ಟಾಪ್ ಸುದ್ದಿಗಳು

ಉಪಚುನಾವಣೆ ಬಳಿಕ ರಾಜ್ಯದಲ್ಲಿ ರಾಜ್ಯಪಾಲರ ಆಳ್ವಿಕೆ ಜಾರಿ: ಕುಮಾರಸ್ವಾಮಿ ಬಾಂಬ್

ಬೆಂಗಳೂರು: ಸಂಡೂರು, ಶಿಗ್ಗಾಂವಿ, ಚನ್ನಪಟ್ಟಣ ಕ್ಷೇತ್ರಗಳ ಉಪಚುನಾವಣೆಯಲ್ಲಿ ಜೆಡಿಎಸ್​​-ಬಿಜೆಪಿ ಮೈತ್ರಿ ಗೆದ್ದರೆ ಈ ಸರ್ಕಾರ ಇರುವುದಿಲ್ಲ. ಉಪಚುನಾವಣೆ ಬಳಿಕ ರಾಜ್ಯದಲ್ಲಿ ಗವರ್ನರ್(ರಾಜ್ಯಪಾಲ) ಆಳ್ವಿಕೆ ಜಾರಿಯಾಗಬಹುದು ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹೊಸ...

ಹಾವೇರಿ ವಕ್ಫ್ ಗಲಾಟೆ: ಮುಸ್ಲಿಂ ಮುಖಂಡರ ಮನೆಗಳ ಮೇಲೆ‌ ಕಲ್ಲು ತೂರಾಟ..!

ಹಾವೇರಿ: ಬಿಜಯಪುರ, ಕಲಬುರಗಿ, ಮಂಡ್ಯ ಸೇರಿದಂತೆ ಕರ್ನಾಟಕದ ಅನೇಕ ಜಿಲ್ಲೆಗಳಲ್ಲಿ ಸದ್ದು ಮಾಡುತ್ತಿರುವ ವಕ್ಫ್ ಬೋರ್ಡ್​ ನೋಟಿಸ್ ವಿಚಾರ ಇದೀಗ ಹಾವೇರಿ ಜಿಲ್ಲೆಗೂ ಕಾಲಿಟ್ಟಿದೆ. ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನ ಕಡಕೋಳ ಗ್ರಾಮದಲ್ಲಿ ಉದ್ರಿಕ್ತರ...

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಶಕ್ತಿ ಯೋಜನೆ ಸ್ಥಗಿತ?: ಡಿಕೆ ಶಿವಕುಮಾರ್​ ಸುಳಿವು

ಬೆಂಗಳೂರು: ಕರ್ನಾಟಕ ಸರ್ಕಾರದ ಐದು ಗ್ಯಾರಂಟಿಗಳಲ್ಲಿ ಶಕ್ತಿ ಯೋಜನೆ ಕೂಡ ಒಂದಾಗಿದ್ದು, ಜಾರಿಗೆ ಬಂದು ಒಂದು ವರ್ಷ ಕಳೆದಿದೆ. ಶಕ್ತಿ ಯೋಜನೆ ಅಡಿಯಲ್ಲಿ ಮಹಿಳೆಯರು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್​ಗಳಲ್ಲಿ ಉಚಿತ...

ಮಾಜಿ ಸಿಎಂ ಎಸ್‌.ಎಂ. ಕೃಷ್ಣರಿಗೆ ‘ಕರ್ನಾಟಕ ರತ್ನ’ ಪ್ರಶಸ್ತಿ ನೀಡುವಂತೆ ಶಾಸಕ ದಿನೇಶ್ ಗೂಳಿಗೌಡ, ಸ್ಟಾರ್ ಚಂದ್ರು ಮನವಿ

ಬೆಂಗಳೂರು: ಮಾಜಿ ಸಿಎಂ ಎಸ್‌.ಎಂ. ಕೃಷ್ಣ ಅವರಿಗೆ ರಾಜ್ಯ ಸರ್ಕಾರದ ವತಿಯಿಂದ ಕರ್ನಾಟಕ ರತ್ನ ಪ್ರಶಸ್ತಿಯನ್ನು ನೀಡಿ ಗೌರವಿಸಬೇಕು ಎಂದು ಶಾಸಕ ದಿನೇಶ್ ಗೂಳಿಗೌಡ ಹಾಗೂ ಗ್ಯಾರಂಟಿ ಯೋಜನೆ ಪ್ರಾಧಿಕಾರದ ಉಪಾಧ್ಯಕ್ಷ ಸ್ಟಾರ್...

