ಟಾಪ್ ಸುದ್ದಿಗಳು

ಬಿಹಾರದಲ್ಲಿ ಮತ್ತೊಂದು ಸೇತುವೆ ಕುಸಿತ: ವಾರದಲ್ಲೇ ಇದು ನಾಲ್ಕನೇ ಘಟನೆ

ಪಾಟ್ನಾ: ಬಿಹಾರದಲ್ಲಿ ಮತ್ತೊಂದು ಸೇತುವೆ ಕುಸಿದಿದ್ದು, ಇಲ್ಲಿ ಒಂದೇ ವಾರದಲ್ಲಿ ನಾಲ್ಕು ಸೇತುವೆಗಳು ಒಂದರ ಹಿಂದೆ ಒಂದರಂತೆ ಕುಸಿದಿವೆ. ಇಂದು (ಗುರುವಾರ) ಕಿಶನ್ ಗಂಜ್ ಜಿಲ್ಲೆಯಲ್ಲಿ ಸೇತುವೆ ಕುಸಿದಿದೆ. ಕಂಕೈ ನದಿಯ ಉಪನದಿಗೆ ನಿರ್ಮಿಸಲಾಗಿರುವ...

ಕೊಡಗು: ಮಳೆ ಅಬ್ಬರಕ್ಕೆ ಶಾಲೆ ಹಿಂಬದಿಯ ಗುಡ್ಡ ಕುಸಿತ

►ರಜೆ ಇದ್ದಿದ್ದರಿಂದ ತಪ್ಪಿದ ಭಾರೀ ಅನಾಹುತ ಕೊಡಗು: ಕೊಡಗಿನಲ್ಲಿ ಮಳೆ ಆರ್ಭಟ ಜೋರಾಗಿದೆ. ಭಾರಿ ಮಳೆಯಿಂದ ಸರ್ಕಾರಿ ಶಾಲಾ ಕೊಠಡಿ ಮೇಲೆ ಗುಡ್ಡ ಕುಸಿತ ಉಂಟಾಗಿದೆ. ಮಡಿಕೇರಿ ತಾಲೂಕಿನ ಕೊಯನಾಡು ಗ್ರಾಮದಲ್ಲಿ ಘಟನೆ ನಡೆದಿದೆ. ಕಟ್ಟಡದ...

NEET-UG ಅಕ್ರಮ: ಇಬ್ಬರನ್ನು ಬಂಧಿಸಿದ ಸಿಬಿಐ

ನವದೆಹಲಿ: ದೇಶದಾದ್ಯಂತ ಭಾರಿ ಸಂಚಲನ ಮೂಡಿಸಿರುವ ನೀಟ್–ಯುಜಿ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಮೊದಲ ಬಂಧನವನ್ನು ಮಾಡಿದೆ. ಬಿಹಾರ ರಾಜಧಾನಿ ಪಟ್ನಾದಲ್ಲಿ ಇಬ್ಬರನ್ನು ಬಂಧಿಸಲಾಗಿದೆ. ಪರೀಕ್ಷೆಗೂ ಮುನ್ನ ಸೋರಿಕೆಯಾದ ಪ್ರಶ್ನೆಪತ್ರಿಕೆ ನೀಡಿ,...

ವಿದ್ಯುತ್ ತಂತಿ ತಗುಲಿ ಆಟೋ ಚಾಲಕರ ಮೃತ್ಯು; ಮೆಸ್ಕಾಂ ನಿರ್ಲಕ್ಷ್ಯದ ಬಗ್ಗೆ ತನಿಖೆ ನಡೆಯಲಿ: SDTU, SDPI ಆಗ್ರಹ

ಮಂಗಳೂರು: ನಗರದ ರೋಜಾರಿಯೋ ಶಾಲೆ ಬಳಿ ರಿಕ್ಷಾ ತೊಳೆಯುವ ವೇಳೆ ತುಂಡಾಗಿ ಬಿದ್ದ ವಿದ್ಯುತ್ ತಂತಿ ತಗುಲಿ ಆಟೋ ಚಾಲಕರಿಬ್ಬರು ದಾರುಣವಾಗಿ ಮೃತಪಟಿದ್ದಾರೆ. ಶಿಥಿಲಗೊಂಡ ತಂತಿಗಳನ್ನು ಮಳೆಗಾಲಕ್ಕೆ ಮುಂಚಿತವಾಗಿ ದುರಸ್ಥಿಗೊಳಿಸದ ಕಾರಣವೇ ಈ...

