ಟಾಪ್ ಸುದ್ದಿಗಳು

‘ಕೇರಳ ರಾಜ್ಯದ ಹೆಸರು ‘ಕೇರಳಂ’: ವಿಧಾನಸಭೆಯಲ್ಲಿ ನಿರ್ಣಯ ಅಂಗೀಕಾರ!

ಕೇರಳ ರಾಜ್ಯ ವಿಧಾನಸಭೆಯು ಸೋಮವಾರ ರಾಜ್ಯದ ಹೆಸರನ್ನು ಕೇರಳಂ ಎಂದು ಅಧಿಕೃತವಾಗಿ ಬದಲಾಯಿಸುವ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಿತು. ಕಳೆದ ವರ್ಷ ಇದೇ ನಿರ್ಣಯವನ್ನು ಕೇರಳ ವಿಧಾನಸಭೆಯಲ್ಲಿ ಇಡಲಾಗಿತ್ತು. ಸರ್ವಾನುಮತದಿಂದ ಈ ಪ್ರಸ್ತಾವನಗೆ ಅಂಗೀಕಾರ ದೊರಕಿತ್ತು....

ಕೊಣಾಜೆ: ಬೋಳಿಯಾರ್ ಅಮಾಯಕ ಮುಸ್ಲಿಮರ ಬಂಧನ ವಿರೋಧಿಸಿ SDPI ಪ್ರತಿಭಟನೆ

►ಮಳೆಯನ್ನು ಲೆಕ್ಕಿಸದೆ ಸೇರಿದ ನೂರಾರು ಜನ ಕೊಣಾಜೆ: ಬೋಳಿಯಾರಿನಲ್ಲಿ ಅಮಾಯಕ ಮುಸ್ಲಿಮರ ಬಂಧನ ವಿರೋಧಿಸಿ ಎಸ್ ಡಿಪಿಐ ಕೊಣಾಜೆ ಪೊಲೀಸ್ ಠಾಣೆ ಮುಂಭಾಗದಲ್ಲಿ ಪ್ರತಿಭಟನೆ ನಡೆಸುತ್ತಿದೆ. ಮಳೆಯನ್ನು ಲೆಕ್ಕಿಸದೆ ಸೇರಿದ ನೂರಾರು ಜನ ಸೇರಿದ್ದಾರೆ. ಬೋಳಿಯಾರಿನಲ್ಲಿ...

ಕೇಜ್ರಿವಾಲ್’ಗೆ ವಿಚಾರಣಾ ನ್ಯಾಯಾಲಯ ನೀಡಿದ್ದ ಜಾಮೀನಿಗೆ ದೆಹಲಿ ಹೈಕೋರ್ಟ್ ತಡೆ

ನವದೆಹಲಿ: ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ ವಿಚಾರಣಾ ನ್ಯಾಯಾಲಯ ನೀಡಿದ್ದ ಜಾಮೀನಿಗೆ ದೆಹಲಿ ಹೈಕೋರ್ಟ್ ತಡೆ ನೀಡಿದೆ. ನ್ಯಾಯಮೂರ್ತಿ ಸುಧೀರ್ ಕುಮಾರ್...

ಸಕಲೇಶಪುರ | ಪಟ್ಲ ಬೆಟ್ಟದಲ್ಲಿ ಪ್ರವಾಸಿಗರ ಮೇಲೆ ಹಲ್ಲೆ ಪ್ರಕರಣ: ನಾಲ್ವರ ವಿರುದ್ಧ ಕೇಸ್

ಸಕಲೇಶಪುರ : ಜನಪ್ರಿಯ ಪ್ರವಾಸಿ ತಾಣ ಪಟ್ಲ ಬೆಟ್ಟದಲ್ಲಿ ಬೈಕ್ ನಲ್ಲಿ ಬಂದ ಪ್ರವಾಸಿಗರ ಮೇಲೆ ಹಲ್ಲೆ ನಡೆಸಿದ ಘಟನೆಗೆ ಸಂಬಂಧಿಸಿದಂತೆ ನಾಲ್ವರ ವಿರುದ್ಧ ಪ್ರಕರಣ ದಾಖಲಾಗಿದೆ. ತಾಲ್ಲೂಕಿನ ವನಗೂರು ಗ್ರಾಮ ಪಂಚಾಯತಿ ವ್ಯಾಪ್ತಿಯ...

