ಟಾಪ್ ಸುದ್ದಿಗಳು

ದ.ಕ. ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಣೆ

ಮಂಗಳೂರು: ಭಾರತೀಯ ಹವಾಮಾನ ಇಲಾಖೆಯು ಜೂ.25, 26ರಂದು ದ.ಕ ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಿಸಿದೆ. ಜಿಲ್ಲೆಯಲ್ಲಿ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಸಮುದ್ರದಿಂದ ಗಂಟೆಗೆ 40-50 ಕಿ.ಮೀ. ವೇಗದಲ್ಲಿ ಬಲವಾದ ಗಾಳಿ ಬೀಸಲಿದೆ...

T20 World Cup: ಬಾಂಗ್ಲಾ ವಿರುದ್ಧ ಅಫ್ಗಾನಿಸ್ತಾನಕ್ಕೆ ಜಯ

►ಸೆಮಿಫೈನಲ್ ಪ್ರವೇಶಿಸಿ ಇತಿಹಾಸ ಸೃಷ್ಟಿಸಿದ ಅಫ್ಗಾನಿಸ್ತಾನ ವಿನ್ಸೆಂಟ್: ಬಾಂಗ್ಲಾದೇಶವನ್ನು ಸೋಲಿಸುವ ಮೂಲಕ ಅಫ್ಗಾನಿಸ್ತಾನ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಸೆಮಿಫೈನಲ್ ಗೆ ಲಗ್ಗೆ ಇಟ್ಟಿತು. ಟಿ20 ವಿಶ್ವಕಪ್ನಲ್ಲಿ ಇಂದು ನಡೆದ ಕೊನೆಯ ಸೂಪರ್ 8 ಪಂದ್ಯದಲ್ಲಿ ಬಾಂಗ್ಲಾದೇಶ...

ಉಪವಾಸ ಸತ್ಯಾಗ್ರಹ: ದೆಹಲಿ ಜಲ ಸಚಿವೆ ಅತಿಶಿ ಆಸ್ಪತ್ರೆಗೆ ದಾಖಲು

ನವದೆಹಲಿ: ದೆಹಲಿಗೆ ಸಮಪಾಲಿನ ನೀರು ಬಿಡುವಂತೆ ಆಗ್ರಹಿಸಿ ಹರಿಯಾಣ ಸರ್ಕಾರದ ವಿರುದ್ಧ ಉಪವಾಸ ಸತ್ಯಾಗ್ರಹ ಮಾಡುತ್ತಿದ್ದ ಜಲ ಸಚಿವೆ ಅತಿಶಿ ಅವರು ಅಸ್ವಸ್ಥಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಮಂಗಳವಾರ ಬೆಳಗಿನ ಜಾವ ಅತಿಶಿ ಆರೋಗ್ಯ ಹದಗೆಟ್ಟಿದ್ದು...

ನಿರ್ಮಾಪಕ ಉಮಾಪತಿ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ: ದರ್ಶನ್ ಫ್ಯಾನ್ ಚೇತನ್ ಅರೆಸ್ಟ್

ಬೆಂಗಳೂರು: ನಿರ್ಮಾಪಕ ಉಮಾಪತಿ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದಲ್ಲಿ ನಟ ದರ್ಶನ್ ಅವರ ಅಭಿಮಾನಿ ಚೇತನ್ ಎಂಬುವವರನ್ನು ಬಸವೇಶ್ವರ ನಗರ ಪೊಲೀಸರು ಬಂಧಿಸಿದ್ದಾರೆ.ಐಪಿಸಿ ಸೆಕ್ಷನ್ 504, 506 ಅಡಿ ಎಫ್ ಐಆರ್...

