ಟಾಪ್ ಸುದ್ದಿಗಳು

ಡಿಸಿಎಂ ಹುದ್ದೆ ಬಗ್ಗೆ ಬಹಿರಂಗ ಹೇಳಿಕೆ ಬೇಡ: ಸಿದ್ದರಾಮಯ್ಯ ಖಡಕ್ ಎಚ್ಚರಿಕೆ

ಬೆಂಗಳೂರು: ಕರ್ನಾಟಕದಲ್ಲಿ ಹೆಚ್ಚುವರಿ ಉಪ ಮುಖ್ಯಮಂತ್ರಿ ಹುದ್ದೆ ಸೃಷ್ಟಿ ಬಗ್ಗೆ ಯಾರೂ ಬಹಿರಂಗ ಹೇಳಿಕೆಗಳನ್ನು ನೀಡಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಂಗ್ರೆಸ್ ನಾಯಕರು, ಸಚಿವರಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ. ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಟಿ...

ನಿಂತಿದ್ದ ಲಾರಿಗೆ ಟಿಟಿ ಡಿಕ್ಕಿ: ಓರ್ವ ಸಾವು 10ಕ್ಕೂ ಹೆಚ್ಚು ಮಂದಿಗೆ ಗಾಯ

ಬಳ್ಳಾರಿ: ನಿಂತಿದ್ದ ಲಾರಿಗೆ ಟೆಂಪೋ ಟ್ರಾಕ್ಸಿ ಡಿಕ್ಕಿಯಾಗಿ ಓರ್ವ ಸಾವನ್ನಪ್ಪಿದ್ದು, 10 ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಹುಲಿಕೆರೆ ಕ್ರಾಸ್ ನ ರಾಷ್ಟ್ರೀಯ ಹೆದ್ದಾರಿ 50...

ಶಾಲಾ ಪಠ್ಯಕ್ರಮದಲ್ಲಿ ತುರ್ತು ಪರಿಸ್ಥಿತಿಯ ಅಧ್ಯಾಯ: ಮಧ್ಯಪ್ರದೇಶ ಸಿಎಂ ಮೋಹನ್ ಯಾದವ್

ಭೋಪಾಲ್: ಶಾಲಾ ಪಠ್ಯಕ್ರಮದಲ್ಲಿ ತುರ್ತು ಪರಿಸ್ಥಿತಿ ಕುರಿತು ಅಧ್ಯಾಯವೊಂದನ್ನು ಅಳವಡಿಸಲಾಗುವುದು ಎಂದು ಮಧ್ಯಪ್ರದೇಶ ಮುಖ್ಯಮಂತ್ರಿ ಮೋಹನ್ ಯಾದವ್ ಹೇಳಿದ್ದಾರೆ. ಭೋಪಾಲ್ನಲ್ಲಿರುವ ತಮ್ಮ ನಿವಾಸದಲ್ಲಿ ಬುಧವಾರ ಮಾತನಾಡಿದ ಯಾದವ್, 'ದೇಶದಲ್ಲಿ ಹೇರಲಾದ ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ...

ಬಿಜೆಪಿ ಹಿರಿಯ ನಾಯಕ ಎಲ್.ಕೆ. ಅಡ್ವಾಣಿ ಆಸ್ಪತ್ರೆಗೆ ದಾಖಲು

ನವದೆಹಲಿ: ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆ ಹಿರಿಯ ಬಿಜೆಪಿ ನಾಯಕ ಲಾಲ್ ಕೃಷ್ಣ ಅಡ್ವಾಣಿ (93) ಅವರನ್ನು ಬುಧವಾರ ತಡರಾತ್ರಿ ಏಮ್ಸ್ಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.' ಮೂಲಗಳ ಪ್ರಕಾರಣ ಅವರು ಇದೀಗ ಅವರ ಆರೋಗ್ಯ ಸ್ಥಿರವಾಗಿದೆ...

ಮಡಿಕೇರಿ: ಹೃದಯಾಘಾತದಿಂದ 24 ವರ್ಷದ ಯುವತಿ ಸಾವು

ಮಡಿಕೇರಿ: ಹೃದಯಾಘಾತದಿಂದ ಯುವತಿಯೋರ್ವಳು ಮೃತಪಟ್ಟಿರುವ ಘಟನೆ ಕೊಡಗು ಜಿಲ್ಲೆ ಮಡಿಕೇರಿ ತಾಲೂಕಿನ ನಾಪೋಕ್ಲು ಸಮೀಪದ ನೆಲಜಿ ಗ್ರಾಮದಲ್ಲಿ ನಡೆದಿದೆ. ನೆಲಜಿ ಗ್ರಾಮದ ಕಾಫಿ ಬೆಳೆಗಾರರಾದ ಪೊನ್ನಪ್ಪ ಅವರ ಮಗಳು ನಿಲಿಕಾ ಪೊನ್ನಪ್ಪ (24) ಮೃತ...

ಜನರು 3ನೇ ಬಾರಿಗೆ ಈ ಸರ್ಕಾರದ ಮೇಲೆ ವಿಶ್ವಾಸ ಇಟ್ಟಿದ್ದಾರೆ: ಸಂಸತ್‌’ನಲ್ಲಿ ರಾಷ್ಟ್ರಪತಿ ಭಾಷಣ

ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು ಲೋಕಸಭೆ ಮತ್ತು ರಾಜ್ಯಸಭೆಯ ಜಂಟಿ ಸದನವನ್ನು ಉದ್ದೇಶಿಸಿ ಮಾತನಾಡಿದರು. ಹೊಸ ಸರ್ಕಾರದ ಮುಂದಿನ 5 ವರ್ಷಗಳ ಮಾರ್ಗಸೂಚಿಯ ರೂಪುರೇಷೆಗಳನ್ನು ಮಂಡಿಸಿದ ದ್ರೌಪದಿ ಮುರ್ಮು ಅವರು, 18ನೇ...

ಮದ್ಯ ದುರಂತ: AIADMK ಶಾಸಕರು, ಕಾರ್ಯಕರ್ತರಿಂದ ಉಪವಾಸ ಸತ್ಯಾಗ್ರಹ

ಚೆನ್ನೈ: ತಮಿಳುನಾಡಿನ ಕಲ್ಲಕುರಿಚ್ಚಿ ವಿಷಯುಕ್ತ ಮದ್ಯ ಸೇವನೆ ದುರಂತ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಆಗ್ರಹಿಸಿ ಎಐಎಡಿಎಂಕೆ ಪಕ್ಷದ ಮುಖ್ಯಸ್ಥ ಎಡಪ್ಪಾಡಿ ಕೆ. ಪಳನಿಸ್ವಾಮಿ ನೇತೃತ್ವದಲ್ಲಿ ಶಾಸಕರು ಮತ್ತು ಪಕ್ಷದ ಕಾರ್ಯಕರ್ತರು ಗುರುವಾರ...

ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್: ಮುಂದಿನ 4 ದಿನ ರಣಭೀಕರ ಮಳೆ ಸಾಧ್ಯತೆ

ಮಂಗಳೂರು: ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಮುಂದಿನ 4 ದಿನ ರಣಭೀಕರ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೊಡಗು,ಚಿಕ್ಕಮಗಳೂರು, ಶಿವಮೊಗ್ಗಕ್ಕೆ...
Join Whatsapp