ಟಾಪ್ ಸುದ್ದಿಗಳು

ಬೋಳಿಯಾರಿನ ಮುಸ್ಲಿಮರ ಸ್ಥಿತಿ ಶೋಚನಿಯವಾಗುತ್ತಿದೆ: SDPI

ಮಂಗಳೂರು: ಬೋಳಿಯಾರಿನ ಮುಸ್ಲಿಮರ ಸ್ಥಿತಿ ಶೋಚನಿಯವಾಗುತ್ತಿದೆ, ಪೊಲೀಸರು ಉದ್ದೇಶಪೂರ್ವಕವಾಗಿ ಮುಸ್ಲಿಮರನ್ನು ಗುರಿಯಾಗಿಸಿ ಕಾರ್ಯಚರಣೆ ನಡೆಸುತ್ತಿರುವುದು ಸ್ಪಷ್ಟವಾಗಿ ಕಾಣುತ್ತಿದೆ ಎಂದು SDPI ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಹೇಳಿದ್ದಾರೆ. ಬೋಳಿಯಾರಿನ ಮಸೀದಿ ಮುಂದೆ ಬಂದು ಅಸಭ್ಯವಾಗಿ ನಡೆದುಕೊಂಡು,...

ಲೋಕಸಭೆ ವಿರೋಧ ಪಕ್ಷದ ನಾಯಕರಾಗಿ ರಾಹುಲ್ ಗಾಂಧಿ: ಕಾಂಗ್ರೆಸ್ ಘೋಷಣೆ

ನವದೆಹಲಿ: ರಾಹುಲ್ ಗಾಂಧಿ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ತಿಳಿಸಿದ್ದಾರೆ.. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಮನೆಯಲ್ಲಿ ನಡೆದ ಸಭೆಯಲ್ಲಿ ರಾಹುಲ್ ಗಾಂಧಿ ಅವರನ್ನು...

ಪುಣೆ ಪೋರ್ಷೆ ಕಾರು ಅಪಘಾತ ಪ್ರಕರಣ: ಬಾಲಕನ ಬಿಡುಗಡೆಗೆ ಬಾಂಬೆ ಹೈಕೋರ್ಟ್ ಆದೇಶ

ಪುಣೆ: ಕಾರು ಅಪಘಾತದಲ್ಲಿ ಬಂಧಿತನಾಗಿದ್ದ ಬಾಲಕನಿಗೆ ಬಾಂಬೆ ಹೈಕೋರ್ಟ್ ಜಾಮೀನು ನೀಡಿ ಬಿಡುಗಡೆಗೆ ಆದೇಶಿಸಿದೆ. ಅಲ್ಲದೆ, ಬಾಲಾಪರಾಧಿ ನ್ಯಾಯಮಂಡಳಿಯ ಆದೇಶವನ್ನು ಅಕ್ರಮ ಎಂದು ಕೋರ್ಟ್ ವಜಾಗೊಳಿಸಿದೆ. ಭಾರತಿ ದಂಗ್ರೆ ಹಾಗೂ ಮಂಜೂಷಾ ದೇಶಪಾಂಡೆ ಅವರಿದ್ದ...

ರಾಮಮಂದಿರದ ಮೇಲ್ಛಾವಣಿ ಸೋರಿಕೆ: ನಿರಾಕರಿಸಿದ ನಿರ್ಮಾಣ ಸಮಿತಿ

ನವದೆಹಲಿ: ರಾಮಮಂದಿರದ ಗರ್ಭಗುಡಿಯಿಂದ ಮಳೆ ನೀರು ಹೊರಹೋಗುತ್ತಿದೆ ಎಂಬ ದೇವಾಲಯದ ಮುಖ್ಯ ಅರ್ಚಕರ ಹೇಳಿಕೆಯನ್ನು ರಾಮ ಮಂದಿರ ನಿರ್ಮಾಣ ಸಮಿತಿ ಅಧ್ಯಕ್ಷ ನೃಪೇಂದ್ರ ಮಿಶ್ರಾ ನಿರಾಕರಿಸಿದ್ದಾರೆ. ನೀರು ಸೋರಿಕೆಯಾಗಿಲ್ಲ. ಆದರೆ ವಿದ್ಯುತ್ ತಂತಿಗಳನ್ನು ಅಳವಡಿಸಲು...

