ಟಾಪ್ ಸುದ್ದಿಗಳು

ಇಮ್ರಾನ್‌ ಖಾನ್‌ ನೇತೃತ್ವದ ಪಿಟಿಐ ಪಕ್ಷವನ್ನು ನಿಷೇಧಿಸಲು ಮುಂದಾದ ಪಾಕ್ ಸರಕಾರ

ಇಸ್ಲಾಮಾಬಾದ್:‌ ಭ್ರಷ್ಟಾಚಾರ ಆರೋಪಗಳಲ್ಲಿ ಜೈಲುಶಿಕ್ಷೆ ಅನುಭವಿಸುತ್ತಿರುವ ಪಾಕ್‌ ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ ಅವರ ಪಿಟಿಐ ಪಕ್ಷವನ್ನು ನಿಷೇಧಿಸಲು ಮುಂದಾಗಿರುವುದಾಗಿ ಸಚಿವ ಅಟ್ಟಾ ಟರಾರ್‌ ಇಂದು ಹೇಳಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಟರಾರ್‌, ದೇಶ ವಿರೋಧಿ...

ಅಬೂಬಕ್ಕರ್ ಹಾಜಿ (ಕೋಟ್ಯಾಜಾರ್) ಅಗಲುವಿಕೆ ಸಮಾಜಕ್ಕೆ ತುಂಬಲಾರದ ನಷ್ಟ: ಎಸ್‌ ಡಿಪಿಐ ಸಂತಾಪ

ಮಂಗಳೂರು: ದೇರಳಕಟ್ಟೆ ನಿವಾಸಿಯಾದ ಅಬೂಬಕ್ಕರ್ ಹಾಜಿ (ಕೋಟ್ಯಾಜಾರ್) ಅವರ ನಿಧನ ಸಮಾಜಕ್ಕೆ ತುಂಬಲಾರದ ನಷ್ಟ ಎಂದು ಎಸ್‌ಡಿಪಿಐ ಬೆಲ್ಮ ಗ್ರಾಮಸಮಿತಿ ಅಧ್ಯಕ್ಷ ಅಶ್ರಫ್ ಡಿ.ಎ ತಿಳಿಸಿದ್ದಾರೆ. ದೇರಳಕಟ್ಟೆ ನಿವಾಸಿ, ಉದ್ಯಮಿ ಅಬೂಬಕ್ಕರ್ ಹಾಜಿ (ಕೋಟ್ಯಾಜಾರ್)...

10 ಸಾವಿರ ಶಿಕ್ಷಕರ ನೇಮಕ ಪ್ರಕ್ರಿಯೆಗೆ ಸಿದ್ದತೆ: ಮಧು ಬಂಗಾರಪ್ಪ

ಬೆಂಗಳೂರು: 10 ಸಾವಿರ ಶಿಕ್ಷಕರ ನೇಮಕ ಪ್ರಕ್ರಿಯೆಗೆ ಸಿದ್ದತೆ ಮಾಡಿದ್ದೇವೆ. ಆರ್ಥಿಕ ಇಲಾಖೆ ಒಪ್ಪಿಗೆ ಕೊಟ್ಟ ಕೂಡಲೇ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಶುರು ಮಾಡೋದಾಗಿ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ವಿಧಾನ...

ಡೆಂಗ್ಯೂ ನಿಯಂತ್ರಣ: ಸೊಳ್ಳೆ ಉತ್ಪತ್ತಿ ಸ್ಥಳಗಳ ಫೋಟೋ ವಾಟ್ಸಾಪ್ ಮೂಲಕ ಅಧಿಕಾರಿಗಳಿಗೆ ಕಳುಹಿಸಿ; ದ.ಕ ಜಿಲ್ಲಾಡಳಿತ

ಮಂಗಳೂರು: ಜಿಲ್ಲೆಯ ವಿವಿದೆಡೆ ಡೆಂಗ್ಯೂ ರೋಗ ಕಂಡುಬಂದಿರುವ ಹಿನ್ನೆಲೆಯಲ್ಲಿ ಡೆಂಗ್ಯೂ ರೋಗಕ್ಕೆ ಕಾರಣವಾದ ಅಂಶಗಳನ್ನು ನಿಯಂತ್ರಿಸಲು ಜಿಲ್ಲಾಡಳಿತ ತೀವ್ರ ಪ್ರಯತ್ನಪಡುತ್ತಿದೆ. ಮನೆಯ ಸುತ್ತಮುತ್ತ ಹಾಗೂ ಇತರೆ ಸಾರ್ವಜನಿಕ ಪ್ರದೇಶಗಳಲ್ಲಿರುವ ನೀರಿನ ತೊಟ್ಟಿಗಳು, ಡ್ರಮ್‍ ಗಳು,...

