ಟಾಪ್ ಸುದ್ದಿಗಳು

ಹರೇಕಳ : ನ್ಯೂಪಡ್ಪು ಮಸೀದಿ ತಡೆಗೋಡೆ ಕುಸಿತ

► ತಪ್ಪಿದ ಬಾರಿ ದೊಡ್ಡ ಅನಾಹುತ ಹರೇಕಳ : ಹರೇಕಳ ಗ್ರಾಮದ ಹೃದಯ ಭಾಗವಾದ ನ್ಯೂಪಡ್ಪುವಿನ ರಾಜರಸ್ತೆಗೆ ತಾಗಿಕೊಂಡಿರುವ ತ್ವಾಹ ಜುಮಾ ಮಸೀದಿಯ ತಡೆಗೋಡೆ - ಕಂಪೌಂಡ್ ಗೋಡೆ ಕುಸಿದು ಬಿದ್ದಿದೆ. ನಿನ್ನೆಯಿಂದ ಎಡೆಬಿಡದೇ...

ಕೆಂಪೇಗೌಡ ಜಯಂತಿಗೆ ದೇವೇಗೌಡ, ಕುಮಾರಸ್ವಾಮಿಗೆ ಆಹ್ವಾನವಿಲ್ಲ: ಒಕ್ಕಲಿಗರ ಸಂಘ ಖಂಡನೆ

ಬೆಂಗಳೂರು: ರಾಜ್ಯ ಸರ್ಕಾರ ನಾಳೆ ಆಚರಿಸುವ ಕೆಂಪೇಗೌಡ ಜಯಂತಿ ಕಾರ್ಯಕ್ರಮದ ಆಹ್ವಾನ ಪತ್ರಿಕೆಯಲ್ಲಿ ಮಾಜಿ ಪ್ರಧಾನಿ ದೇವೇಗೌಡ ಸೇರಿದಂತೆ ಒಕ್ಕಲಿಗರ ಪ್ರಮುಖ ನಾಯಕರ ಹೆಸರನ್ನು ಕೈಬಿಡಲಾಗಿದೆ ಎಂದು ಒಕ್ಕಲಿಗರ ಸಂಘ ಅಸಮಾಧಾನ ಹೊರಹಾಕಿದೆ. ಸರ್ಕಾರ...

ಟಿ20 ವಿಶ್ವಕಪ್ 2024ನಲ್ಲಿ ಹೆಚ್ಚು ರನ್‌ & ಹೆಚ್ಚು ವಿಕೆಟ್‌: ಅಫ್ಗಾನಿಸ್ತಾನ ಆಟಗಾರರು ನಂಬರ್ 1

ನವದೆಹಲಿ: 20 ತಂಡಗಳು ನಾಲ್ಕು ಗುಂಪುಗಳಾಗಿ ಸೆಣಸಾಟ ನಡೆಸಿದ ಟಿ20 ವಿಶ್ವಕಪ್ 2024 ಟೂರ್ನಿಯ ಸೂಪರ್‌ 8 ಹಂತ ನಿನ್ನೆಯಷ್ಟೇ ಮುಕ್ತಾಯವಾಗಿದ್ದು, ಇದುವರೆಗೆ ಅತಿಹೆಚ್ಚು ರನ್‌ ಗಳಿಕೆ ಹಾಗೂ ಅಧಿಕ ವಿಕೆಟ್‌ ಪಡೆದ...

ಪ್ಯಾಲೆಸ್ತೀನ್‌ ಬೆಂಬಲಕ್ಕೆ ಬಿಜೆಪಿಗರ ಆಕ್ಷೇಪ: ಇಂಥಾ ಪೊಳ್ಳು ಬೆದರಿಕೆಗಳಿಗೆ ಹೆದರುವುದಿಲ್ಲ ಎಂದ ಉವೈಸಿ

ನವದೆಹಲಿ: ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್ ಉವೈಸಿ ಸಂಸತ್ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ ಪ್ಯಾಲೆಸ್ತೀನ್‌‌ಗೆ ಬೆಂಬಲ ವ್ಯಕ್ತಪಡಿಸಿದ್ದು, ಇದನ್ನು ಆಡಳಿತಾರೂಢ ಪಕ್ಷದ ಸಂಸದರು ಖಂಡಿಸಿದ್ದಾರೆ. ಉವೈಸಿಯ ಸಂಸತ್ ಸಸಸ್ಯತ್ವ ಅನರ್ಹತೆಗೆ ಮನವಿಯನ್ನೂ...

