ಟಾಪ್ ಸುದ್ದಿಗಳು
ಟಾಪ್ ಸುದ್ದಿಗಳು
ಉಪಚುನಾವಣೆಯ 3 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲ್ಲಲಿದೆ: ಸಿದ್ದರಾಮಯ್ಯ
ಬೆಂಗಳೂರು: ಉಪಚುನಾವಣೆಯ 3 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲ್ಲಲಿದೆ ಎಂದು ಸಿಎಂ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಉಪಚುನಾವಣೆ ಪ್ರಚಾರ ಸಂಬಂಧ ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ನ.4 ರಿಂದ 11ರವರೆಗೆ 3 ಕ್ಷೇತ್ರಗಳಲ್ಲಿ ಚುನಾವಣೆ ಪ್ರಚಾರ...
ಟಾಪ್ ಸುದ್ದಿಗಳು
ದೀಪಾವಳಿ ದಿನದಂದು ಬಂಗಾರದ ಬೆಲೆಯಲ್ಲಿ ಭಾರೀ ಏರಿಕೆ..!
ಬೆಂಗಳೂರು: ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ದೀಪಾವಳಿಯ ಈ ದಿನದಂದೂ ಏರಿಕೆಯಾಗಿದೆ.
ಬುಧವಾರ 10 ಗ್ರಾಂ ಚಿನ್ನದ ಬೆಲೆ ರೂ.81,870ಕ್ಕೆ ಏರಿಕೆಯಾಗಿದ್ದು, ಗುರುವಾರ ಸುಮಾರು 270 ರೂಗಳಷ್ಟು ಏರಿಕೆಯಾಗಿ ರೂ.82,140ಕ್ಕೆ ತಲುಪಿದೆ. ಬುಧವಾರ...
ಟಾಪ್ ಸುದ್ದಿಗಳು
‘ಶಕ್ತಿ ಯೋಜನೆ’ ಪರಿಷ್ಕರಣೆ ಇಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ
ಬೆಂಗಳೂರು: ಶಕ್ತಿ ಯೋಜನೆ ಪರಿಷ್ಕರಣೆ ಮಾಡುವ ವಿಚಾರ ಸರ್ಕಾರದ ಮುಂದೆ ಇಲ್ಲ ಎಂದು ಡಿಸಿಎಂ ಹೇಳಿಕೆ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾಡಿನ ಜನತೆಗೆ ದೀಪಾವಳಿ ಹಬ್ಬದ...
ಟಾಪ್ ಸುದ್ದಿಗಳು
ಟಾಕ್ಸಿಕ್ ಸಿನೆಮಾ ಸೆಟ್ ಗಾಗಿ ಮರಗಳನ್ನು ನಾಶಗೊಳಿಸಿದ ಪ್ರಕರಣ: ‘HMT’ ಸ್ಪಷ್ಟನೆ
ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅವರ ನಟನೆಯ ಟಾಕ್ಸಿಕ್ ಸಿನಿಮಾ ಚಿತ್ರೀಕರಣಕ್ಕಾಗಿ HMT ವಶದಲ್ಲಿದ್ದ ಅರಣ್ಯ ನಾಶ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೇ ಮೊದಲ ಬಾರಿಗೆ HMT ಗ್ರೂಪ್ ಆಫ್ ಕಂಪನೀಸ್ ಟ್ವೀಟ್...
ಟಾಪ್ ಸುದ್ದಿಗಳು
ನನ್ನನ್ನು ಸಂಪುಟದಿಂದ ಕಿತ್ತೊಗೆಯಲು ಸಾಧ್ಯವಿಲ್ಲ: ಸಚಿವ ಝಮೀರ್
►‘ನಾನು ಭಾರತೀಯ, ಎಂದಿಗೂ ಕೋಮು-ದ್ವೇಷ ಹರಡುವ ಕೆಲಸ ಮಾಡಿಲ್ಲ’
ಹುಬ್ಬಳ್ಳಿ: ನಾನು ಭಾರತೀಯ. 24 ಕ್ಯಾರೆಟ್ ಚಿನ್ನ. ಎಂದಿಗೂ ಕೋಮು-ದ್ವೇಷ ಹರಡುವ ಕೆಲಸ ಮಾಡಿಲ್ಲ. ಪ್ರಹ್ಲಾದ ಜೋಶಿ ಅವರಿಗೆ ಹಿಂದೂ- ಮುಸ್ಲಿಂ ಬಗ್ಗೆ ಮಾತನಾಡುವುದು...