ಮಂಗಳೂರು | ತಮ್ಮನಿಗೆ ಚುನಾವಣೆಯಲ್ಲಿ ಆಸಕ್ತಿ ಇಲ್ಲ: ಡಿಕೆ ಶಿವಕುಮಾರ್

ಮಂಗಳೂರು: ನನ್ನ ತಮ್ಮನಿಗೆ ಚುನಾವಣೆಯಲ್ಲಿ ಆಸಕ್ತಿ ಇಲ್ಲ. ಜನ ನಮಗೆ ವಿಶ್ರಾಂತಿ ನೀಡಲು ಹೇಳಿದ್ದಾರೆ. ಆದರೆ, ಪಕ್ಷದ ಕೆಲಸ ಮಾಡಬೇಕೆಂಬ ಆಸೆ ಇದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಮಂಗಳೂರು ವಿಮಾನ ನಿಲ್ದಾಣದಲ್ಲಿ...

ವಿಧಾನ ಪರಿಷತ್‌ನ ಒಂದು ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ: ಇಂದಿನಿಂದ ನಾಮಪತ್ರ ಸಲ್ಲಿಕೆ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ರಾಜೀನಾಮೆಯಿಂದ ತೆರವಾಗಿರುವ ವಿಧಾನ ಪರಿಷತ್‌ನ ಒಂದು ಸದಸ್ಯ ಸ್ಥಾನಕ್ಕೆ ಉಪ ಚುನಾವಣೆಗೆ ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ನಾಮಪತ್ರ ಸಲ್ಲಿಕೆಗೆ ಜುಲೈ 2 ಕಡೆಯ ದಿನವಾಗಿದೆ. ನಾಮಪತ್ರಗಳ...

ಮುಚ್ಚಲಿದೆ 1947ರಿಂದ ಕೋಲ್ಕತ್ತಾದಲ್ಲಿರುವ ‘ಬ್ರಿಟಾನಿಯಾ’ ಬಿಸ್ಕೆಟ್ ಫ್ಯಾಕ್ಟರಿ

ಕೋಲ್ಕತ್ತಾ: ಮಾರಿ ಗೋಲ್ಡ್ ಮತ್ತು ಗುಡ್ ಡೇ ನಂತಹ ಬಿಸ್ಕೆಟ್‌‌ಗಳ ತಯಾರಕ ಕಂಪನಿಯಾದ ಬ್ರಿಟಾನಿಯಾ ಇಂಡಸ್ಟ್ರೀಸ್ ಲಿಮಿಟೆಡ್ ಕೋಲ್ಕತ್ತಾದ ತಾರಾತಲಾದಲ್ಲಿರುವ ತನ್ನ ಉತ್ಪಾದನಾ ಘಟಕವನ್ನು ಮುಚ್ಚಲು ನಿರ್ಧರಿಸಿದೆ. ಕಾರ್ಖಾನೆಯನ್ನು 1947 ರಲ್ಲಿಯೇ ಸ್ಥಾಪಿಸಲಾಗಿತ್ತು. ಭಾರತದಲ್ಲಿ...

ವೆಸ್ಟ್ ಇಂಡೀಸ್ ವಿರುದ್ಧ ಜಯಿಸಿ ಸೆಮಿ ಫೈನಲ್ ಪ್ರವೇಶಿಸಿದ ದಕ್ಷಿಣ ಆಫ್ರಿಕಾ

ಮೊದಲ ಸುತ್ತಿನಲ್ಲಿ 4 ಪಂದ್ಯಗಳಲ್ಲಿ ವಿಜಯ ಸಾಧಿಸಿದ್ದ ಆಫ್ರಿಕನ್ನರಿಗೆ ದ್ವಿತೀಯ ಸುತ್ತಿನಲ್ಲೂ 3 ಗೆಲುವು ಟಿ20 ವಿಶ್ವಕಪ್‌ನ 50ನೇ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವೆಸ್ಟ್ ಇಂಡೀಸ್ ವಿರುದ್ಧ ಮೂರು ವಿಕೆಟ್‌ಗಳಿಂದ ಜಯ ಸಾಧಿಸಿದೆ. 2...
Join Whatsapp