ಉಡುಪಿಯಲ್ಲಿ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ: ಆರೋಪಿ ಜಾಮೀನು ಅರ್ಜಿ ವಜಾ

ಉಡುಪಿ: ನೇಜಾರುವಿನಲ್ಲಿ ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಉಡುಪಿ ಜಿಲ್ಲೆಯ ನೇಜಾರುವಿನಲ್ಲಿ ಏರ್ ಹೋಸ್ಟೆಸ್ ಸೇರಿದಂತೆ ಒಂದೇ ಕುಟುಂಬದ ನಾಲ್ವರನ್ನು ಆರೋಪಿ...

ಸಿಎಂ ಸ್ಥಾನ ಹೈಕಮಾಂಡ್ ತೀರ್ಮಾನ ಮಾಡುತ್ತೆ, ಸ್ವಾಮೀಜಿಯವರಲ್ಲ: ಸಿದ್ದರಾಮಯ್ಯ

ಬೆಂಗಳೂರು: ಮುಖ್ಯಮಂತ್ರಿ ಸ್ಥಾನವನ್ನು ಡಿಕೆ ಶಿವಕುಮಾರ್ ಅವರಿಗೆ ಬಿಟ್ಟುಕೊಡಬೇಕು ಎಂಬ ವಿಶ್ವ ಒಕ್ಕಲಿಗ ಮಹಾ ಸಂಸ್ಥಾನ ಮಠದ ಚಂದ್ರಶೇಖರನಾಥ ಸ್ವಾಮೀಜಿ ಹೇಳಿಕೆಗೆ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಸ್ಥಾನ...

ಪಾನಿಪುರಿಯಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ..!

►ಬ್ಯಾನ್ ಆಗುತ್ತಾ ಪಾನಿಪುರಿ? ಬೆಂಗಳೂರು: ಗೋಬಿ, ಬಣ್ಣ ಬಣ್ಣದ ಕಬಾಬ್ ನಿಂದಾಗಿ ಹಲವು ರೋಗಗಳ ಜೊತೆ ಕ್ಯಾನ್ಸರ್ ಉಂಟು ಮಾಡುತ್ತದೆ. ಕೃತಕ ಬಣ್ಣವನ್ನು ಬಳಸಿ ಯಾರು ಗೋಬಿ ಮತ್ತು ಕಬಾಬ್ ತಯಾರು ಮಾಡಬಾರದು ಎಂದು...

ಡಿಕೆಶಿಗೆ ಮುಖ್ಯಮಂತ್ರಿ ಸ್ಥಾನವನ್ನು ಸಿದ್ದರಾಮಯ್ಯ ಬಿಟ್ಟುಕೊಡಬೇಕು: ಸಿಎಂ ಸಮ್ಮುಖದಲ್ಲೇ ಚಂದ್ರಶೇಖರ ಸ್ವಾಮಿ ಹೇಳಿಕೆ

ಬೆಂಗಳೂರು: ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಅನುಭವ ಪಡೆದಿದ್ದಾರೆ. ಡಿ. ಕೆ. ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಆಗುವ ಅವಕಾಶ ಸಿಕ್ಕಿಲ್ಲ. ಹಾಗಾಗಿ ಸಿದ್ದರಾಮಯ್ಯ ಅಧಿಕಾರ ಬಿಟ್ಟು ಕೊಡಬೇಕು ಎಂದು ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ...
Join Whatsapp