ಟಾಪ್ ಸುದ್ದಿಗಳು
ನಿಜ್ಜರ್ ಹತ್ಯೆಯಲ್ಲಿ ಅಮಿತ್ ಶಾ ಕೈವಾಡ: ಕೆನಡಾ ಆರೋಪ ಕಳವಳಕಾರಿ ಎಂದ ಅಮೆರಿಕಾ
ವಾಷಿಂಗ್ಟನ್: ಸಿಖ್ ಪ್ರತ್ಯೇಕತಾವಾದಿ ನಿಜ್ಜರ್ ವಿರುದ್ಧ ಸಂಚು ರೂಪಿಸುವಲ್ಲಿ ಭಾರತದ ಗೃಹ ಸಚಿವ ಅಮಿತ್ ಶಾ ಅವರ ಕೈವಾಡವಿದೆ ಎನ್ನುವ ಕೆನಡಾ ಸರ್ಕಾರದ ಆರೋಪ ‘ಕಳವಳಕಾರಿ’ಯಾಗಿದೆ ಎಂದು ಅಮೆರಿಕಾ ಪ್ರತಿಕ್ರಿಯಿಸಿದೆ.
ಕೆನಡಾ ಸರ್ಕಾರ ಮಾಡಿರುವ...
ಟಾಪ್ ಸುದ್ದಿಗಳು
ಕಾಡಲ್ಲಿ ನಕ್ಸಲಿಸಂ ಕೊನೆಯಾಗುತ್ತಿದೆ, ನಗರ ನಕ್ಸಲರು ತಲೆ ಎತ್ತುತ್ತಿದ್ದಾರೆ: ಪ್ರಧಾನಿ ಮೋದಿ
ಕೆವಾಡಿಯಾ: ವಿರೋಧ ಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿರುವ ಪ್ರಧಾನಿ ನರೇಂದ್ರ ಮೋದಿ, ‘ಕಾಡುಗಳಲ್ಲಿ ನಕ್ಸಲಿಸಂ ಕೊನೆಯಾಗುತ್ತಿದೆ, ಆದರೆ ನಗರ ನಕ್ಸಲರು ತಲೆ ಎತ್ತುತ್ತಿದ್ದಾರೆ’ ಎಂದು ಟೀಕಿಸಿದ್ದಾರೆ.
ಗುಜರಾತ್ನ ಕೆವಾಡಿಯಾದಲ್ಲಿ ನಡೆದ ರಾಷ್ಟ್ರೀಯ ಏಕತಾ ದಿನದ...
ಟಾಪ್ ಸುದ್ದಿಗಳು
ಮಂಜೇಶ್ವರ ಶಾಸಕರು ಜನತೆಗೆ ನೀಡಿದ ಭರವಸೆಗಳನ್ನು ಈಡೇರಿಸಲಿ: ಇಕ್ಬಾಲ್ ಹೊಸಂಗಡಿ
►ಶಾಸಕರ ಕಚೇರಿಗೆ ಪ್ರತಿಭಟನಾ ಮಾರ್ಚ್ ನಡೆಸಿದ SDPI
ಮಂಜೇಶ್ವರ: ಕೇವಲ ಭರವಸೆಗಳನ್ನು ನೀಡಿ, ಯೋಜನೆ ಜಾರಿಯಲ್ಲಿ ಪಕ್ಷಪಾತ ಮಾಡುವ ಮೂಲಕ ಮಂಜೇಶ್ವರ ಶಾಸಕರು ಜನತೆಯನ್ನು ವಂಚಿಸುತ್ತಿದ್ದಾರೆಂದು ಎಸ್.ಡಿ.ಪಿ.ಐ ಮಂಜೇಶ್ವರ ಮಂಡಲಾಧ್ಯಕ್ಷ ಅಶ್ರಫ್ ಬಡಾಜೆ ಹೇಳಿದರು.
ಪಕ್ಷದ...