ಟಾಪ್ ಸುದ್ದಿಗಳು

ಮಂಗಳೂರು: ವಿದ್ಯುತ್ ತಂತಿ ತಗುಲಿ ಇಬ್ಬರು ಆಟೋ ಚಾಲಕರು ಸಾವು

ಮಂಗಳೂರು: ವಿದ್ಯುತ್ ತಂತಿ ತಗುಲಿ ಇಬ್ಬರು ಆಟೋ ಚಾಲಕರು ಮೃತಪಟ್ಟಿರುವ ಘಟನೆ ಇಂದು ಬೆಳಗ್ಗೆ ನಗರದ ರೊಸಾರಿಯೊ ಶಾಲೆಯ ಬಳಿ ನಡೆದಿದೆ. ಮೃತ ರಿಕ್ಷಾ ಚಾಲಕರನ್ನು ಹಾಸನ ಜಿಲ್ಲೆಯ ಆಲೂರು ತಾಲೂಕಿನ ಪಾಳ್ಯ ನಿವಾಸಿ...

ಪುತ್ತೂರು | ಭಾರೀ ಮಳೆಗೆ ಧರೆ ಕುಸಿದು ಮನೆಗೆ ಹಾನಿ: ಮಣ್ಣಿನಡಿಯಲ್ಲಿ ಸಿಲುಕಿದ ಮಕ್ಕಳ ರಕ್ಷಣೆ

ಪುತ್ತೂರು: ಮನೆ ಮೇಲೆ ಧರೆ ಕುಸಿದ ಪರಿಣಾಮ ಮನೆ ಹಾನಿಗೊಂಡ ಘಟನೆ ಬನ್ನೂರಿನ ಜೈನರಗುರಿ ಸಮೀಪ ನಡೆದಿದೆ. ನಿದ್ದೆಯಲ್ಲಿದ್ದ ಮಕ್ಕಳು ಮಣ್ಣಿನಡಿಯಲ್ಲಿ ಸಿಲುಕಿದ್ದು, ಅವರನ್ನು ರಕ್ಷಣೆ ಮಾಡಲಾಗಿದೆ. ಬನ್ನೂರು ಜೈನರಗುರಿ ಮಜೀದ್ ಎಂಬವರ ಮನೆಯ ಪಕ್ಕದ...

ದ.ಕ. ಬಿರುಸು ಪಡೆದ ಮುಂಗಾರು, ಹಲವೆಡೆ ಹಾನಿ: ಇಂದೂ ಭಾರಿ ಮಳೆ ಸಾಧ್ಯತೆ

ಮಂಗಳೂರು: ದ.ಕ. ಜಿಲ್ಲೆಯಲ್ಲಿ ಮುಂಗಾರು ಬಿರುಸು ಪಡೆದುಕೊಂಡಿದ್ದು, ಜಿಲ್ಲಾದ್ಯಂತ ಬುಧವಾರ ದಿನವಿಡೀ ಭಾರೀ ಮಳೆಯಾಗಿದೆ. ಉಳ್ಳಾಲ ತಾಲೂಕಿನ ಕುತ್ತಾರು ಮದನಿನಗರದಲ್ಲಿ ಮನೆ ಮೇಲೆ ಕಾಂಪೌಂಡ್‌ ಗೋಡೆ ಬಿದ್ದು, ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ್ದಾರೆ....

ಪಾಕಿಸ್ತಾನದಲ್ಲಿ ಹೆಚ್ಚಿದ ತಾಪಮಾನ: ಕಳೆದ 4 ದಿನಗಳಲ್ಲಿ 450 ಜನ ಮೃತ

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಹೆಚ್ಚಿದ ತಾಪಮಾನದಿಂದ ಕಳೆದ 4 ದಿನಗಳಲ್ಲಿ 450 ಜನ ಸಾವಿಗೀಡಾಗಿದ್ದಾರೆ ಎಂದು ಎನ್‌ ಜಿಒ ಈಧಿ ಸಂಸ್ಥೆ ತಿಳಿಸಿದೆ ಎಂದು ವರದಿಯಾಗಿದೆ. ಕರಾಚಿಯಲ್ಲಿ ಕಳೆದ 4 ದಿನಗಳಿಂದ ನಿರಂತರವಾಗಿ 40 ಡಿಗ್ರಿ...