16ರಂದು ಸಾಗರ, ಹೊಸನಗರ ತಾಲೂಕುಗಳ ಶಾಲಾ- ಪಿಯು ಕಾಲೇಜುಗಳಿಗೆ ರಜೆ

ಶಿವಮೊಗ್ಗ: ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಾಗುತ್ತಿದ್ದು, ಹಲವೆಡೆ ಗುಡ್ಡ ಕುಸಿತಗೊಂಡಿದೆ. ಕೆಲವೆಡೆ ರಸ್ತೆಗಳು ಜಲಾವೃತಗೊಂಡಿದೆ. ಭಾರಿ ಮಳೆ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಜುಲೈ 16ರಂದು ಜಿಲ್ಲೆಯ ಸಾಗರ, ಹೊಸನಗರ ತಾಲೂಕುಗಳ ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಸಾಗರ...

ಸ್ನೇಹಿತರ ಕಣ್ಣೆದುರಲ್ಲೇ ನದಿಯಲ್ಲಿ ಕೊಚ್ಚಿಹೋದ ಯುವಕ

ಮಹಾರಾಷ್ಟ್ರ: ಭಾರಿ ಮಳೆಯಿಂದ ನದಿ-ಹಳ್ಳಗಳು ತುಂಬಿ ತುಳುಕುತ್ತಿದೆ. ಮೋಜು ಮಾಡಲು ನೀರಿಗಿಳಿಯದಂತೆ ಎಚ್ಚರಿಕೆಗಳನ್ನು ನೀಡಲಾಗುತ್ತಿದೆ. ಆದರೆ ಕೆಲವರಿಗೆ ಈ ಎಚ್ಚರಿಕೆ ಯಾವುದೇ ಪರಿಣಾಮ ಬೀರುವುದಿಲ್ಲ. ಮಹಾರಾಷ್ಟ್ರದ ರತ್ನಗಿರಿ ನದಿಯಲ್ಲಿ ತುಂಬಿದ ನದಿಯಲ್ಲಿ ಈಜಲು...

ರಾಜ್ಯದ ಮದರಸಾಗಳಲ್ಲಿ ವಾರದಲ್ಲಿ ಎರಡು ದಿನ ಕನ್ನಡ ಕಲಿಕೆ: ಪುರುಷೋತ್ತಮ ಬಿಳಿಮಲೆ

ಬೀದರ್: ರಾಜ್ಯದ ಮದರಸಾಗಳಲ್ಲಿ ವಾರಕ್ಕೆ ಎರಡು ದಿನ ಕನ್ನಡ ಕಲಿಸುವ ಯೋಜನೆ ಅನುಷ್ಠಾನಗೊಳಿಸಲು ನಿರ್ಧರಿಸಲಾಗಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ತಿಳಿಸಿದರು. ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಾಯೋಗಿಕವಾಗಿ...

ಮೋದಿ ನೇತೃತ್ವದಲ್ಲಿ ಬಿಜೆಪಿ ಟೈಟಾನಿಕ್ ರೀತಿ ಶಾಶ್ವತವಾಗಿ ಮುಳುಗಲಿದೆ: ಸುಬ್ರಮಣಿಯನ್ ಸ್ವಾಮಿ

ನವದೆಹಲಿ: ಪ್ರಧಾನಿ ಮೋದಿ ನೇತೃತ್ವದಲ್ಲಿ ಬಿಜೆಪಿಯು ಟೈಟಾನಿಕ್ ಹಡಗಿನಂತೆ ಮುಳುಗುತ್ತದೆ ಎಂದು ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಸೋಮವಾರ ಭವಿಷ್ಯ ನುಡಿದಿದ್ದಾರೆ. ವಿವಿಧ ರಾಜ್ಯಗಳ ಉಪ ಚುನಾವಣೆ ಫಲಿತಾಂಶ ಪ್ರಕಟವಾದ ಬಳಿಕ ಎಕ್ಸ್/ಟ್ವಿಟರ್ ನಲ್ಲಿ...
Join Whatsapp