್ವಲ್ಪ ಯಾಮಾರಿದರೂ ನಿಮ್ಮ ವಸ್ತುಗಳು ಮಾಯವಾಗುತ್ತವೆ. ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಪರ್ಸ್, ಮೊಬೈಲ್ ಕಳಕೊಂಡಿರುವ ಮಾಹಿತಿ ಸಿಕ್ಕಿದೆ. ಫರಂಗಿಪೇಟೆ, ಬಂಟ್ವಾಳ, ಪುತ್ತೂರು, ವಿಟ್ಲ ಭಾಗದಲ್ಲಿ ಬಸ್...

ನಾನು ರಾಜೀನಾಮೆ ನೀಡುವ ಪ್ರಶ್ನೆ ಬರುವುದಿಲ್ಲ: ಪ್ರದೀಪ್‌ ಈಶ್ವರ್‌

ಚಿಕ್ಕಬಳ್ಳಾಪುರ: ನಾನು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಿಲ್ಲ ಎಂದು ಕಾಂಗ್ರೆಸ್‌ ಶಾಸಕ ಪ್ರದೀಪ್‌ ಈಶ್ವರ್‌ ಹೇಳಿದ್ದಾರೆ. ಪ್ರದೀಪ್‌ ಈಶ್ವರ್‌ ರಾಜೀನಾಮೆ ನೀಡಬೇಕೆಂಬ ಬಿಜೆಪಿ ನಾಯಕರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ರಾಜೀನಾಮೆಗೆ ಆಗ್ರಹ ಮಾಡಿದ ವಿರೋಧ...

ದುರಹಂಕಾರ ತೋರಿದಕ್ಕಾಗಿ ಭಗವಂತ ರಾಮ ಬಿಜೆಪಿಯನ್ನು 241ಕ್ಕೆ ನಿಲ್ಲಿಸಿದ್ದಾನೆ: ಆರೆಸ್ಸೆಸ್ ಮುಖಂಡ

ನವದೆಹಲಿ: ಆರೆಸ್ಸೆಸ್‌ ಮುಖ್ಯಸ್ಥ ಮೋಹನ್ ಭಾಗವತ್ ಅವರು, ನಿಜವಾದ ಕಾರ್ಯಕರ್ತರು ಎಂದೂ ಅಹಂಕಾರಿ ಆಗಿರುವುದಿಲ್ಲ. ಚುನಾವಣಾ ಪ್ರಚಾರದ ವೇಳೆ ಶಿಸ್ತು ಕಾಪಾಡಲಿಲ್ಲ. ಚುನಾವಣೆಯನ್ನು ನಾವು ಸ್ಪರ್ಧೆ ರೀತಿಯಲ್ಲಿ ನೋಡಬೇಕೇ ವಿನಃ ಯುದ್ಧದ ರೀತಿಯಲ್ಲಲ್ಲ...

ಕುವೈತ್ ಬೆಂಕಿ‌ ದುರಂತ: 45 ಮೃತದೇಹಗಳು ಭಾರತಕ್ಕೆ

ನವದೆಹಲಿ: ಕುವೈತ್‌ನಲ್ಲಿ ನಡೆದ ಬೆಂಕಿ ದುರಂತದಲ್ಲಿ ಮೃತಪಟ್ಟ 45 ಮಂದಿ ಭಾರತೀಯರ ಮೃತ ಶರೀರವನ್ನು ಹೊತ್ತ ಭಾರತೀಯ ವಾಯುಪಡೆಯ ವಿಶೇಷ ವಿಮಾನ ಮುಂಜಾನೆ ಕೊಚ್ಚಿಗೆ ಹೊರಟಿದೆ ಎಂದು ತಿಳಿದುಬಂದಿದೆ. ಭಾರತೀಯರ ಮೃತದೇಹಗಳನ್ನು ಕ್ಷಿಪ್ರವಾಗಿ ಸ್ವದೇಶಕ್ಕೆ...

ಜನತಾದರ್ಶನಕ್ಕೆ ಮರು ಚಾಲನೆ

ಬೆಂಗಳೂರು: ಜಿಲ್ಲಾಮಟ್ಟದಲ್ಲಿಯೇ ಜನರ ಅಹವಾಲು ಆಲಿಸಿ ಪರಿಹಾರ ಸೂಚಿಸಲು ಜನತಾದರ್ಶನಕ್ಕೆ ಮರು ಚಾಲನೆ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ ಎಂದು ಸಂಪುಟ ಸಭೆಯ ಬಳಿಕ ಕಾನೂನು ಸಚಿವ ಹೆಚ್.ಕೆ. ಪಾಟೀಲ್ ಮಾಹಿತಿ...

ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ಬೆಳ್ತಂಗಡಿ SDPI ವತಿಯಿಂದ ಇಂದು ಪ್ರತಿಭಟನೆ

ಬೆಳ್ತಂಗಡಿ: ಮಸೀದಿಯ ಮತ್ತು ಮುಸ್ಲಿಮರ ವಿರುದ್ಧ ಗಂಭೀರ ಸುಳ್ಳಾರೋಪ ಮಾಡಿದ ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾನ ವಿರುದ್ಧ ಪ್ರಕರಣ ದಾಖಲಿಸಿ ಬಂಧಿಸುವಂತೆ ಒತ್ತಾಯಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ...

ಬೋಳಿಯಾರ್ ಘಟನೆ: ಸಂತ್ರಸ್ತ ಕುಟುಂಬಗಳನ್ನು ಭೇಟಿಯಾಗಿ ಸಾಂತ್ವನ ನೀಡಿ ಧೈರ್ಯ ತುಂಬಿದ SDPI ನಾಯಕರು

ಮಂಗಳೂರು; ವಿಜಯೋತ್ಸವ ಹೆಸರಿನಲ್ಲಿ ಇತ್ತೀಚೆಗೆ ಬಿಜೆಪಿ ಮತ್ತು ಸಂಘಪರಿವಾರದ ಕಾರ್ಯಕರ್ತರು ಉಳ್ಳಾಲ ತಾಲೂಕಿನ ಬೋಳಿಯಾರ್ ಮಸೀದಿಯ ಮುಂಭಾಗದಲ್ಲಿ ಅಕ್ರಮ ಕೂಟ ಕಟ್ಟಿ ಪ್ರಚೋದನಕಾರಿ ಘೋಷಣೆಗಳನ್ನು ಕೂಗಿದ ಪರಿಣಾಮ ಉಂಟಾದ ಅಹಿತಕರ ಘಟನೆಯ ಹೆಸರಿನಲ್ಲಿ...

ಜೂನ್ 26ರಂದು ಲೋಕಸಭೆಯ ಹೊಸ ಸ್ಪೀಕರ್ ಆಯ್ಕೆ

ನವದೆಹಲಿ: 18ನೇ ಲೋಕಸಭೆಯ ಹೊಸ ಸ್ಪೀಕರ್ ಆಯ್ಕೆ ಜೂನ್ 26 ರಂದು ನಡೆಯಲಿದೆ. ಅಭ್ಯರ್ಥಿಯನ್ನು ಬೆಂಬಲಿಸುವ ಪತ್ರವನ್ನು ಸಂಸದರು ಒಂದು ದಿನ ಮೊದಲು ಅಂದರೆ, ಜೂನ್ 25ರ ಮಧ್ಯಾಹ್ನ 12 ಗಂಟೆಯೊಳಗೆ ಸಲ್ಲಿಸಬಹುದು...
Join Whatsapp