ಭಾರತೀಯ ಸಾಗರೋತ್ತರ ಕಾಂಗ್ರೆಸ್‌ ಅಧ್ಯಕ್ಷರಾಗಿ ಸ್ಯಾಮ್‌ ಪಿತ್ರೋಡಾ ಮರು ನೇಮಕ

ನವದೆಹಲಿ: ಭಾರತೀಯ ಸಾಗರೋತ್ತರ ಕಾಂಗ್ರೆಸ್‌ ಅಧ್ಯಕ್ಷರನ್ನಾಗಿ ಸ್ಯಾಮ್‌ ಪಿತ್ರೋಡಾ ಅವರನ್ನು ಮರು ನೇಮಕ ಮಾಡಲಾಗಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ‌ ಖರ್ಗೆ ಈ ಕುರಿತು ಆದೇಶ ಹೊರಡಿಸಿದ್ದಾರೆ. ಇನ್ನು ಮುಂದೆ ಸ್ಯಾಮ್‌ ಪಿತ್ರೋಡಾ ಭಾರತೀಯ...

ಕೆಪಿಸಿಸಿ ಅಧ್ಯಕ್ಷರು ಬದಲಾಗಲಿ: ಸಚಿವ ಕೆಎನ್ ರಾಜಣ್ಣ

ಬೆಂಗಳೂರು: ಲೋಕಸಭೆ ಚುನಾವಣೆ ಆಗುವ ತನಕ ಮಾತ್ರ ಡಿಕೆ ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿ ಇರುತ್ತಾರೆ ಎಂದು ಹೈಕಮಾಂಡ್ ನಾಯಕರು ಹೇಳಿದ್ದರು. ಚುನಾವಣೆ ಮುಗಿದಿರುವ ಹಿನ್ನೆಲೆಯಲ್ಲಿ ಅದನ್ನು ನೆನಪು ಮಾಡಿಕೊಡಲು ಇಷ್ಟಪಡುತ್ತೇನೆ ಎಂದು...

ಗೋಡೆ ಕುಸಿದು ನಾಲ್ವರ ಸಾವು: ವಿಮೆನ್ ಇಂಡಿಯಾ ಮೂಮೆಂಟ್ ಸಂತಾಪ

ಸರಕಾರದ ನಿರ್ಲಕ್ಷತನವೇ ಮುಖ್ಯಕಾರಣ ಎಂದ ನೌರೀನ್ ಆಲಂಪಾಡಿ ಮಂಗಳೂರು: ಮುನ್ನೂರು ಗ್ರಾಮದ ಕುತ್ತಾರ್ ಸಮೀಪದ ಮದನಿ ನಗರದಲ್ಲಿ ಮೇಲಿನ ಮನೆಗೆ ಅಳವಡಿಸಲಾಗಿದ್ದ ಆವರಣದ ಗೋಡೆ ಕುಸಿದು ಬಿದ್ದು ಒಂದೇ ಮನೆಯ ತಂದೆ ತಾಯಿ ಮಕ್ಕಳು...

ಮುಸ್ಲಿಮರಿಗೆ ಮೀಸಲಾತಿ ಒದಗಿಸಿದ್ದು ದೇವೇಗೌಡರಲ್ಲ, ಕುಮಾರಸ್ವಾಮಿ ಸುಳ್ಳು ಹೇಳುವುದನ್ನು ನಿಲ್ಲಿಸಲಿ: ಅಫ್ಸರ್ ಕೊಡ್ಲಿಪೇಟೆ

ಬೆಂಗಳೂರು: ಮುಸ್ಲಿಮರಿಗೆ 2B ಮೀಸಲಾತಿ ಒದಗಿಸಿದ್ದು ದೇವೇಗೌಡರಲ್ಲ, ಕುಮಾರಸ್ವಾಮಿಯವರೇ ಸುಳ್ಳು ಹೇಳುವುದನ್ನು ನಿಲ್ಲಿಸಿ ಎಂದು ಕೇಂದ್ರ ಸಚಿವ ಹೆಚ್‌ಡಿಕೆಗೆ SDPI ಮುಖಂಡ ಅಫ್ಸರ್ ಕೊಡ್ಲಿಪೇಟೆ ಹೇಳಿದ್ದಾರೆ. ಮನುವಾದಿಗಳಿಗೆ ಶರಣಾಗಿ ಕೋಮುವಾದವನ್ನು ಅವಾಹಿಸಿಕೊಂಡಿರುವ ಕುಮಾರಸ್ವಾಮಿಯವರು ಮುಸ್ಲಿಮರ...
Join Whatsapp