ಟಾಪ್ ಸುದ್ದಿಗಳು

18ನೇ ಲೋಕಸಭೆಯ ಸ್ಪೀಕರ್ ಆಗಿ ಓಂ ಬಿರ್ಲಾ ಆಯ್ಕೆ

ನವದೆಹಲಿ: 18ನೇ ಲೋಕಸಭೆಯ ಸ್ಪೀಕರ್ ಆಗಿ ಓಂ ಬಿರ್ಲಾ ಆಯ್ಕೆಯಾಗಿದ್ದಾರೆ. ಆ ಮೂಲಕ ಸತತ ಎರಡನೇ ಬಾರಿ ಸ್ಪೀಕರ್ ಹುದ್ದೆಗೆ ಏರಿದ್ದಾರೆ. ಪೀಠದಲ್ಲಿ ಕುಳಿತಿದ್ದ ಹಂಗಾಮಿ ಸ್ಪೀಕರ್ ಭರ್ತೃಹರಿ ಮೆಹತಾಬ್ ಅವರು ಪ್ರಸ್ತಾಪವನ್ನು ಮತಕ್ಕೆ...

ಕುಮಟಾ-ಶಿರಸಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಕ್ಟೋಬರ್‌ ನಿಂದ 4 ತಿಂಗಳು ಭಾರಿ ವಾಹನ ಸಂಚಾರಕ್ಕೆ ನಿರ್ಬಂಧ

ಕಾರವಾರ: ಸಾಗರಮಾಲಾ ಯೋಜನೆಯಡಿ ಉತ್ತರ ಕನ್ನಡ  ಜಿಲ್ಲೆಯ ಶಿರಸಿ- ಕುಮಟಾ ಭಾಗದ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯನ್ನು ಶೀಘ್ರ ಮುಗಿಸುವ ಹಿನ್ನೆಲೆಯಲ್ಲಿ ಅಕ್ಟೋಬರ್ 15ರಿಂದ 2025ರ ಫೆಬ್ರವರಿ 25ರವರೆಗೆ ಭಾರಿ ವಾಹನ ಸಂಚಾರವನ್ನು ನಿರ್ಬಂಧಿಸಲು...

ತಕ್ಷಣದಿಂದಲೇ ಪವರ್ ಟಿವಿ ಪ್ರಸಾರ ಸ್ಥಗಿತಕ್ಕೆ ಹೈಕೋರ್ಟ್ ಆದೇಶ

ಬೆಂಗಳೂರು: ಪರವಾನಗಿ ನವೀಕರಿಸದ ಆರೋಪ ಎದುರಿಸುತ್ತಿರುವ ಹಿನ್ನೆಲೆಯಲ್ಲಿ ಕನ್ನಡ ಸುದ್ದಿ ವಾಹಿನಿ ಪವರ್ ಟಿವಿ ಕೂಡಲೇ ತನ್ನೆಲ್ಲಾ ಕಾರ್ಯಕ್ರಮಗಳ ಪ್ರಸಾರ ಸ್ಥಗಿತಗೊಳಿಸಬೇಕೆಂದು ಕರ್ನಾಟಕ ಹೈಕೋರ್ಟ್ ಮಂಗಳವಾರ ಆದೇಶಿಸಿದೆ. ಕೇಂದ್ರ ವಲಯದ ಐಜಿ ಬಿಆರ್ ರವಿಕಾಂತೇಗೌಡ,...

ಸ್ಪೀಕರ್ ಹುದ್ದೆಗೆ ‘ಇಂಡಿಯಾ’ ಅಭ್ಯರ್ಥಿ ನಾಮನಿರ್ದೇಶನ: ನಮ್ಮೊಂದಿಗೆ ಚರ್ಚಿಸಿಲ್ಲ ಎಂದ ಟಿಎಂಸಿ

ನವದೆಹಲಿ: ಲೋಕಸಭೆಯ ಸ್ಪೀಕರ್ ಹುದ್ದೆಗೆ ಕಾಂಗ್ರೆಸ್ ಸಂಸದ ಕೆ. ಸುರೇಶ್ ಅವರನ್ನು ಇಂಡಿಯಾ ಬ್ಲಾಕ್‌ ನ ಜಂಟಿ ನಾಮನಿರ್ದೇಶಿತ ಅಭ್ಯರ್ಥಿಯಾಗಿ ಕಣಕ್ಕಿಳಿಸುವ ಪ್ರತಿಪಕ್ಷಗಳ ನಿರ್ಧಾರದ ಬಗ್ಗೆ ನಮ್ಮ ಪಕ್ಷದ ನಾಯಕರ ಬಳಿ ಸಮಾಲೋಚನೆ...