ಪಿಜಿಸಿಇಟಿ-2024ರ ಪರೀಕ್ಷೆ ಮುಂದೂಡಿಕೆ

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ನಡೆಸಲು ನಿಗದಿ ಪಡಿಸಲಾಗಿದ್ದ ಪಿಜಿಸಿಇಟಿ-2024ರ ಪರೀಕ್ಷೆಯನ್ನು ಮುಂದೂಡಲಾಗಿದೆ. ಕೆಇಎ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದೆ. ಕೆಲವು ವಿಶ್ವವಿದ್ಯಾಲಯಗಳು 2024 ರ ಜುಲೈ 5 ಮತ್ತು 10 ರಿಂದ ಅಂತಿಮ...

ಮುಂಬೈ | ರೋಗಿಯ ಮೇಲೆ ತೀವ್ರ ಹಲ್ಲೆ ನಡೆಸಿದ ಸಿಬ್ಬಂದಿ: ವೀಡಿಯೊ ವೈರಲ್

ಮುಂಬೈ: ಕೆಲ ಆಸ್ಪತ್ರೆಗಳಲ್ಲಿ ಸಿಬ್ಬಂದಿ ದಾಖಲಾಗುವ ರೋಗಿಗಳ ಮೇಲೆ ದರ್ಪ ತೋರುವ ಘಟನೆ ನಡೆಯುತ್ತವೆ. ಇದೀಗ ರೋಗಿಯ ಮೇಲೆ ತೀವ್ರ ಹಲ್ಲೆ ನಡೆಸಿದ ಘಟನೆಯೊಂದು ಬೆಳಕಿಗೆ ಬಂದಿದ್ದು, ಸಿಸಿ ಕ್ಯಾಮೆರಾ ದೃಶ್ಯ ಸಾಮಾಜಿಕ...

ಕೊಚ್ಚಿ | ವಿಮಾನಕ್ಕೆ ಬಾಂಬ್ ಬೆದರಿಕೆ: ಆರೋಪಿ ಪೊಲೀಸರ ವಶಕ್ಕೆ

ಕೊಚ್ಚಿ: ಕೇರಳದ ಕೊಚ್ಚಿಯಿಂದ ಲಂಡನ್‌ಗೆ ಹೊರಟಿದ್ದ ಏರ್‌ ಇಂಡಿಯಾ ವಿಮಾನಕ್ಕೆ ಬಾಂಬ್‌ ಬೆದರಿಕೆ ಹಾಕಿದ್ದ ಆರೋಪಿ ಯುವಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೇರಳದ ಮಲಪ್ಪುರಂ ಜಿಲ್ಲೆಯ ಸುಹೈಬ್‌(29) ಬಂಧಿತ ಆರೊಪಿ. ಆತ ಅದೇ ವಿಮಾನದಲ್ಲಿ...

UP: ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಅಕ್ರಮ ಎಸಗುವವರಿಗೆ ಜೀವಾವಧಿ ಶಿಕ್ಷೆ ಮತ್ತು 1 ಕೋಟಿ ರೂ. ದಂಡ

ಲಖನೌ: ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಪರೀಕ್ಷೆಗಳ ಅಕ್ರಮಗಳನ್ನು ತಡೆಯುವ ಸುಗ್ರೀವಾಜ್ಞೆಗೆ ಉತ್ತರ ಪ್ರದೇಶ ಸಚಿವ ಸಂಪುಟ ಮಂಗಳವಾರ ಅನುಮೋದನೆ ನೀಡಿದೆ. ಪ್ರಶ್ನಿ ಪತ್ರಿಕೆ ಸೋರಿಕೆ ಮಾಡುವವರಿಗೆ ಮತ್ತು ಅಕ್ರಮ ಎಸಗುವವರಿಗೆ ಎರಡು ವರ್ಷಗಳ...
Join Whatsapp