ಬಳ್ಳಾರಿ ಜೈಲಿನಿಂದ ನಟ ದರ್ಶನ್‌ ರಿಲೀಸ್‌

ಬಳ್ಳಾರಿ: ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ದರ್ಶನ್‌ಗೆ ಇಂದು (ಅ.30) 6 ವಾರಗಳ ಕಾಲ ಮಧ್ಯಂತರ ಜಾಮೀನು ಸಿಕ್ಕ ಬೆನ್ನಲ್ಲೇ ಬಳ್ಳಾರಿ ಜೈಲಿನಿಂದ ರಿಲೀಸ್ ಆಗಿದ್ದಾರೆ. ಬಳ್ಳಾರಿಗೆ ತೆರಳಿರುವ ವಿಜಯಲಕ್ಷ್ಮಿ ಅವರು ಪತಿಯನ್ನು ಬೆಂಗಳೂರಿಗೆ...

ಸಿದ್ದರಾಮಯ್ಯ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ ಟಿಜೆ ಅಬ್ರಾಹಂ

ಬೆಂಗಳೂರು: ತಮ್ಮನ್ನು ಬೆದರಿಕೆ ಹಾಕುವವನು (ಬ್ಲ್ಯಾಕ್ ಮೇಲರ್) ಎಂದು ಕರೆದಿದ್ದಕ್ಕೆಟಿಜೆ ಅಬ್ರಾಹಂ ಸಿಎಂ ಸಿದ್ದರಾಮಯ್ಯ ವಿರುದ್ಧ ವಿಶೇಷ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ. ಮುಡಾ ಪ್ರಕರಣದದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ...

ಚನ್ನಪಟ್ಟಣದಲ್ಲಿ ಕುಮಾರಸ್ವಾಮಿ ಅಭಿವೃದ್ಧಿ ಮಾಡಿಲ್ಲ, ಜನ ಕಾಂಗ್ರೆಸ್ ಕೈ ಹಿಡಿಯುತ್ತಾರೆ: ಡಿಕೆಶಿ

ಬೆಂಗಳೂರು: ಚನ್ನಪಟ್ಟಣಕ್ಕೆ ಕುಮಾರಸ್ವಾಮಿ ಏನೂ ಕೆಲಸ ಮಾಡಿಲ್ಲ. ಹೀಗಾಗಿ ಈ ಬಾರಿ ಚನ್ನಪಟ್ಟಣದ ಜನ ಕಾಂಗ್ರೆಸ್ ಕೈ ಹಿಡಿಯುತ್ತಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಚನ್ನಪಟ್ಟಣ ಉಪಚುನಾವಣೆ ವಿಚಾರವಾಗಿ ವಿಧಾನಸೌಧದಲ್ಲಿ ಮಾತನಾಡಿದ...

ಉದ್ಯಮಿ ಡಾ. ತುಂಬೆ ಮೊಯ್ದೀನ್ ಅವರಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ

ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು 2024ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಯು ಎ ಇ ಯಲ್ಲಿ ಪ್ರತಿಷ್ಠಿತ ಉದ್ಯಮ, ಶಿಕ್ಷಣ ಸಮೂಹ ಕಟ್ಟಿ ಬೆಳೆಸಿದ ಮಂಗಳೂರಿನ ಡಾ. ತುಂಬೆ ಮೊಯ್ದಿನ್ ಅವರಿಗೆ...
Join Whatsapp