ಸರ್ಕಾರಿ ಅಧಿಕಾರಿಗಳನ್ನು ಗುಲಾಮರು ಎಂದ ಹೆಚ್‌ಡಿಕೆ: ಕ್ಷಮೆ ಕೇಳಿದ ಡಿಕೆಶಿ

ಚನ್ನಪಟ್ಟಣ: ಸರ್ಕಾರಿ ಅಧಿಕಾರಿಗಳು ಜನಸೇವೆಗೆ ತಮ್ಮ ಬದುಕು ಮುಡಿಪಿಟ್ಟಿದ್ದಾರೆ. ಅವರನ್ನು ಗುಲಾಮರು ಎಂದ ಮಾಜಿ ಶಾಸಕರ ಹೇಳಿಕೆಗೆ ನಾನು ಕ್ಷಮೆ ಕೇಳುತ್ತೇನೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಚನ್ನಪಟ್ಟಣದ ಬೇವೂರು ಹಾಗೂ ತಿಟ್ಟಮಾರನಹಳ್ಳಿ...

ನಾಳೆ ದ‌.ಕ. ಜಿಲ್ಲಾದ್ಯಂತ ಶಾಲೆಗಳಿಗೆ ರಜೆ ಘೋಷಣೆ

ಮಂಗಳೂರು: ಜೂನ್ 27ರಂದು ದ.ಕ. ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ರೆಡ್ ಅಲರ್ಟ್ ಘೋಷಣೆಯಾದ ಹಿನ್ನೆಲೆಯಲ್ಲಿ ನಾಳೆ ಜಿಲ್ಲಾದ್ಯಂತ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ, ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು ಇದರ...

ರ‍್ಯಾಗಿಂಗ್‌: ಎಂಬಿಬಿಎಸ್ ವಿದ್ಯಾರ್ಥಿಯ ಕಿಡ್ನಿಗೆ ಹಾನಿ

ನವದೆಹಲಿ: ಸೀನಿಯರ್ ವಿದ್ಯಾರ್ಥಿಗಳಿಂದ ರ‍್ಯಾಗಿಂಗ್‌ಗೆ ಒಳಗಾದ ಪ್ರಥಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿಯ ಕಿಡ್ನಿ ವೈಫಲ್ಯವಾಗಿ ಡಯಾಲಿಸಿಸ್ ಮೊರೆ ಹೋಗಬೇಕಾದ ಘಟನೆ ಡುಂಗರಪುರ ವೈದ್ಯಕೀಯ ಕಾಲೇಜಿನಲ್ಲಿ ವರದಿಯಾಗಿದೆ. ಮೇ15ರಂದು ದ್ವಿತೀಯ ವರ್ಷದ ವೈದ್ಯಕೀಯ ವಿದ್ಯಾರ್ಥಿಗಳು 300...

ಪತಿ ವಿರುದ್ಧ ವ್ಯವಸ್ಥಿತ ಷಡ್ಯಂತ್ರ, ಇದನ್ನೇ ಸರ್ವಾಧಿಕಾರ ಎನ್ನುವುದು: ಸುನೀತಾ ಕೇಜ್ರಿವಾಲ್

ನವದೆಹಲಿ: ಸರ್ಕಾರದ ಇಡೀ ವ್ಯವಸ್ಥೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರನ್ನು ಜೈಲಿನಲ್ಲೇ ಇರುವಂತೆ ನೋಡಿಕೊಳ್ಳಲು ಬಳಕೆಯಾಗುತ್ತಿದೆ. ಇದನ್ನೇ ಸರ್ವಾಧಿಕಾರ ಹಾಗೂ ತುರ್ತು ಪರಿಸ್ಥಿತಿ ಎನ್ನುವುದು ಎಂದು ಕೇಜ್ರಿವಾಲ್ ಪತ್ನಿ ಸುನೀತಾ ಕಿಡಿಗಾರಿದ್ದಾರೆ. ದೆಹಲಿ...
Join Whatsapp