ಸಂಸದರಾಗಿ ಪ್ರಮಾಣ ವಚನ ಸ್ವೀಕರಿಸಿ ʼಜೈ ಫೆಲೆಸ್ತೀನ್ʼ ಎಂದ ಒವೈಸಿ

ಹೊಸದಿಲ್ಲಿ : ತೆಲಂಗಾಣದ ಹೈದರಾಬಾದ್ ಸಂಸದ ಅಸದುದ್ದೀನ್ ಒವೈಸಿ ಪ್ರಮಾಣ ವಚನ ಸ್ವೀಕರಿಸುವ ವೇಳೆ ‘ಜೈ ಫೆಲೆಸ್ತೀನ್’ ಎಂದು ಹೇಳಿದ್ದಾರೆ. ಪ್ರಮಾಣವಚನ ಸ್ವೀಕರಿಸಲು AIMIM ಪಕ್ಷದ ಮುಖ್ಯಸ್ಥರೂ ಆಗಿರುವ ಅಸದುದ್ದೀನ್ ಒವೈಸಿ ಅವರನ್ನು ಕರೆದ...

ತುರ್ತು ಪರಿಸ್ಥಿತಿ ವಾರ್ಷಿಕೋತ್ಸವ ಸಂಭ್ರಮಿಸಲು ಹಾಲಿನ ದರ ಏರಿಕೆ: ಆರ್. ಅಶೋಕ್

ಬೆಂಗಳೂರು: ನಂದಿನಿ ಹಾಲಿನ ದರ ಏರಿಕೆಯ ಕುರಿತು ಕಾಂಗ್ರೆಸ್ ಸರ್ಕಾರದ ವಿರುದ್ಧ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ ವಾಗ್ದಾಳಿ ನಡೆಸಿದ್ದಾರೆ. ಈ ಸಂಬಂಧ ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿರುವ...

ಡಿ. 20ರಿಂದ ಮೂರು ದಿನ ಮಂಡ್ಯದಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ: ಸಿದ್ದರಾಮಯ್ಯ

ಬೆಂಗಳೂರು: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಮಂಡ್ಯದಲ್ಲಿ ಡಿಸೆಂಬರ್ 20, 21, 22 ರಂದು ನಡೆಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ತಿಳಿಸಿದರು. ಸಾಹಿತ್ಯ ಸಮ್ಮೇಳನದ ಪೂರ್ವಭಾವಿಯಾಗಿ ಕನ್ನಡ...

ಕುಮಾರಸ್ವಾಮಿಗೂ ಮೊದಲು ಚನ್ನಪಟ್ಟಣ ನೋಡಿದವನು ನಾನು: ಡಿ.ಕೆ.ಶಿವಕುಮಾರ್

ಮಂಗಳೂರು: ಕುಮಾರಸ್ವಾಮಿ ಅವರು ಚನ್ನಪಟ್ಟಣ ನೋಡುವುದಕ್ಕೂ ಮೊದಲೇ ನಾನು ನೋಡಿದ್ದೇನೆ. ಅವರು ತಡವಾಗಿ ರಾಜಕೀಯಕ್ಕೆ ಬಂದವರು. ಅವರಿಗಿಂತ 10 ವರ್ಷ ಮೊದಲೇ ನನಗೆ ಚನ್ನಪಟ್ಟಣ ಗೊತ್ತು. ನಾನು ಅದೇ ಜಿಲ್ಲೆಯವನು ಎಂದು ಡಿಸಿಎಂ...
Join Whatsapp