ಮಂಗಳೂರು: ಮನೆ ಮೇಲೆ ಗೋಡೆ ಕುಸಿದು ಮಕ್ಕಳ ಸಹಿತ ನಾಲ್ವರು ಮೃತ್ಯು

ಮಂಗಳೂರು: ಮನೆ ಮೇಲೆ ಸಮೀಪದ ಗೋಡೆ ಕುಸಿದ ಪರಿಣಾಮ ನಾಲ್ವರು ಮೃತಪಟ್ಟ ದುರಂತ ಘಟನೆ ಮುನ್ನೂರು ಗ್ರಾಮದ ಕುತ್ತಾರಿನ ಮದನಿ ನಗರ ಎಂಬಲ್ಲಿ ಜೂ.26 ರ ಬುಧವಾರ ಬೆಳಗ್ಗೆ ಸಂಭವಿಸಿದೆ. ಮೃತರನ್ನು ಮದನಿ ನಗರದ...

ಲೋಕ ಸಭಾ ಸ್ಪೀಕರ್: NDA ಅಭ್ಯರ್ಥಿ ಓಂ ಬಿರ್ಲಾಗೆ ವೈಎಸ್‌ಆರ್ ಕಾಂಗ್ರೆಸ್ ಪಕ್ಷ ಬೆಂಬಲ

ಹೈದ್ರಾಬಾದ್: ಲೋಕ ಸಭಾ ಅಧ್ಯಕ್ಷ ಸ್ಥಾನಕ್ಕೆ ಎನ್ಡಿಎ ಅಭ್ಯರ್ಥಿಯಾದ ಓಂ ಬಿರ್ಲಾಗೆ ಮಾಜಿ ಆಂಧ್ರ ಪ್ರದೇಸದ ಮಾಜಿ ಸಿಎಂ ಜಗನ್ ಮೋಹನ್ ರೆಡ್ಡಿ ನೇತೃತ್ವದ ವೈಎಸ್‌ಆರ್ ಕಾಂಗ್ರೆಸ್ ಪಕ್ಷ ಬೆಂಬಲ ಘೋಷಿಸಿದೆ. ಎನ್ಡಿಎ ಅಭ್ಯರ್ಥಿ...

ಕೀನ್ಯಾ | ಸಂಸತ್‌ ಕಟ್ಟಡಕ್ಕೆ ಬೆಂಕಿ ಹಚ್ಚಿದ ಪ್ರತಿಭಟನಕಾರರು: ಹತ್ತು ಮಂದಿ ಮೃತ

ಸೈರೋಬಿ: ರಾಷ್ಟ್ರವ್ಯಾಪಿ ಪ್ರತಿಭಟನೆಗಳ ನಡುವೆಯೂ ಕೀನ್ಯಾದ ಸಂಸತ್ತಿನಲ್ಲಿ ಮಂಗಳವಾರ ನೂತನ ತೆರಿಗೆ ನೀತಿ ಮಸೂದೆಗೆ ಅಂಗೀಕಾರ ದೊರೆತಿದ್ದು, ಬಳಿಕ‌ ನಡೆದ ಹಿಂಸಾಚಾರದಲ್ಲಿ ಸಂಸತ್‌ ಸಂಕೀರ್ಣಕ್ಕೆ ಪ್ರತಿಭಟನಕಾರರು ಮುತ್ತಿಗೆ ಹಾಕಿ, ಸಂಸತ್‌ ಕಟ್ಟಡಕ್ಕೆ ಬೆಂಕಿ...

ಜೈಲಿನಿಂದಲೇ ಸಿಬಿಐ ಕಸ್ಟಡಿಗೊಳಗಾದ ಅರವಿಂದ್ ಕೇಜ್ರಿವಾಲ್

ನವದೆಹಲಿ: ದೆಹಲಿ ಅಬಕಾರಿ ನೀತಿಗೆ ಸಂಬಂಧಿಸಿದಂತೆ ಸಿಬಿಐ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ತಿಹಾರ್ ಜೈಲಿನಿಂದ ತನ್ನ ಕಸ್ಟಡಿಗೆ ಪಡೆದಿದೆ. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್ ಜಾಮೀನು ಅರ್ಜಿಯನ್ನು ಸುಪ್ರೀಂ...
Join Whatsapp